By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಜಿಲ್ಲಾಸ್ಪತ್ರೆ
    ಜಿಲ್ಲಾಸ್ಪತ್ರೆಯಲ್ಲಿ ಏ.28ರಂದು ಉಚಿತ ಗ್ಯಾಸ್ಟೊ ಶಿಬಿರ
    3 hours ago
    ನಾಯಕನಹಟ್ಟಿ ದೇವಸ್ಥಾನದ ಆವರಣದಲ್ಲಿ ಹುಂಡಿ ಎಣಿಕೆ
    ನಾಯಕನಹಟ್ಟಿ ಹಟ್ಟಿ ತಿಪ್ಪೇರುದ್ರಸ್ವಾಮಿ ಹುಂಡಿಯಲ್ಲಿ 80.84 ಲಕ್ಷ ಸಂಗ್ರಹ 
    6 hours ago
    ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ
    ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಕ್ರಮ ವಹಿಸಿ | ಶಾಸಕ ಟಿ.ರಘುಮೂರ್ತಿ
    7 hours ago
    ವಸತಿ ಶಾಲೆ ವಿದ್ಯಾರ್ಥಿಗಳು
    ಎಸ್‍ಎಸ್‍ಎಲ್‍ಸಿ RESULT | 29 ವಸತಿ ಶಾಲೆಗಳಿಗೆ ಶೇ.100 ಫಲಿತಾಂಶ
    20 hours ago
    Yogish Sahyadri
    ತುಮಕೂರಿನಲ್ಲಿ ರಾಜ್ಯ ಮಟ್ಟದ ಮಕ್ಕಳ ಸಾಹಿತ್ಯ-ಸಾಂಸ್ಕೃತಿಕ ಶಿಬಿರ | ಚಿತ್ರದುರ್ಗದಿಂದ ಭಾಗವಹಿಸಲು ಅವಕಾಶ 
    20 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 week ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 weeks ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    3 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    3 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    3 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    1 week ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    2 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಭೀಮಸಮುದ್ರ, ತೀರ್ಥಹಳ್ಳಿ ಸೇರಿ ರಾಜ್ಯದ ಮಾರುಕಟ್ಟೆಗಳ ಅಡಿಕೆ ರೇಟ್‌
    20 hours ago
    arecanut price list
    ಅಡಿಕೆ ಧಾರಣೆ | 23 ಏಪ್ರಿಲ್‌ | ರಾಜ್ಯದ ಮಾರುಕಟ್ಟೆಗಳ ಅಡಿಕೆ ರೇಟ್‌
    2 days ago
    arecanut price list
    ಅಡಿಕೆ ಧಾರಣೆ | ಏಪ್ರಿಲ್‌ 22 | ಇಂದಿನ ಅಡಿಕೆ ರೇಟ್‌
    3 days ago
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    1 week ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 25 | ಉದ್ಯೋಗಿಗಳಿಗೆ ಕೆಲಸದ ಒತ್ತಡ, ದೀರ್ಘಕಾಲದ ಸಮಸ್ಯೆಗಳಿಂದ ಪರಿಹಾರ
    8 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 24 | ಕೈಗೊಳ್ಳುವ ಕೆಲಸದಲ್ಲಿ ಯಶಸ್ಸು, ಆರ್ಥಿಕ ಲಾಭ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 23 | ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ, ಪ್ರಯಾಣದ ಸೂಚನೆ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 22 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗ, ಮಕ್ಕಳ ಆರೋಗ್ಯದ ಬಗ್ಗೆ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 21 | ಕೈಗೊಂಡ ಕೆಲಸಗಳಲ್ಲಿ ಯಶಸ್ಸು, ಶುಭ ಸುದ್ದಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 25 | ಹತ್ತಿ ರೇಟ್…
    2 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 24 | ಮೆಕ್ಕೆಜೋಳ, ರಾಗಿ ರೇಟ್…
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 23 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 22 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್…
    3 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    4 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 weeks ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    3 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    1 month ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    1 month ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 weeks ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    3 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    1 week ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    2 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    4 weeks ago
  • Life Style
    Life StyleShow More
    Orange juice
    ಪ್ರತಿದಿನ ಬೆಳಿಗ್ಗೆ ಒಂದು ಲೋಟ ತಾಜಾ ಕಿತ್ತಳೆ ರಸ ಕುಡಿಯಿರಿ, ಈ ಪ್ರಯೋಜನ ಪಡೆಯಿರಿ
    7 hours ago
    Thigh itching problem
    ಬೇಸಿಗೆಯಲ್ಲಿ ತೊಡೆಯ ತುರಿಕೆ ಸಮಸ್ಯೆ ನಿಮ್ಮ ಕಾಡುತ್ತಿದೆಯೇ? ಹಾಗಾದ್ರೆ ಈ ಸಲಹೆ ಅನುಸರಿಸಿ
    7 hours ago
    PCOS for women
    ಯಾವ ಮಹಿಳೆಯರಿಗೆ ಪಿಸಿಓಎಸ್ ಬರುವ ಅಪಾಯ ಹೆಚ್ಚಿರುತ್ತದೆ
    1 day ago
    herbal tea
    ಈ ಗಿಡಮೂಲಿಕೆ ಚಹಾಗಳು ನಿಮ್ಮ ಕಿಡ್ನಿಯನ್ನು ಸ್ವಚ್ಛಗೊಳಿಸಲು ಸಹಾಯ ಮಾಡುತ್ತವೆ
    1 day ago
    Fatty liver problem, fish
    ಕೊಬ್ಬಿನ ಲಿವರ್‍ ಸಮಸ್ಯೆ ಇರುವವರು ಮೀನು ತಿನ್ನಬಹುದೇ?
    2 days ago
Reading: ABVP ಯಿಂದ ಅರಳುವ ಪ್ರತಿಭೆ ಬರಹಗಾರರ ಸಮಾವೇಶ | ರಾಜ್ಯಾಧ್ಯಕ್ಷ ಡಾ.ರವಿ ಮಂಡ್ಯ ಭಾಗೀ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ABVP ಯಿಂದ ಅರಳುವ ಪ್ರತಿಭೆ ಬರಹಗಾರರ ಸಮಾವೇಶ | ರಾಜ್ಯಾಧ್ಯಕ್ಷ ಡಾ.ರವಿ ಮಂಡ್ಯ ಭಾಗೀ

News Desk Chitradurga News
Last updated: 9 March 2025 20:27
News Desk Chitradurga News
1 year ago
Share
ABVP ಯಿಂದ ಅರಳುವ ಪ್ರತಿಭೆ ಬರಹಗಾರರ ಸಮಾವೇಶ
SHARE

CHITRADURGA NEWS | 09 MARCH 2025

ಚಿತ್ರದುರ್ಗ: ಆಳವಾದ ಅಧ್ಯಯನ ಹಾಗೂ ಸೈದ್ಧಾಂತಿಕವಾಗಿ ಗಟ್ಟಿಯಾದಾಗ ಮಾತ್ರ ಬರಹಗಾರ ಗಟ್ಟಿಯಾಗುತ್ತಾನೆ ಎಂದು ಎಬಿವಿಪಿ ರಾಜ್ಯಾಧ್ಯಕ್ಷ ಡಾ.ರವಿ ಮಂಡ್ಯ ಅಭಿಪ್ರಾಯಪಟ್ಟರು.

Also Read: ಭೀಕರ ಅಪಘಾತ | ಐದು ಜನ ಸ್ಥಳದಲ್ಲೇ ಸಾವು | ತಮಟಕಲ್ಲು ಬಳಿ ಘಟನೆ

ನಗರದ ಮುರುಘಾ ಮಠದ ಅಲ್ಲಮಪ್ರಭು ಸಂಶೋಧನಾ ಕೇಂದ್ರದಲ್ಲಿ ಎಬಿವಿಪಿ ಕರ್ನಾಟಕ ವತಿಯಿಂದ ಮೂರು ದಿನಗಳ ಕಾಲ ಆಯೋಜಿಸಿದ್ದ ಅರಳುವ ಪ್ರತಿಭೆ ವಿದ್ಯಾರ್ಥಿ ಬರಹಗಾರರ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ಒಬ್ಬ ಬರಹಗಾರ ಉತ್ತಮ ಕೇಳುಗ, ನೋಡುಗನೂ ಆಗಿರಬೇಕು. ಹಾಗಾದಾಗ ಮಾತ್ರ ಬರಹದಲ್ಲಿ ನಾವೀನ್ಯತೆ, ಸೃಜನಶೀಲತೆ ಹೊರಹಮ್ಮಲು ಸಾಧ್ಯ ಎಂದರು.

ಬರಹಗಳು ಮನಸ್ಸನ್ನು ಅರಳಿಸುವಂತಿರಬೇಕು. ಬದಲಾಗಿ ಕೆರಳಿಸಬಾರದು. ಯಾವುದೇ ಸಮಾಜ ಅಥವಾ ವ್ಯಕ್ತಿಗೆ ನೋವು ತರುವ ಬರಹಕ್ಕಿಂತ ರಾಷ್ಟ್ರೀಯ ಹಿತಾಸಕ್ತಿ ಇರುವ ಬರಹಗಳು ಇಂದಿನ ಅಗತ್ಯವಾಗಿವೆ. ಲೇಖಕನಿಂದ ಸಮಾಜದಲ್ಲಿ ಪರಿವರ್ತನೆಯಾಗಬೇಕು ಎಂದು ಹೇಳಿದರು.

Also Read: ಔಡಲ ಚಿಗುರು ತಿಂದ 86 ಕುರಿ ಸಾವು

ಎಬಿವಿಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ಬಸವೇಶ್ ಕೋರಿ ಮಾತನಾಡಿ, ರಾಷ್ಟ್ರೀಯ ವಿಚಾರಧಾರೆಯಡಿ ಕಾರ್ಯನಿರ್ವಹಿಸುತ್ತಿರುವ ಎಬಿವಿಪಿ ಒಂದು ವೈಚಾರಿಕ ಸಂಘಟನೆ ಎಂದರು.

ಅನೇಕ ವಿದ್ಯಾರ್ಥಿ ಸಂಘಟನೆಗಳ ನಡುವೆ ವಿಭಿನ್ನವಾಗಿ ವಿದ್ಯಾರ್ಥಿಗಳ ಪರವಾಗಿ ಕಾರ್ಯನಿರ್ವಹಿಸುತ್ತಿರುವ ಎಬಿವಿಪಿ ಅತೀ ಹೆಚ್ಚು ಸದಸ್ಯರನ್ನು ಹೊಂದಿದ್ದು, ಸಾಕಷ್ಟು ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. 1985 ರಲ್ಲಿ ಪ್ರಾರಂಭವಾಗಿದ್ದ ಅರಳುವ ಪ್ರತಿಭೆ ಬರಹಗಾರರ ಶಿಬಿರದ ಮೂಲಕ ಅನೇಕ ಲೇಖಕರು, ಸಾಹಿತಿಗಳು ಹೊರಹಿಮ್ಮಿದ್ದಾರೆ ಎಂದು ವಿವರಿಸಿದರು.

ನಿವೃತ್ತ ಪ್ರಾಧ್ಯಾಪಕ ಡಾ.ಕೆ.ರಾಜೀವಲೋಚನ ಮಾತನಾಡಿ, ಬರಹದ ಹಂಬಲ ಇರುವ ವಿದ್ಯಾರ್ಥಿಗಳಿಗೆ ಸರಿಯಾದ ಮಾರ್ಗದರ್ಶನ ಮಾಡುವ ನಿಟ್ಟಿನಲ್ಲಿ ಈ ಶಿಬಿರ ನಡೆದಿದ್ದು, ಖ್ಯಾತ ಸಾಹಿತಿಗಳು, ಪ್ರಾಧ್ಯಾಪಕರು ಮಾರ್ಗದರ್ಶನ ಮಾಡಿದ್ದಾರೆ. ಇಲ್ಲಿಂದ ಪ್ರೇರಣೆ ಪಡೆದು ದೇಶಕ್ಕೆ ಪೂರಕವಾದ ಸಾಹಿತಿಗಳಾಗಿ ಹೊರಹೊಮ್ಮಿದರೆ ಈ ಶ್ರಮ ಸಾರ್ಥಕ ಎಂದರು.

Also Read: Kannada Novel: 23. ಜಂಗಮಯ್ಯರ ಗೃಹ ನಿರ್ಮಾಣ

ಕಾರ್ಯಕ್ರಮದಲ್ಲಿ ಎಬಿವಿಪಿ ರಾಜ್ಯ ಉಪಾಧ್ಯಕ್ಷ ಡಾ.ಸ.ರಾ.ಲೇಪಾಕ್ಷ, ನಗರ ಕಾರ್ಯದರ್ಶಿ ರಾಜು ಹೊನ್ನಮರಡಿ, ಎಬಿವಿಪಿ ಪ್ರಮುಖರಾದ ಮಂಗಳಗೌರಿ, ಗೋಪಿ, ಕನಕರಾಜು ಕೋಡಿಹಳ್ಳಿ, ತಿಪ್ಪೇಶ್, ಆದರ್ಶ ಬಸೂರಿ ಮತ್ತಿತರರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ABVPblossoming talentChitradurgaChitradurga newsChitradurga UpdatesConferenceDr. Ravi MandyaKannada Latest NewsKannada Newswriterಅರಳುವ ಪ್ರತಿಭೆಎಬಿವಿಪಿಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಡಾ.ರವಿ ಮಂಡ್ಯಬರಹಗಾರಸಮಾವೇಶ
Share This Article
Facebook Email Print
Previous Article SHEEP DETH IN CHANNAGIRI ಔಡಲ ಚಿಗುರು ತಿಂದ 86 ಕುರಿ ಸಾವು
Next Article Buildin operation i Gandhi circle ಗಾಂಧಿ ವೃತ್ತದಲ್ಲಿ ಕಟ್ಟಡ ತೆರವು ಕಾರ್ಯಾಚರಣೆ | ನೊಡಲು ಜನವೋ ಜನ
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಏಪ್ರಿಲ್ 25 | ಹತ್ತಿ ರೇಟ್…
ಮಾರುಕಟ್ಟೆ ಧಾರಣೆ
ಜಿಲ್ಲಾಸ್ಪತ್ರೆ
ಜಿಲ್ಲಾಸ್ಪತ್ರೆಯಲ್ಲಿ ಏ.28ರಂದು ಉಚಿತ ಗ್ಯಾಸ್ಟೊ ಶಿಬಿರ
ಮುಖ್ಯ ಸುದ್ದಿ
ನಾಯಕನಹಟ್ಟಿ ದೇವಸ್ಥಾನದ ಆವರಣದಲ್ಲಿ ಹುಂಡಿ ಎಣಿಕೆ
ನಾಯಕನಹಟ್ಟಿ ಹಟ್ಟಿ ತಿಪ್ಪೇರುದ್ರಸ್ವಾಮಿ ಹುಂಡಿಯಲ್ಲಿ 80.84 ಲಕ್ಷ ಸಂಗ್ರಹ 
ಮುಖ್ಯ ಸುದ್ದಿ
Orange juice
ಪ್ರತಿದಿನ ಬೆಳಿಗ್ಗೆ ಒಂದು ಲೋಟ ತಾಜಾ ಕಿತ್ತಳೆ ರಸ ಕುಡಿಯಿರಿ, ಈ ಪ್ರಯೋಜನ ಪಡೆಯಿರಿ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up