By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಅರ್ಜಿ ಅಹ್ವಾನ
    ಅಲೆಮಾರಿ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳ ಸೌಲಭ್ಯಕ್ಕೆ ಅರ್ಜಿ ಆಹ್ವಾನ
    2 hours ago
    ವಿಬಿರಾಮ್‍ಜಿ ಯೋಜನೆಯಡಿ ಅನುಷ್ಠಾನಗೊಳ್ಳುತ್ತಿರುವ ಕಾಮಗಾರಿಗಳ ಸ್ಥಳಗಳಿಗೆ ಡಾ.ಎಸ್.ಆಕಾಶ್ ಭೇಟಿ
    ಗುಳೆ ಹೋಗುವುದನ್ನು ತಪ್ಪಿಸಲು ಗ್ರಾಮೀಣ ಭಾಗದಲ್ಲೇ ಉದ್ಯೋಗಕ್ಕೆ ಆದ್ಯತೆ ನೀಡಿ | ಸಿಇಒ ಡಾ.ಆಕಾಶ್
    2 hours ago
    ಚಿತ್ರದುರ್ಗದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿಗೆ ಸಂಚಾರಿ ಪೊಲೀಸರ ಕಾರ್ಯಾಚರಣೆ
    ಚಿತ್ರದುರ್ಗದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿಗೆ ಸಂಚಾರಿ ಪೊಲೀಸರ ಕಾರ್ಯಾಚರಣೆ
    2 hours ago
    ಜಿಲ್ಲಾ ಕೌಶಲ್ಯ ಮಿಷನ್ ಸಮಿತಿ ಪ್ರಗತಿ ಪರಿಶೀಲನಾ ಸಭೆ
    ನ.3ಕ್ಕೆ ಯುವ ಉದ್ಯೋಗ ಸೇತು ಪೋರ್ಟಲ್ ಬಿಡುಗಡೆ |200 ಉದ್ಯೋಗಾಕಾಂಕ್ಷಿಗಳ ನೋಂದಣಿಗೆ ಗುರಿ | ADC
    3 hours ago
    ಎಬಿವಿಪಿಯಿಂದ ಪತ್ರಿಕಾಗೋಷ್ಠಿ ನಡೆಸಲಾಯಿತು.
    ಚಿತ್ರದುರ್ಗದಲ್ಲಿ ABVP ಅರಳುವ ಪ್ರತಿಭೆ | ರಾಜ್ಯ ಮಟ್ಟದ ಬರಹಗಾರರ ಶಿಬಿರ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ
    ಚಿತ್ರದುರ್ಗದ ಮೂವರು ಕೊಲೆ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
    2 days ago
    ಆರೋಪಿ ರಂಗಸ್ವಾಮಿ
    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆ ಕೊಲೆ | ಆರೋಪಿ ಬಂಧನ
    3 weeks ago
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    4 weeks ago
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    3 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    2 weeks ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    3 weeks ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    1 month ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    2 months ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    2 months ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    2 months ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    2 months ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    4 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    5 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಅಕ್ಟೋಬರ್ 30 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    8 hours ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 29 | ವ್ಯವಹಾರದಲ್ಲಿ ಅನಿರೀಕ್ಷಿತ ಅಡೆತಡೆಗಳು, ವಾಹನ ಪ್ರಯಾಣದಲ್ಲಿ ಎಚ್ಚರ
    1 day ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 28 | ಕೈಗೆತ್ತಿಕೊಂಡ ಕೆಲಸಗಳು ಸಕಾಲದಲ್ಲಿ ಪೂರ್ಣ, ನಿರುದ್ಯೋಗಿಗಳಿಗೆ ಶುಭ ಸುದ್ದಿ
    2 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 27 | ಉದ್ಯೋಗದಲ್ಲಿ ಕೆಲಸದ ಒತ್ತಡ, ಆರ್ಥಿಕ ಸಹಾಯ ದೊರೆಯುತ್ತದೆ
    3 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 26 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಅನಿರೀಕ್ಷಿತ ವಿವಾದಗಳು
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 30 | ಮೆಕ್ಕೆಜೋಳ, ಶೇಂಗಾ ರೇಟ್….
    6 minutes ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 29 | ಹತ್ತಿ ರೇಟ್….
    23 hours ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 28 | ರಾಗಿ, ಸೂರ್ಯಕಾಂತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 27 | ಹತ್ತಿ ರೇಟ್ ಎಷ್ಟಿದೆ?
    3 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    1 month ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    2 months ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    2 months ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    2 months ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 months ago
  • ಹಿರಿಯೂರು
    ಹಿರಿಯೂರುShow More
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    4 weeks ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    4 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    5 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    5 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    7 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    2 weeks ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    3 weeks ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    1 month ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    2 months ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 months ago
  • Life Style
    Life StyleShow More
    coconut oil will reduce dark circles
    ತೆಂಗಿನ ಎಣ್ಣೆಯೊಂದಿಗೆ ಈ ಪುಡಿಯನ್ನು ಬೆರೆಸಿ ಹಚ್ಚಿದರೆ ಡಾರ್ಕ್ ಸರ್ಕಲ್ ಕಡಿಮೆಯಾಗುತ್ತದೆಯಂತೆ
    8 hours ago
    Masturbation actually has a negative impact on men's health
    ಹಸ್ತಮೈಥುನವು ನಿಜವಾಗಿಯೂ ಪುರುಷರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆಯೇ? ತಿಳಿಯಿರಿ
    1 day ago
    breast cancer
    ಚಿಕ್ಕ ವಯಸ್ಸಿನಲ್ಲಿಯೇ ಋತುಮತಿಯಾದರೆ ಸ್ತನ ಕ್ಯಾನ್ಸರ್ ಬರುವ ಅಪಾಯ ಹೆಚ್ಚಾಗುತ್ತದೆಯೇ?
    1 day ago
    Sneezing
    ಸೀನುವಿಕೆಯಿಂದ ಬೇಸತ್ತಿದ್ದೀರಾ? ಅಲರ್ಜಿಕ್ ರಿನಿಟಿಸ್‌ಗೆ ಇಲ್ಲಿದೆ ಪರಿಹಾರ
    2 days ago
    Honey bee
    ಕಣಜ ಕಡಿತಕ್ಕೆ ಈ ಮನೆಮದ್ದುಗಳನ್ನು ಹಚ್ಚಿದರೆ ನೋವು ಕಡಿಮೆಯಾಗುತ್ತದೆಯಂತೆ
    2 days ago
Reading: ಚಿತ್ರದುರ್ಗದಲ್ಲಿ ABVP ಅರಳುವ ಪ್ರತಿಭೆ | ರಾಜ್ಯ ಮಟ್ಟದ ಬರಹಗಾರರ ಶಿಬಿರ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಚಿತ್ರದುರ್ಗದಲ್ಲಿ ABVP ಅರಳುವ ಪ್ರತಿಭೆ | ರಾಜ್ಯ ಮಟ್ಟದ ಬರಹಗಾರರ ಶಿಬಿರ

News Desk Chitradurga News
Last updated: 29 October 2026 13:27
News Desk Chitradurga News
1 day ago
Share
ಎಬಿವಿಪಿಯಿಂದ ಪತ್ರಿಕಾಗೋಷ್ಠಿ ನಡೆಸಲಾಯಿತು.
ಎಬಿವಿಪಿಯಿಂದ ಪತ್ರಿಕಾಗೋಷ್ಠಿ ನಡೆಸಲಾಯಿತು.
SHARE

CHITRADURGA NEWS | 29 OCTOBER 2026

ಚಿತ್ರದುರ್ಗ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಚಿತ್ರದುರ್ಗ ಘಟಕದ ವತಿಯಿಂದ ‘ಅರಳುವ ಪ್ರತಿಭೆ-2026’ ರಾಜ್ಯಮಟ್ಟದ ಬರಹಗಾರರ ಶಿಬಿರ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಅ.31 ಮತ್ತು ನ.1ರಂದು ನಗರದ ಶ್ರೀ ಮುರುಘಾ ಮಠದಲ್ಲಿ ಆಯೋಜಿಸಲಾಗಿದೆ.

ಇದನ್ನೂ ಓದಿ: ರಾಜ್ಯಮಟ್ಟದ ಕಲಾಶ್ರೀ ಸ್ಪರ್ಧೆಗೆ ಜಿಲ್ಲಾಮಟ್ಟದ ಆಯ್ಕೆ | 9ರಿಂದ 16 ವರ್ಷದ ಮಕ್ಕಳಿಗೆ ಅವಕಾಶ

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಎಬಿವಿಪಿ ಪದಾಧಿಕಾರಿಗಳು ಈ ವಿಷಯ ತಿಳಿಸಿದರು. 1970ರ ದಶಕದಿಂದ ನಡೆಯುತ್ತಿರುವ ಈ ಶಿಬಿರವು ರಾಜ್ಯಕ್ಕೆ ಹಲವು ಹಿರಿಯ ಸಾಹಿತಿ ಹಾಗೂ ಬರಹಗಾರರನ್ನು ಕೊಡುಗೆಯಾಗಿ ನೀಡಿದೆ. ಈ ಬಾರಿಯ ಶಿಬಿರಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಿಂದ ನೂರಕ್ಕೂ ಹೆಚ್ಚು ವಿದ್ಯಾರ್ಥಿ ಬರಹಗಾರರು ಭಾಗವಹಿಸಲಿದ್ದಾರೆ. ಅ.31ರಂದು ಬೆಳಗ್ಗೆ 10.30ಕ್ಕೆ ಶಿಬಿರ ಉದ್ಘಾಟನೆಯಾಗಲಿದೆ.

ಎರಡು ದಿನಗಳ ಶಿಬಿರದಲ್ಲಿ ಬರಹಗಾರರ ತುಡಿತ, ಒತ್ತಡ ನಿರ್ವಹಣೆ, ಮಾನಸಿಕ ಸಾಮರ್ಥ್ಯ, ಭಾಷಾ ಶೈಲಿ, ಆಧುನಿಕ ತಂತ್ರಜ್ಞಾನ ಕೌಶಲ, ಸಾಹಿತ್ಯದ ಓದು ಹಾಗೂ ಬರವಣಿಗೆಯ ಅನುಭವಗಳ ಕುರಿತು ವಿವಿಧ ಗೋಷ್ಠಿಗಳು ನಡೆಯಲಿವೆ. ಬೆಂಗಳೂರಿನ ಸಾಮಾಜಿಕ ಕಾರ್ಯಕರ್ತ ವಾದಿರಾಜ್, ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ವೆಂಕಟಗಿರಿ ದಳವಾಯಿ, ಧಾರವಾಡದ ಸಹಾಯಕ ಪ್ರಾಧ್ಯಾಪಕ ಡಾ. ಪ್ರತೀಕ್ ಮಾಳಿ, ವಿಜಯ ಕರ್ನಾಟಕದ ಸಹ ಸಂಪಾದಕ ಬಿ.ಜೆ. ರಾಜೀವ್, ಸಾಹಿತಿ ನಟೇಶ್, ಕವಿ ಡಾ. ಗೋವಿಂದ ಹೆಗಡೆ ಹಾಗೂ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ. ಬಿ.ವಿ. ವಸಂತಕುಮಾರ್ ಸೇರಿದಂತೆ ಹಲವು ಗಣ್ಯರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗ ಸರ್ಕಾರಿ ನರ್ಸಿಂಗ್ ಕಾಲೇಜು | ಅ.31ರಂದು ಕೌನ್ಸೆಲಿಂಗ್

ಶಿಬಿರದ ಅಂಗವಾಗಿ ರಾಜ್ಯಮಟ್ಟದಲ್ಲಿ ಆಯೋಜಿಸಿದ್ದ ಸಣ್ಣ ಕಥೆ ಮತ್ತು ಕವನ ಸ್ಪರ್ಧೆಗಳಿಗೆ 300ಕ್ಕೂ ಹೆಚ್ಚು ವಿದ್ಯಾರ್ಥಿ ಬರಹಗಾರರು ಕೃತಿಗಳನ್ನು ಕಳುಹಿಸಿದ್ದರು. ತಜ್ಞರ ಮೌಲ್ಯಮಾಪನದ ಬಳಿಕ ವಿಜೇತರನ್ನು ಆಯ್ಕೆ ಮಾಡಲಾಗಿದ್ದು, ಅ.31ರಂದು ಸಂಜೆ 5 ಗಂಟೆಗೆ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಥಮ ಬಹುಮಾನವಾಗಿ ₹10,000, ದ್ವಿತೀಯ ಬಹುಮಾನವಾಗಿ ₹7,000 ಹಾಗೂ ತೃತೀಯ ಬಹುಮಾನವಾಗಿ ₹5,000 ನಗದು ಮತ್ತು ಪುಸ್ತಕಗಳನ್ನು ನೀಡಿ ಗೌರವಿಸಲಾಗುವುದು.

ಸಣ್ಣ ಕಥೆ ವಿಭಾಗ: ಬೆಂಗಳೂರಿನ ಆರ್.ವಿ. ಕಾಲೇಜಿನ ಶಿಲ್ಪಾ ಬಿ. ಪ್ರಥಮ ಬಹುಮಾನ ಪಡೆದಿದ್ದಾರೆ. ಮೈಸೂರಿನ ಮಲ್ಲಮ್ಮ ಮರಿಮಲ್ಲಪ್ಪ ಕಾಲೇಜಿನ ವಸಂತ ಹಾಗೂ ದಾವಣಗೆರೆಯ ಸರ್ಕಾರಿ ದೇವರಾಜ ಅರಸು ಪದವಿ ಕಾಲೇಜಿನ ಕೆ.ಎಸ್. ಮಂಜುನಾಥ್ ಜಂಟಿಯಾಗಿ ದ್ವಿತೀಯ ಬಹುಮಾನ ಪಡೆದಿದ್ದಾರೆ. ಮಂಗಳೂರಿನ ಸೇಂಟ್ ಆಗ್ನೆಸ್ ಕಾಲೇಜಿನ ದೀಪ್ತಿ ತೃತೀಯ ಬಹುಮಾನಕ್ಕೆ ಪಾತ್ರರಾಗಿದ್ದಾರೆ.

ಕವನ ವಿಭಾಗ: ದಾವಣಗೆರೆ ವಿಶ್ವವಿದ್ಯಾಲಯದ ಕವಿತಾ ಎ.ವಿ. ಪ್ರಥಮ ಬಹುಮಾನ ಗಳಿಸಿದ್ದಾರೆ. ಅಕ್ಕಿಆಲೂರಿನ ಸಿ.ಜಿ. ಬೆಲ್ಲದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದ್ಯಾಮಣ್ಣ ಅರೇರ್ ಹಾಗೂ ಬೆಂಗಳೂರಿನ ಜಯನಗರದ ಎನ್‌ಎಂಕೆಆರ್‌ವಿ ಕಾಲೇಜಿನ ದೀಕ್ಷಾ ಚೌಹಾಣ್ ಜಂಟಿಯಾಗಿ ದ್ವಿತೀಯ ಬಹುಮಾನ ಪಡೆದಿದ್ದಾರೆ. ಪುತ್ತೂರಿನ ವಿವೇಕಾನಂದ ಕಾಲೇಜಿನ ಅವನಿ ಕೆ. ತೃತೀಯ ಬಹುಮಾನ ಗಳಿಸಿದ್ದಾರೆ.

ಇದನ್ನೂ ಓದಿ: ಕ್ಷಯರೋಗ ಪತ್ತೆಗೆ ಜಿಲ್ಲೆಯಲ್ಲಿ ಸಕ್ರಿಯ ಆಂದೋಲನ | 3.69 ಲಕ್ಷ ಜನರ ತಪಾಸಣೆಗೆ ಗುರಿ

ಸುದ್ದಿಗೋಷ್ಠಿಯಲ್ಲಿ ಎಬಿವಿಪಿ ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯದರ್ಶಿಗಳಾದ ಗೋಪಿ ಮತ್ತು ರಂಗಸ್ವಾಮಿ, ಮುಖಂಡರಾದ ನಿಹಾರಿಕಾ, ಕನಕದಾಸ ಹಾಗೂ ಕುಬೇರ ಯಾದವ್ ಉಪಸ್ಥಿತರಿದ್ದು, ಶಿಬಿರದ ಯಶಸ್ಸಿಗೆ ಎಲ್ಲರೂ ಸಹಕರಿಸುವಂತೆ ಮನವಿ ಮಾಡಿದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ABVPAraluva Talent CampChitradurgaKannada Newsಅರಳುವ ಪ್ರತಿಭೆ ಶಿಬಿರಎಬಿವಿಪಿಕನ್ನಡ ನ್ಯೂಸ್ಚಿತ್ರದುರ್ಗ
Share This Article
Facebook Email Print
Previous Article ರಾಜ್ಯಮಟ್ಟದ ಕಲಾಶ್ರೀ ಸ್ಪರ್ಧೆಗೆ ಜಿಲ್ಲಾಮಟ್ಟದ ಆಯ್ಕೆ | 9ರಿಂದ 16 ವರ್ಷದ ಮಕ್ಕಳಿಗೆ ಅವಕಾಶ
Next Article ಮಾರುಕಟ್ಟೆ ಧಾರಣೆ | ಅಕ್ಟೋಬರ್ 29 | ಹತ್ತಿ ರೇಟ್….
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ | ಅಕ್ಟೋಬರ್ 30 | ಮೆಕ್ಕೆಜೋಳ, ಶೇಂಗಾ ರೇಟ್….
ಮಾರುಕಟ್ಟೆ ಧಾರಣೆ
ಅರ್ಜಿ ಅಹ್ವಾನ
ಅಲೆಮಾರಿ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಮುಖ್ಯ ಸುದ್ದಿ
ವಿಬಿರಾಮ್‍ಜಿ ಯೋಜನೆಯಡಿ ಅನುಷ್ಠಾನಗೊಳ್ಳುತ್ತಿರುವ ಕಾಮಗಾರಿಗಳ ಸ್ಥಳಗಳಿಗೆ ಡಾ.ಎಸ್.ಆಕಾಶ್ ಭೇಟಿ
ಗುಳೆ ಹೋಗುವುದನ್ನು ತಪ್ಪಿಸಲು ಗ್ರಾಮೀಣ ಭಾಗದಲ್ಲೇ ಉದ್ಯೋಗಕ್ಕೆ ಆದ್ಯತೆ ನೀಡಿ | ಸಿಇಒ ಡಾ.ಆಕಾಶ್
ಮುಖ್ಯ ಸುದ್ದಿ
ಚಿತ್ರದುರ್ಗದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿಗೆ ಸಂಚಾರಿ ಪೊಲೀಸರ ಕಾರ್ಯಾಚರಣೆ
ಚಿತ್ರದುರ್ಗದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿಗೆ ಸಂಚಾರಿ ಪೊಲೀಸರ ಕಾರ್ಯಾಚರಣೆ
ಮುಖ್ಯ ಸುದ್ದಿ

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up