
CHITRADURGA NEWS | 27 September 2025
ಹಿರಿಯೂರು: ಇಂದು ಬೆಳಗಿನ ಜಾವ 4 ಗಂಟೆ ವೇಳೆಗೆ ಎರಡು ಲಾರಿಗಳ ನಡುವೆ ಡಿಕ್ಕಿಯಾಗಿ, ಸ್ಥಳದಲ್ಲೇ ಇಬ್ಬರು ಲಾರಿ ಚಾಲಕರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಹಿರಿಯೂರು ತಾಲ್ಲೂಕಿನ ಇಂಡಸ್ ಕಟ್ಟೆ ಗೇಸ್ ಬಳಿ ನಡೆದಿದೆ. ಘಟನೆಯಲ್ಲಿ ಹುಬ್ಬಳಿ ಮೂಲದ ಚಾಲಕ ಹುಲಿಗಪ್ಪ, ಮಡಕಶಿರಾ ಮೂಲದ ಬುಜ್ಜಿ ಬಾಬು ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ಸಮೀಕ್ಷೆ ಸರ್ಕಾರದ ಕೆಲಸ | ನಿರ್ಲಕ್ಷಿಸದೆ ಕೆಲಸ ತೀವ್ರಗೊಳಿಸಿ | ಡಿಸಿ ಸೂಚನೆ
ನಿದ್ರೆಯ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ, ಅಪಘಾತ ಸಂಭವಿಸಿದೆ.
ಸ್ಥಳಕ್ಕೆ ಪಿಐ ಆನಂದ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
