
CHITRADURGA NEWS | 13 JANUARY 2026
ಚಿತ್ರದುರ್ಗ: ಬೈಕ್ ಮತ್ತು ಖಾಸಗಿ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದರುವ ಘಟನೆ ಬೆಳಗಟ್ಟ – ತುರುವನೂರು ರಸ್ತೆಯಲ್ಲಿ ನಡೆದಿದೆ.
ಅಪಘಾತದಲ್ಲಿ ಭೀಮಗೊಂಡನಹಳ್ಳಿಯ ತಿಪ್ಪೇಸ್ವಾಮಿ(28) ಹಾಗೂ ಪ್ರಭು(42) ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಗಣಿತ ಗಣಕ ಕಾರ್ಯಕ್ರಮದಲ್ಲಿ ಚಿತ್ರದುರ್ಗ ಜಿಲ್ಲೆ ನಂಬರ್ ಒನ್
ಘಟನಾ ಸ್ಥಳಕ್ಕೆ ತುರುವನೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ದೂರು ದಾಖಲಿಸಿಕೊಂಡಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
