
CHITRADURGA NEWS | 16 OCTOBER 2024
ಹೊಸದುರ್ಗ: ಬೈಕ್ ಹಾಗೂ KSRTC ಬಸ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ಹೊಸದುರ್ಗ ತಾಲೂಕಿನಲ್ಲಿ ನಡೆದಿದೆ.
ಇದನ್ನೂ ಓದಿ: ಬೀದಿ ನಾಯಿಗಳ ದಾಳಿ | ಚಿಕಿತ್ಸೆ ಫಲಿಸದೆ ಮೃತಪಟ್ಟ ಬಾಲಕ

ಹೊಸದುರ್ಗ ತಾಲೂಕಿನ ಕಂಚಿಪುರ ಬಳಿ ತಿರುವಿನಲ್ಲಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ.

ತಿರುವಿನಲ್ಲಿ ಎರಡೂ ವಾಹನಗಳು ವೇಗವಾಗಿ ಬಂದಿದ್ದು, ಬೈಕ್ KSRTC ಬಸ್ಸಿನ ಚಕ್ರಕ್ಕೆ ಸಿಲುಕಿದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ ಶೇಂಗಾ ರೇಟ್ ಎಷ್ಟಿದೆ ?
ಘಟನೆಯಲ್ಲಿ ಹೊಸಗೊಲ್ಲರಹಟ್ಟಿ ಗ್ರಾಮದ ಚಿಕ್ಕಣ್ಣ(35) ಮೃತಪಟ್ಟಿದ್ದಾರೆ. ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
