Connect with us

    Accident; ಕಾರು-ಬೈಕ್ ನಡುವೆ ಭೀಕರ ಅಪಘಾತ | ಡಿಕ್ಕಿ ರಭಸಕ್ಕೆ ಎರಡು ತುಂಡಾದ ಬೈಕ್ | ಸವಾರ ಸ್ಥಳದಲ್ಲೇ ಸಾವು

    bike and car accident

    ಕ್ರೈಂ ಸುದ್ದಿ

    Accident; ಕಾರು-ಬೈಕ್ ನಡುವೆ ಭೀಕರ ಅಪಘಾತ | ಡಿಕ್ಕಿ ರಭಸಕ್ಕೆ ಎರಡು ತುಂಡಾದ ಬೈಕ್ | ಸವಾರ ಸ್ಥಳದಲ್ಲೇ ಸಾವು

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 21 JULY 2024

    ಚಿತ್ರದುರ್ಗ: ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ.

    ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ರಸ್ತೆಯ ದೇವಪುರಹಟ್ಟಿ ಬಳಿ ಅಪಘಾತ ನಡೆದಿದ್ದು, ಬೆಂಗಳೂರಿನ ಮಾದನಾಯಕನಹಳ್ಳಿ ಮೂಲದ ತಿಲಕ್ ಪ್ರಸಾದ್(35) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

    ಇದನ್ನೂ ಓದಿ: ಕಲ್ಲು ತೂರಿದ ಕಳ್ಳರ ಗ್ಯಾಂಗ್ | ಗಾಳಿಯಲ್ಲಿ ಗುಂಡು ಹಾರಿಸಿದ ಪೊಲೀಸರು | ಸ್ಥಳಕ್ಕೆ SP ಭೇಟಿ

    ಚಿತ್ರದುರ್ಗದಿಂದ ಶಿವಮೊಗ್ಗಕ್ಕೆ ತೆರಳುವಾಗ ಅಪಘಾತ ನಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಎರಡು ತುಂಡಾಗಿದೆ. ಕಾರು ರಸ್ತೆ ಪಕ್ಕದ ಗುಂಡಿಗೆ ಇಳಿದು ನಿಂತಿದೆ.

    ಇನ್ನೂ ಅಪಘಾತದ ಬಳಿಕ ಕಾರು ಚಾಲಕ ಸ್ಥಳದಲ್ಲೆ ಕಾರು ಬಿಟ್ಟು ಪರಾರಿಯಾಗಿದ್ದಾನೆ.

    ಇದನ್ನೂ ಓದಿ: ತಡರಾತ್ರಿ ಪೊಲೀಸರ ಆಪರೇಷನ್ ಹೇಗಿತ್ತು | ಕಳ್ಳರನ್ನು ಚೇಸಿಂಗ್ ಮಾಡಿದ್ದೇಗೆ | ಎಸ್ಪಿ ಧರ್ಮೇಂದರ್ ಕುಮಾರ್ ಮೀನಾ ಮಾಹಿತಿ

    ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    Click to comment

    Leave a Reply

    Your email address will not be published. Required fields are marked *

    More in ಕ್ರೈಂ ಸುದ್ದಿ

    To Top