ಕ್ರೈಂ ಸುದ್ದಿ
KSRTC ಬಸ್-ಬೈಕ್ ನಡುವೆ ಭೀಕರ ಅಪಘಾತ | ಬೈಕ್ ಸವಾರ ಮೃತ

Published on
ಚಿತ್ರದುರ್ಗ ನ್ಯೂಸ್.ಕಾಂ: KSRTC ಬಸ್ ಹಾಗೂ ಬೈಕಿನ ನಡುವೆ ಅಪಘಾತ ಸಂಭವಿಸಿ ಓರ್ವ ಮೃತಪಟ್ಟಿರುವ ಘಟನೆ ಚಳ್ಳಕೆರೆ ಬಳಿ ನಡೆದಿದೆ.
ಮಲ್ಲೂರಹಳ್ಳಿ ಮೂಲದ ಬೈಕ್ ಸವಾರ ನವೀನ್(22) ಮೃತ ಯುವಕ. ಬಸ್ ಚಾಳಕನ ಮುಂಭಾಗಕ್ಕೆ ಬೈಕ್ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ.
ಇದನ್ನೂ ಓದಿ: ಅಖಾಡಕ್ಕಿಳಿದ ಆರ್.ಬಿ.ತಿಮ್ಮಾಪುರ ಅಂಅಡ್ ಸನ್

ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ
ಚಳ್ಳಕೆರೆಯ ನಾಯಕನಹಟ್ಟಿ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಬೈಕಿನಲ್ಲಿದ್ದ ಇನ್ನಿಬ್ಬರು ಗಾಯಗೊಂಡಿದ್ದು, ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Continue Reading
Related Topics:accident, Bike, Bus, Challakere, Chitradurga Updates, death, Kannada Latest News, KSRTC, Nayakanahatti, ಅಪಘಾತ, ಕನ್ನಡ ಲೇಟೆಸ್ಟ್ ನ್ಯೂಸ್, ಕೆಎಸ್ಆರ್ಟಿಸಿ, ಚಳ್ಳಕೆರೆ, ಚಿತ್ರದುರ್ಗ ಅಪ್ಡೇಟ್ಸ್, ಡೆತ್, ನಾಯಕನಹಟ್ಟಿ, ಬಸ್, ಬೈಕ್

Click to comment