
CHITRADURGA NEWS | 22 JANUARY 2026
ಹೊಳಲ್ಕೆರೆ: ಎರಡು ಬೈಕುಗಳ ನಡುವೆ ಡಿಕ್ಕಿಯಾಗಿ ಒಬ್ಬರು ಮೃತಪಟ್ಟಿದ್ದು, ನಾಲ್ಕು ಜನ ಗಾಯಗೊಂಡಿದ್ದಾರೆ.
ಹೊಳಲ್ಕೆರೆ ತಾಲೂಕು ಉಪ್ಪರಿಗೇನಹಳ್ಳಿ ಸಮೀಪದ ಗೊಲ್ಲರಹಳ್ಳಿ ಬಳಿ ಈ ಅಪಘಾತ ನಡೆದಿದೆ.
ಇದನ್ನೂ ಓದಿ: ದಿನ ಭವಿಷ್ಯ | ಜನವರಿ 22 | ಹಠಾತ್ ಆರ್ಥಿಕ ಲಾಭ, ಕೈಗೊಂಡ ಕೆಲಸದಲ್ಲಿ ವಿಳಂಬ
ಅಪಘಾತದಲ್ಲಿ ಮೃತಪಟ್ಟವರನ್ನು ಉಪ್ಪರಿಗೇನಹಳ್ಳಿಯ ಅಭಿಲಾಷ್(18) ಎಂದು ಗುರುತಿಸಲಾಗಿದೆ.
ಘಟನೆಯಲ್ಲಿ ಮನೋಹರ್, ನರಸಿಂಹ, ಮನೋಜ್ ಗಂಭೀರವಾಗಿ ಗಾಯಗಿಂಡಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ: ಜಿಲ್ಲಾ, ತಾಲೂಕು ಪಂಚಾಯಿತಿಯಲ್ಲಿ ನಮ್ಮ ಕಾರ್ಯಕರ್ತರು ಗೆಲ್ಲಬೇಕು | ಕೆ.ಎಸ್.ನವೀನ್
ಅಡಿಕೆ ತೋಟದಲ್ಲಿ ಕೆಲಸ ಮುಗಿಸಿ ವಾಪಸ್ಸಾಗುವಾಗ ಘಟನೆ ನಡೆದಿದ್ದು, ಗಾಯಾಳುಗಳು ಉಪ್ಪರಿಗೇನಹಳ್ಳಿಯವರು ಎನ್ನಲಾಗಿದೆ.
ಈ ಘಟನೆ ಚಿತ್ರಹಳ್ಳಿ ಗೇಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

