CHITRADURGA NEWS | 26 MAY 2026
ಚಿತ್ರದುರ್ಗ: ಗೆಳೆಯರ ಬಳಗ, ದುರ್ಗದ ಸಿರಿ ಕಲಾ ಸಂಘ, ಶರಣ ಸಾಹಿತ್ಯ ಪರಿಷತ್ತು ಹಾಗೂ ರೈತ ಸಂಘದ ಸಂಯುಕ್ತ ಆಶ್ರಯದಲ್ಲಿ ನಮ್ಮೂರ ನೆಂಟರು ಸರಣಿ ಮಾಲಿಕೆಯಲ್ಲಿ ಚಿತ್ರನಟ, ರಂಗಭೂಮಿ ಕಲಾವಿದ ಶರತ್ ಲೋಹಿತಾಶ್ವಗೆ ಗೌರವ ಸಲ್ಲಿಸುವ ಕಾರ್ಯಕ್ರಮ ಮೇ.27 ರಂದು ಮಧ್ಯಾಹ್ನ 12 ಗಂಟೆಗೆ ಪತ್ರಕರ್ತರ ಸಂಘದ ಅಂಬೇಡ್ಕರ್ ಸಭಾಭವನದಲ್ಲಿ ಆಯೋಚಿಸಲಾಗಿದೆ.
ಇದನ್ನೂ ಓದಿ: ಡಾ.ಕಂಠೀರವ ಬಾಲಸರಸ್ವತಿ ಅವರಿಗೆ ನುಡಿನಮನ
ಕಾರ್ಯಕ್ರಮದ ಅಧ್ಯಕ್ಷತೆ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಂ.ವೀರೇಶ್ ವಹಿಸುವರು. ಉಪನ್ಯಾಸಕ ಡಾ.ಹೇಮಂತರಾಜು ವಿಷಯ ಪ್ರವೇಶ ಮಾಡುವರು.
ದುರ್ಗದ ಸಿರಿ ಕಲಾ ಸಂಘದ ಅಧ್ಯಕ್ಷ ಎನ್.ಆರ್.ಮಹಾಂತರೆಡ್ಡಿ, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ವಿನಾಯಕ ತೊಡರನಾಳ್, ರೈತ ಸಂಘದ ಜಿಲ್ಲಾಧ್ಯಕ್ಷ ಹಂಪಯ್ಯನ ಮಾಳಿಗೆ ಧನಂಜಯ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
