By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಆದರ್ಶ ವಿದ್ಯಾಲಯ | ಅರ್ಜಿ ಆಹ್ವಾನ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಆದರ್ಶ ವಿದ್ಯಾಲಯ | ಅರ್ಜಿ ಆಹ್ವಾನ

ಮುಖ್ಯ ಸುದ್ದಿ

ಆದರ್ಶ ವಿದ್ಯಾಲಯ | ಅರ್ಜಿ ಆಹ್ವಾನ

News Desk Chitradurga News
Last updated: 3 June 2024 06:49
News Desk Chitradurga News
1 year ago
Share
ಆದರ್ಶ ವಿದ್ಯಾಲಯ ಚಳ್ಳಕೆರೆ
ಆದರ್ಶ ವಿದ್ಯಾಲಯ ಚಳ್ಳಕೆರೆ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 03 JUNE 2024

ಚಿತ್ರದುರ್ಗ: ಸಮಗ್ರ ಶಿಕ್ಷಣ ಕರ್ನಾಟಕ ಹಾಗೂ ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ತಿನ ವತಿಯಿಂದ 2024-25ನೇ ಸಾಲಿಗೆ ಚಳ್ಳಕೆರೆ, ಮೊಳಕಾಲ್ಮುರು ತಾಲ್ಲೂಕುಗಳಲ್ಲಿನ ಅದರ್ಶ ವಿದ್ಯಾಲಯದಲ್ಲಿ ಖಾಲಿ ಉಳಿದಿರುವ 7,8,9ನೇ ತರಗತಿಗೆ ದಾಖಲಾಗಲು ಪ್ರವೇಶ ಪರೀಕ್ಷೆಗೆ ನೇರವಾಗಿ ಮುಖ್ಯ ಶಿಕ್ಷಕರಿಗೆ ಅರ್ಜಿ ಸಲ್ಲಿಸಲು ಜೂನ್ 3 ರಿಂದ 13 ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಇದನ್ನೂ ಓದಿ: ಆರೋಗ್ಯ ಇಲಾಖೆ ಜಾಗೃತ ದಳದಿಂದ ಜಿಲ್ಲಾಸ್ಪತ್ರೆ ಭೇಟಿ | ಲಂಚ ಪಡೆಯುವ ವೈದ್ಯರು, ಸಿಬ್ಬಂದಿಗೆ ತರಾಟೆ | ಉತ್ತಮ ಕೆಲಸಕ್ಕೆ ಮೆಚ್ಚುಗೆ

ಪ್ರವೇಶ ಪರೀಕ್ಷೆಗೆ ಚಳ್ಳಕೆರೆ, ಮೊಳಕಾಲ್ಮೂರು ತಾಲ್ಲೂಕುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿನ ವಿದ್ಯಾರ್ಥಿಗಳು ಆದರ್ಶ ವಿದ್ಯಾಲಯದ ಮುಖ್ಯ ಶಿಕ್ಷಕರಿಗೆ ನೇರವಾಗಿ ಅರ್ಜಿ ಸಲ್ಲಿಸಬಹುದು.

ಚಳ್ಳಕೆರೆ, ಮೊಳಕಾಲ್ಮುರು ತಾಲ್ಲೂಕುಗಳ ಖಾಯಂ ನಿವಾಸಿ ಮಕ್ಕಳು ಬೇರೆ ತಾಲ್ಲೂಕು, ಜಿಲ್ಲೆ, ರಾಜ್ಯಗಳಲ್ಲಿ ವ್ಯಾಸಂಗ ಮಾಡುತ್ತಿದ್ದರೂ ಸಹ ಮೂಲ ತಾಲ್ಲೂಕಿನಲ್ಲಿ ವ್ಯಾಸಂಗ ಮಾಡಲು ಇಚ್ಛಿಸಿದಲ್ಲಿ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: ಚಿತ್ರದುರ್ಗಕ್ಕೆ ಯೆಲ್ಲೊ ಅಲರ್ಟ್ | ಭಾರಿ ಮಳೆ ಸಾಧ್ಯತೆ

ಹೆಚ್ಚಿನ ಮಾಹಿತಿಗಾಗಿ ಡಿಡಿಪಿಐ (ಆಡಳಿತ). ಅಭಿವೃದ್ಧಿ, ಬಿ.ಇ.ಓ, ಬಿ.ಆರ್.ಸಿ ಚಳ್ಳಕೆರೆ, ಮೊಳಕಾಲ್ಮೂರು ತಾಲ್ಲೂಕು ಆದರ್ಶ ವಿದ್ಯಾಲಯ ಮುಖ್ಯ ಶಿಕ್ಷಕರು ಇವರನ್ನು ಸಂಪರ್ಕಿಸಬಹುದು ಎಂದು ಡಯಟ್ ಪ್ರಾಚಾರ್ಯ ನಾಸಿರುದ್ದೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:an invitationApplicationChitradurga newsidealKannada NewsVidyalayaಅರ್ಜಿಆದರ್ಶಆಹ್ವಾನಕನ್ನಡ ಸುದ್ದಿಚಿತ್ರದುರ್ಗ ಸುದ್ದಿವಿದ್ಯಾಲಯ
Share This Article
Facebook Email Print
Previous Article ಸಾರಿಗೆ ಸೌಲಭ್ಯಕ್ಕೆ ಡಾ.ಎಚ್.ಕೆ.ಎಸ್.ಸ್ವಾಮಿ ಮನವಿ ಐತಿಹಾಸಿಕ ನಗರ ಚಿತ್ರದುರ್ಗಕ್ಕೆ ಒಂದೇ ಸಿಟಿ ಬಸ್ | ಸಾರಿಗೆ ಸೌಲಭ್ಯಕ್ಕೆ ಡಾ.ಎಚ್.ಕೆ.ಎಸ್.ಸ್ವಾಮಿ ಮನವಿ
Next Article ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ | ಮೌಲ್ವಿ ಬಂಧನ
Leave a Comment

Leave a Reply Cancel reply

Your email address will not be published. Required fields are marked *

ಕ್ರೀಡಾ ಪ್ರೋತ್ಸಾಹಧನ | ಸರ್ಕಾರಿ ಶಾಲೆಯಿಂದ ಪ್ರಸ್ತಾವನೆ ಸಲ್ಲಿಸಲು ಅವಕಾಶ
ಮುಖ್ಯ ಸುದ್ದಿ
today bhavishya
Astrology: ದಿನ ಭವಿಷ್ಯ | ಜುಲೈ 01 | ವ್ಯವಹಾರಗಳಲ್ಲಿ ಅನುಕೂಲಕರ ವಾತಾವರಣ, ಮನೆಯಲ್ಲಿ ಶುಭ ಕಾರ್ಯಗಳ ಪ್ರಸ್ತಾಪ, ನಿರುದ್ಯೋಗಿಗಳಿಗೆ ಶುಭ ಸುದ್ದಿ
Dina Bhavishya
ಕಾಂಗ್ರೆಸ್ ಅವಧಿಯಲ್ಲಿ ಶೇ.60 ರಷ್ಟು ಕಮಿಷನ್ ನಡೆಯುತ್ತಿದೆ | AAP ಜಿಲ್ಲಾಧ್ಯಕ್ಷ ಜಗದೀಶ್
ಮುಖ್ಯ ಸುದ್ದಿ
ಗಾಂಧಿವೃತ್ತ, ಸಂತೆಹೊಂಡದ ಬಳಿಯ ವಾಣಿಜ್ಯ ಸಂಕೀರ್ಣಗಳ ಕಾಮಗಾರಿ ವೀಕ್ಷಿಸಿದ ಸಚಿವರು
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up