By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಮುರುಘಾ ಮಠ
    ಹಿರಿಯ ಪತ್ರಕರ್ತ, ಸಾಹಿತಿ ಉಜ್ಜಿನಪ್ಪ ನಿಧನಕ್ಕೆ ಮುರುಘಾ ಮಠದಿಂದ ಸಂತಾಪ 
    4 hours ago
    ಜಿ.ಎಸ್.ಉಜ್ಜಿನಪ್ಪಗೆ ನುಡಿನಮನ | ಅಂತಿಮ ದರ್ಶನ ಪಡೆದ ಗಣ್ಯರು
    ಜಿ.ಎಸ್.ಉಜ್ಜಿನಪ್ಪಗೆ ನುಡಿನಮನ | ಅಂತಿಮ ದರ್ಶನ ಪಡೆದ ಗಣ್ಯರು 
    5 hours ago
    ಯೋಗ ನಡಿಗೆ ಜಾಥಾಕ್ಕೆ ADC ಕುಮಾರಸ್ವಾಮಿ ಚಾಲನೆ
    ಯೋಗ ನಡಿಗೆ ಜಾಥಾಕ್ಕೆ ADC ಕುಮಾರಸ್ವಾಮಿ ಚಾಲನೆ
    5 hours ago
    ಹಿರಿಯೂರು ಬೇಯೋ ಸಿ.ಎಂ. ತಿಪ್ಪೇಸ್ವಾಮಿ ಅವರ ಅನುವಾದಿತ ಕೃತಿ ಅನಾವರಣ
    ಹಿರಿಯೂರು ಬಿಇಒ ಸಿ.ಎಂ.ತಿಪ್ಪೇಸ್ವಾಮಿ ಅವರ ಅನುವಾದಿತ ಕೃತಿ ಲೋಕಾರ್ಪಣೆ | ಮಲ್ಲೇಪುರಂ ಜಿ.ವೆಂಕಟೇಶ್ ಭಾಗೀ 
    15 hours ago
    ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ
    55 ಸಾವಿರಕ್ಕೂ ಹೆಚ್ಚು ರೈತರಿಗೆ ಬೆಳೆ ವಿಮೆ ಪಾವತಿ | ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ
    15 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 week ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 weeks ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    3 weeks ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    3 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    4 weeks ago
  • ತಾಲೂಕು
    ತಾಲೂಕುShow More
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 days ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 week ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    3 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    3 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 weeks ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 weeks ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 weeks ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 weeks ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    2 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 20 | ಮಕ್ಕಳ ಶಿಕ್ಷಣದ ಕಡೆ ಗಮನ ಹರಿಸಿ, ದೂರದ ಪ್ರಯಾಣ ಬೇಡ
    17 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 19 | ಹಠಾತ್ ಆರ್ಥಿಕ ಲಾಭ, ಶುಭ ಸುದ್ದಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 18 | ಹಠಾತ್ ಧನಲಾಭ, ವೃತ್ತಿಪರ ಉದ್ಯೋಗಗಳಲ್ಲಿ ನಿರೀಕ್ಷಿತ ಪ್ರಗತಿ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 17 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ದೂರ ಪ್ರಯಾಣದ ಸೂಚನೆ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 16 | ಹೊಸ ವ್ಯವಹಾರಗಳಲ್ಲಿ ಹೂಡಿಕೆ, ಮಕ್ಕಳ ಆರೋಗ್ಯದಲ್ಲಿ ಜಾಗೃತಿ ವಹಿಸಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 15 | ಮೆಕ್ಕೆಜೋಳ, ಶೇಂಗಾ ರೇಟ್….
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 12 | ರಾಗಿ, ಮೆಕ್ಕೆಜೋಳ ರೇಟ್….
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 11 | ಹತ್ತಿ ರೇಟ್ ಎಷ್ಟಿದೆ?
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 10 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    1 week ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    2 weeks ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹುಲೆಮಳಲಿ ಗ್ರಾಮದಲ್ಲಿ ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿಪೂಜೆ
    ಮೂರು ತಿಂಗಳಲ್ಲಿ ತಾಲ್ಲೂಕಿನ ಕೆರೆಗಳಿಗೆ ನೀರು | ಶಾಸಕ ಡಾ.ಎಂ.ಚಂದ್ರಪ್ಪ 
    1 day ago
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    2 weeks ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    3 weeks ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    2 months ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
  • ಹಿರಿಯೂರು
    ಹಿರಿಯೂರುShow More
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 days ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
  • ಹೊಸದುರ್ಗ
    ಹೊಸದುರ್ಗShow More
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 days ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 week ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    3 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    3 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    4 weeks ago
  • Life Style
    Life StyleShow More
    What should pregnant women eat on an empty stomach
    ಗರ್ಭಿಣಿಯರು ಖಾಲಿ ಹೊಟ್ಟೆಯಲ್ಲಿ ಏನು ತಿನ್ನಬೇಕು? ಏನು ತಿನ್ನಬಾರದು? ಎಂಬುದನ್ನು ತಿಳಿಯಿರಿ
    16 hours ago
    beauty secret hidden in ghee
    ತುಪ್ಪದಲ್ಲಿ ಅಡಗಿರುವ ಸೌಂದರ್ಯ ರಹಸ್ಯವೇನು ಗೊತ್ತಾ?
    17 hours ago
    sink get blocked
    ನಿಮ್ಮ ಅಡುಗೆಮನೆಯ ಸಿಂಕ್ ಆಗಾಗ್ಗೆ ಬ್ಲಾಕ್ ಆಗುತ್ತದೆಯೇ? ಹಾಗಾದ್ರೆ ಈ ಮನೆಮದ್ದುಗಳನ್ನು ಬಳಸಿ
    2 days ago
    green things seem to give your skin a natural glow
    ಈ ಹಸಿರು ವಸ್ತುಗಳು ನಿಮ್ಮ ಚರ್ಮಕ್ಕೆ ನೈಸರ್ಗಿಕ ಹೊಳಪನ್ನು ನೀಡುತ್ತವೆಯಂತೆ
    2 days ago
    buffalo milk or cow milk
    ಎಮ್ಮೆ ಹಾಲು ಅಥವ ಹಸುವಿನ ಹಾಲು ಇವೆರಡರಲ್ಲಿ ಯಾವುದು ಮಕ್ಕಳಿಗೆ ಹೆಚ್ಚು ಪ್ರಯೋಜನಕಾರಿಯಾಗಿದೆ
    3 days ago
Reading: ಯೋಗ ನಡಿಗೆ ಜಾಥಾಕ್ಕೆ ADC ಕುಮಾರಸ್ವಾಮಿ ಚಾಲನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಯೋಗ ನಡಿಗೆ ಜಾಥಾಕ್ಕೆ ADC ಕುಮಾರಸ್ವಾಮಿ ಚಾಲನೆ

News Desk Chitradurga News
Last updated: 20 June 2026 19:39
News Desk Chitradurga News
5 hours ago
Share
ಯೋಗ ನಡಿಗೆ ಜಾಥಾಕ್ಕೆ ADC ಕುಮಾರಸ್ವಾಮಿ ಚಾಲನೆ
ಯೋಗ ನಡಿಗೆ ಜಾಥಾಕ್ಕೆ ADC ಕುಮಾರಸ್ವಾಮಿ ಚಾಲನೆ
SHARE

CHITRADURGA NEWS | 20 JUNE 2026

ಚಿತ್ರದುರ್ಗ: ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ಯೋಗದ ಪಾತ್ರ ದೊಡ್ಡದಾಗಿದ್ದು, ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಯೋಗ ರೂಢಿಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.

ಇದನ್ನೂ ಓದಿ: ಹಿರಿಯೂರು ಬಿಇಒ ಸಿ.ಎಂ.ತಿಪ್ಪೇಸ್ವಾಮಿ ಅವರ ಅನುವಾದಿತ ಕೃತಿ ಲೋಕಾರ್ಪಣೆ 

ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಶನಿವಾರ ಆಯುಷ್ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ‘ಯೋಗ ನಡಿಗೆ ಜಾಥಾ’ಕ್ಕೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಜನರು ಆರೋಗ್ಯ ನಿರ್ಲಕ್ಷಿಸಿ ಆಸ್ತಿ, ಹಣದ ಬೆನ್ನತ್ತುತ್ತಿದ್ದಾರೆ. ಕೊನೆಗೆ ಅದೇ ಆರೋಗ್ಯ ಕಾಪಾಡಿಕೊಳ್ಳಲು ಸಂಪಾದಿಸಿದ ಹಣವನ್ನೆಲ್ಲ ಕಳೆದುಕೊಂಡು ಎರಡನ್ನೂ ಕಳೆದುಕೊಳ್ಳುವಂತಹ ವಿಷಾದನೀಯ ಪರಿಸ್ಥಿತಿಯಲ್ಲಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.

ಇಂದು ಯೋಗವು ಕೇವಲ ಒಂದು ದೇಶಕ್ಕೆ ಸೀಮಿತವಾಗಿರದೆ, ರಾಷ್ಟ್ರಗಳ ಗಡಿ ಮೀರಿ ಅಂತರರಾಷ್ಟ್ರೀಯ ಮಟ್ಟದಲ್ಲಿ ತನ್ನ ಅಸ್ತಿತ್ವ ಮತ್ತು ವಿಶಿಷ್ಟತೆಯನ್ನು ಸಾಬೀತುಪಡಿಸಿದೆ. ಪ್ರತಿಯೊಬ್ಬರಿಗೂ ಆರೋಗ್ಯವೇ ನಿಜವಾದ ಭಾಗ್ಯ. ಮನುಷ್ಯ ಉತ್ತಮ ಸಾಮಾಜಿಕ ಜೀವಿಯಾಗಿ ಬದುಕಲು ಯೋಗವು ಅತ್ಯಂತ ಪೂರಕವಾಗಿದೆ ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿ: 55 ಸಾವಿರಕ್ಕೂ ಹೆಚ್ಚು ರೈತರಿಗೆ ಬೆಳೆ ವಿಮೆ ಪಾವತಿ

 ಪ್ರತಿಯೊಬ್ಬರೂ ದಿನನಿತ್ಯ ಯೋಗ ಮಾಡುವುದರ ಜೊತೆಗೆ, ತಮ್ಮ ಕುಟುಂಬದ ಇತರ ಸದಸ್ಯರನ್ನೂ ಇದರಲ್ಲಿ ತೊಡಗಿಸಬೇಕು. ಆ ಮೂಲಕ ಪ್ರತಿಯೊಂದು ಕುಟುಂಬವೂ ಯೋಗ ಕುಟುಂಬವಾಗಿ ಮಾರ್ಪಡಬೇಕು ಎಂದು ಅವರು ಸಲಹೆ ನೀಡಿದರು.

ಜಿಲ್ಲಾ ಆಯುಷ್ ಅಧಿಕಾರಿ ಡಾ. ಚಂದ್ರಕಾಂತ್ ನಾಗಸಮುದ್ರ ಅವರು ಅಂತರ ರಾಷ್ಟ್ರೀಯ ಯೋಗ ದಿನದ ಮಹತ್ವ ಹಾಗೂ ದೈಹಿಕ-ಮಾನಸಿಕ ಆರೋಗ್ಯದ ಮೇಲೆ ಯೋಗ ಬೀರಬಹುದಾದ ಸಕಾರಾತ್ಮಕ ಪ್ರಭಾವಗಳ ಕುರಿತು ಮಾತನಾಡಿದರು. ಯೋಗವು ಕೇವಲ ವ್ಯಾಯಾಮವಲ್ಲ, ಅದು ಜೀವನ ನಡೆಸುವ ಅತ್ಯುತ್ತಮ ಪದ್ಧತಿಯಾಗಿದೆ ಎಂದರು.

ಆಯುಷ್ ವೈದ್ಯಾಧಿಕಾರಿ ಡಾ.ನಾರದಮುನಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮದ ಉದ್ದೇಶ ಮತ್ತು ಉಪಯೋಗಗಳ ತಿಳಿಸಿದರು.

ಇದನ್ನೂ ಓದಿ: ಪಿಎಂ-ವಿಬಿಆರ್‌ವೈ ಫಲಾನುಭವಿಗಳಿಗೆ ಸಂಸದ ಗೋವಿಂದ ಎಂ ಕಾರಜೋಳ ಸೌಲಭ್ಯ ವಿತರಣೆ

ನಗರದ ಜಿಲ್ಲಾಧಿಕಾರಿಗಳ ಕಚೇರಿಯಿಂದ ಪ್ರಾರಂಭಗೊಂಡ ಬೃಹತ್ ಜಾಗೃತಿ ಜಾಥಾವು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದ ಶ್ರೀ ಮುರುಘರಾಜೇಂದ್ರ ಕ್ರೀಡಾಂಗಣದವರೆಗೆ ಸಾಗಿ ಮುಕ್ತಾಯಗೊಂಡಿತು.

ಯೋಗ ನಡಿಗೆ ಜಾಥಾದಲ್ಲಿ ಅಮೃತ ಆಯುರ್ವೇದ ವೈದ್ಯಕೀಯ ಕಾಲೇಜಿನ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು, ವಿವಿಧ ಯೋಗ ಸಂಸ್ಥೆಗಳು ಹಾಗೂ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಸದಸ್ಯರು, ಆಯುಷ್ ಇಲಾಖೆಯ ಎಲ್ಲಾ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳು ಸೇರಿದಂತೆ 500ಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsJathaYoga walkಚಿತ್ರದುರ್ಗಚಿತ್ರದುರ್ಗ ನ್ಯೂಸ್ಜಾಥಾಯೋಗ ನಡಿಗೆ
Share This Article
Facebook Email Print
Previous Article ಹಿರಿಯೂರು ಬೇಯೋ ಸಿ.ಎಂ. ತಿಪ್ಪೇಸ್ವಾಮಿ ಅವರ ಅನುವಾದಿತ ಕೃತಿ ಅನಾವರಣ ಹಿರಿಯೂರು ಬಿಇಒ ಸಿ.ಎಂ.ತಿಪ್ಪೇಸ್ವಾಮಿ ಅವರ ಅನುವಾದಿತ ಕೃತಿ ಲೋಕಾರ್ಪಣೆ | ಮಲ್ಲೇಪುರಂ ಜಿ.ವೆಂಕಟೇಶ್ ಭಾಗೀ 
Next Article ಜಿ.ಎಸ್.ಉಜ್ಜಿನಪ್ಪಗೆ ನುಡಿನಮನ | ಅಂತಿಮ ದರ್ಶನ ಪಡೆದ ಗಣ್ಯರು ಜಿ.ಎಸ್.ಉಜ್ಜಿನಪ್ಪಗೆ ನುಡಿನಮನ | ಅಂತಿಮ ದರ್ಶನ ಪಡೆದ ಗಣ್ಯರು 
Leave a Comment

Leave a Reply Cancel reply

Your email address will not be published. Required fields are marked *

ಮುರುಘಾ ಮಠ
ಹಿರಿಯ ಪತ್ರಕರ್ತ, ಸಾಹಿತಿ ಉಜ್ಜಿನಪ್ಪ ನಿಧನಕ್ಕೆ ಮುರುಘಾ ಮಠದಿಂದ ಸಂತಾಪ 
ಮುಖ್ಯ ಸುದ್ದಿ
ಜಿ.ಎಸ್.ಉಜ್ಜಿನಪ್ಪಗೆ ನುಡಿನಮನ | ಅಂತಿಮ ದರ್ಶನ ಪಡೆದ ಗಣ್ಯರು
ಜಿ.ಎಸ್.ಉಜ್ಜಿನಪ್ಪಗೆ ನುಡಿನಮನ | ಅಂತಿಮ ದರ್ಶನ ಪಡೆದ ಗಣ್ಯರು 
ಮುಖ್ಯ ಸುದ್ದಿ
ಹಿರಿಯೂರು ಬೇಯೋ ಸಿ.ಎಂ. ತಿಪ್ಪೇಸ್ವಾಮಿ ಅವರ ಅನುವಾದಿತ ಕೃತಿ ಅನಾವರಣ
ಹಿರಿಯೂರು ಬಿಇಒ ಸಿ.ಎಂ.ತಿಪ್ಪೇಸ್ವಾಮಿ ಅವರ ಅನುವಾದಿತ ಕೃತಿ ಲೋಕಾರ್ಪಣೆ | ಮಲ್ಲೇಪುರಂ ಜಿ.ವೆಂಕಟೇಶ್ ಭಾಗೀ 
ಮುಖ್ಯ ಸುದ್ದಿ
ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ
55 ಸಾವಿರಕ್ಕೂ ಹೆಚ್ಚು ರೈತರಿಗೆ ಬೆಳೆ ವಿಮೆ ಪಾವತಿ | ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up