CHITRADURGA NEWS | 25 OCTOBER 2024
ಚಿತ್ರದುರ್ಗ: ಕಳೆದ ಆರು ತಿಂಗಳಿಂದ ಇಳಿಕೆ ಕಂಡಿದ್ದ ಅಡಿಕೆ(Arecanut) ಧಾರಣೆ ಈಗ ಏರಿಕೆಯ ಹಾದಿ ಹಿಡಿದಿದೆ. ಕಳೆದ ವಾರ ಶಿವಮೊಗ್ಗ ಮಾರುಕಟ್ಟೆಯಲ್ಲಿ 50 ಸಾವಿರದ ಗಡಿ ದಾಟಿದ್ದ ರಾಶಿ ಅಡಿಕೆ ಧಾರಣೆ, ಇಂದು ಚನ್ನಗಿರಿ ಮಾರುಕಟ್ಟೆಯಲ್ಲಿ ಏರಿಕೆ ಕಂಡಿದೆ. ಚನ್ನಗಿರ, ಭೀಮಸಮುದ್ರ, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವು ಮಾರುಕಟ್ಟೆಗಳ ಧಾರಣೆ ಇಲ್ಲಿದೆ.
ಇದನ್ನೂ ಓದಿ: ವಿವಿ ಸಾಗರ ಭರ್ತಿಗೆ ಇನ್ನು 3 ಅಡಿ ಮಾತ್ರ ಬಾಕಿ | 126 ಅಡಿ ದಾಟಿದ ಜಲಾಶಯ

ಭೀಮಸಮುದ್ರ ಅಡಿಕೆ ಮಾರುಕಟ್ಟೆ
ಅಪಿ 48600 49000
ಕೆಂಪುಗೋಟು 27000 27400
ಬೆಟ್ಟೆ 32600 33000
ರಾಶಿ 48100 48500
ಶಿವಮೊಗ್ಗ ಅಡಿಕೆ ಮಾರುಕಟ್ಟೆ
ಗೊರಬಲು 17650 34590
ನ್ಯೂವೆರೈಟಿ 45539 49461
ಬೆಟ್ಟೆ 48009 56109
ರಾಶಿ 35069 50189
ಸರಕು 53190 90170
ಚನ್ನಗಿರಿ ಅಡಿಕೆ ಮಾರುಕಟ್ಟೆ
ರಾಶಿ 42072 50379
ಬೆಟ್ಟೆ 28836 33099
ಕಾರ್ಕಳ ಅಡಿಕೆ ಮಾರುಕಟ್ಟೆ
ವೋಲ್ಡ್ವೆರೈಟಿ 30000 41000
ಕುಂದಾಪುರ ಅಡಿಕೆ ಮಾರುಕಟ್ಟೆ
ಹಳೆಚಾಲಿ 40000 48000
ಹೊಸಚಾಲಿ 35000 40500
ಕುಮುಟ ಅಡಿಕೆ ಮಾರುಕಟ್ಟೆ
ಕೋಕ 5019 21599
ಚಿಪ್ಪು 22019 25899
ಫ್ಯಾಕ್ಟರಿ 3019 16189
ಹಳೆಚಾಲಿ 36599 39499
ಹೊಸಚಾಲಿ 30169 34199
ಪುತ್ತೂರು ಅಡಿಕೆ ಮಾರುಕಟ್ಟೆ
ನ್ಯೂವೆರೈಟಿ 26500 32500
ವೋಲ್ಡ್ವೆರೈಟಿ 32000 49000
ಬಂಟ್ವಾಳ ಅಡಿಕೆ ಮಾರುಕಟ್ಟೆ
ಕೋಕ 20000 27500
ವೋಲ್ಡ್ವೆರೈಟಿ 40000 49000
ಮಧುಗಿರಿ ಅಡಿಕೆ ಮಾರುಕಟ್ಟೆ
ಇತರೆ 22000 28000
ಯಲ್ಲಾಪೂರ ಅಡಿಕೆ ಮಾರುಕಟ್ಟೆ
ಕೆಂಪುಗೋಟು 14899 28769
ಕೋಕ 4112 15499
ಚಾಲಿ 29010 35399
ತಟ್ಟಿಬೆಟ್ಟೆ 23699 33899
ಬಿಳೆಗೋಟು 14899 22355
ರಾಶಿ 39010 56039
ಶಿಕಾರಿಪುರ ಅಡಿಕೆ ಮಾರುಕಟ್ಟೆ
ಕೆಂಪು 38290 48474
ಸಿದ್ಧಾಪುರ ಅಡಿಕೆ ಮಾರುಕಟ್ಟೆ
ಕೆಂಪುಗೋಟು 21699 25009
ಕೋಕ 20099 24899
ಚಾಲಿ 30199 34209
ತಟ್ಟಿಬೆಟ್ಟೆ 28319 40599
ಬಿಳೆಗೋಟು 23689 26599
ರಾಶಿ 40599 45299
ಸಿರಸಿ ಅಡಿಕೆ ಮಾರುಕಟ್ಟೆ
ಚಾಲಿ 32208 35388
ಬೆಟ್ಟೆ 25699 36879
ಬಿಳೆಗೋಟು 20569 29018
ರಾಶಿ 40099 43899
ಸಾಗರ ಅಡಿಕೆ ಮಾರುಕಟ್ಟೆ
ಚಾಲಿ 28609 28609

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
