CHITRADURGA NEWS | 26 AUGUST 2025
ಚಿತ್ರದುರ್ಗ: ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಧಾರಣೆ ಏರುತ್ತಲೇ ಇದೆ. ರಾಶಿ ಅಡಿಕೆ ಬೆಲೆ ಹೆಚ್ಚಾಗುತ್ತಿದೆ. ಈ ಕುರಿತ ವಿವರ ಇಲ್ಲಿದೆ.
ಇದನ್ನೂ ಓದಿ: ಅಡಿಕೆ ಧಾರಣೆ | ಆಗಸ್ಟ್ 20 | ಯಾವ ಅಡಿಕೆಗೆ ಎಷ್ಟು ರೇಟ್
ಚನ್ನಗಿರಿ ಅಡಿಕೆ ಮಾರುಕಟ್ಟೆ
ರಾಶಿ 54012 60500
ದಾವಣಗೆರೆ ಅಡಿಕೆ ಮಾರುಕಟ್ಟೆ
ಚೂರು 10530 10530
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಆಗಸ್ಟ್ 26 | ಹತ್ತಿ ರೇಟ್ ಎಷ್ಟಿದೆ?
ಶಿವಮೊಗ್ಗ ಅಡಿಕೆ ಮಾರುಕಟ್ಟೆ
ಗೊರಬಲು 19050 36299
ಬೆಟ್ಟೆ 56372 64699
ರಾಶಿ 48559 60499
ಸರಕು 57010 97396
ಚಾಮರಾಜನಗರ ಅಡಿಕೆ ಮಾರುಕಟ್ಟೆ
ಇತರೆ 15000 54245

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
