By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: convention; ನಾಳೆ ನಡೆಯಬೇಕಿದ್ದ ಹಕ್ಕೊತ್ತಾಯ ಸಮಾವೇಶ ಮುಂದೂಡಿಕೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » convention; ನಾಳೆ ನಡೆಯಬೇಕಿದ್ದ ಹಕ್ಕೊತ್ತಾಯ ಸಮಾವೇಶ ಮುಂದೂಡಿಕೆ

ಮುಖ್ಯ ಸುದ್ದಿ

convention; ನಾಳೆ ನಡೆಯಬೇಕಿದ್ದ ಹಕ್ಕೊತ್ತಾಯ ಸಮಾವೇಶ ಮುಂದೂಡಿಕೆ

News Desk Chitradurga News
Last updated: 15 October 2024 19:04
News Desk Chitradurga News
9 months ago
Share
ಬಿ.ಟಿ.ಜಗದೀಶ್
ಬಿ.ಟಿ.ಜಗದೀಶ್
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 15 OCTOBER 2024

ಚಿತ್ರದುರ್ಗ: ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಾಳೆ ನಡೆಯಬೇಕಿದ್ದ ಹಕ್ಕೊತ್ತಾಯ ಸಮಾವೇಶ(convention)ವನ್ನು ಮುಂದೂಡಲಾಗಿದೆ ಎಂದು ಅಖಿಲ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ರಾಜ್ಯ ಸಂಚಾಲಕ ಬಿ.ಟಿ.ಜಗದೀಶ್ ತಿಳಿಸಿದ್ದಾರೆ.

ಕ್ಲಿಕ್ ಮಾಡಿ ಓದಿ: CM; ಅ.17ರಂದು ವಾಲ್ಮೀಕಿ ಜಯಂತಿ | ಸಿಎಂ ಸಿದ್ದರಾಮಯ್ಯ ಭಾಗೀ 

ಸಾಮಾಜಿಕ ಮತ್ತು ಶೈಕ್ಷಣಿಕ, ಆರ್ಥಿಕ, ಶಾಶ್ವತ ಹಿಂದುಳಿದ ವರ್ಗಗಗಳ ಆಯೋಗ ಸಿದ್ದಪಡಿಸಿದ ಸಮೀಕ್ಷಾ ವರದಿ ಜಾರಿಗೊಳಿಸಲು ರಾಜ್ಯ ಸರ್ಕಾರವನ್ನು ಆಗ್ರಹಿಸಿ ಅ.16 ರಂದು ಹಮ್ಮಿಕೊಳ್ಳಲಾಗಿದ್ದ ಹಕ್ಕೊತ್ತಾಯ ಸಮಾವೇಶ ಹಮ್ಮಿಕೊಳ್ಳಲಾಗಿತ್ತು.

ಆದರೆ ಹವಾಮಾನ ಇಲಾಖೆಯ ವರದಿಯಂತೆ, ಮಳೆ ಮುಂದುವರೆಯಲಿರುವ ಕಾರಣ ಮತ್ತು ರಾಜ್ಯ ಸಚಿವ ಸಂಪುಟ ಸಭೆಯು ಇದೇ ಅಕ್ಟೋಬರ್ 25 ಕ್ಕೆ ಮುಂದೂಡಿಕೆ ಮಾಡಿರುವ ಕಾರಣ ನಮ್ಮ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಹಕ್ಕೊತ್ತಾಯ ಸಮಾವೇಶವನ್ನು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅಕ್ಟೋಬರ್ 23 ರಂದು ಬೆಳಿಗ್ಗೆ 11 ಗಂಟೆಗೆ ಮುಂದೂಡಿಕೆ ಮಾಡಲಾಗಿದೆ.

ಕ್ಲಿಕ್ ಮಾಡಿ ಓದಿ: APMC; ಚಿತ್ರದುರ್ಗ ಮಾರುಕಟ್ಟೆ ಧಾರಣೆ | ಅಕ್ಟೋಬರ್ 15 | ಇಂದಿನ ಹತ್ತಿ ರೇಟ್

ಶೋಷಿತ ಸಮುದಾಯಗಳ ಬಂಧುಗಳು ಸಹಕರಿಸಬೇಕೆಂದು ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:AdjournmentBangaloreChitradurgaChitradurga newsChitradurga UpdatesConvention on RightsImplementationKannada Latest NewsKannada NewsState Cabinet meetingSurvey reportಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಲೇಟೆಸ್ಟ್ ಸುದ್ದಿಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜಾರಿಬೆಂಗಳೂರುಮುಂದೂಡಿಕೆರಾಜ್ಯ ಸಚಿವ ಸಂಪುಟ ಸಭೆಸಮೀಕ್ಷಾ ವರದಿಹಕ್ಕೊತ್ತಾಯ ಸಮಾವೇಶ
Share This Article
Facebook Email Print
Previous Article ಶ್ರೀ ಮಹರ್ಷಿ ವಾಲ್ಮೀಕಿ CM; ಅ.17ರಂದು ವಾಲ್ಮೀಕಿ ಜಯಂತಿ | ಸಿಎಂ ಸಿದ್ದರಾಮಯ್ಯ ಭಾಗೀ 
Next Article ಜಿಲ್ಲಾ ಹೇಮರೆಡ್ಡಿ ಮಲ್ಲಮ್ಮ ಸಮಾಜದಿಂದ 3 ದಿನ ಪ್ರವಾಸ  Tour; ಜಿಲ್ಲಾ ಹೇಮರೆಡ್ಡಿ ಮಲ್ಲಮ್ಮ ಸಮಾಜದಿಂದ 3 ದಿನ ಪ್ರವಾಸ 
Leave a Comment

Leave a Reply Cancel reply

Your email address will not be published. Required fields are marked *

Gavayi smaranothsava
ಶಾರದಮ್ಮ ರುದ್ರಪ್ಪ ಕಲ್ಯಾಣ ಮಂಟಪದಲ್ಲಿ ಗಾನಯೋಗಿಗಳ ಪುಣ್ಯ ಸ್ಮರಣೆ | ಸಾಧಕರಿಗೆ ಸನ್ಮಾನ
ಮುಖ್ಯ ಸುದ್ದಿ
ಮುರುಘಾಮಠದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಮೊದಲನೇ ಕಾರ್ಯಕಾರಿ ಸಭೆ | ಮಠಾಧೀಶರು ಸೇರಿದಂತೆ ಗಣ್ಯರು ಭಾಗೀ
ಮುಖ್ಯ ಸುದ್ದಿ
ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up