Connect with us

    convention; ನಾಳೆ ನಡೆಯಬೇಕಿದ್ದ ಹಕ್ಕೊತ್ತಾಯ ಸಮಾವೇಶ ಮುಂದೂಡಿಕೆ

    ಬಿ.ಟಿ.ಜಗದೀಶ್

    ಮುಖ್ಯ ಸುದ್ದಿ

    convention; ನಾಳೆ ನಡೆಯಬೇಕಿದ್ದ ಹಕ್ಕೊತ್ತಾಯ ಸಮಾವೇಶ ಮುಂದೂಡಿಕೆ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 15 OCTOBER 2024

    ಚಿತ್ರದುರ್ಗ: ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಾಳೆ ನಡೆಯಬೇಕಿದ್ದ ಹಕ್ಕೊತ್ತಾಯ ಸಮಾವೇಶ(convention)ವನ್ನು ಮುಂದೂಡಲಾಗಿದೆ ಎಂದು ಅಖಿಲ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ರಾಜ್ಯ ಸಂಚಾಲಕ ಬಿ.ಟಿ.ಜಗದೀಶ್ ತಿಳಿಸಿದ್ದಾರೆ.

    ಕ್ಲಿಕ್ ಮಾಡಿ ಓದಿ: CM; ಅ.17ರಂದು ವಾಲ್ಮೀಕಿ ಜಯಂತಿ | ಸಿಎಂ ಸಿದ್ದರಾಮಯ್ಯ ಭಾಗೀ 

    ಸಾಮಾಜಿಕ ಮತ್ತು ಶೈಕ್ಷಣಿಕ, ಆರ್ಥಿಕ, ಶಾಶ್ವತ ಹಿಂದುಳಿದ ವರ್ಗಗಗಳ ಆಯೋಗ ಸಿದ್ದಪಡಿಸಿದ ಸಮೀಕ್ಷಾ ವರದಿ ಜಾರಿಗೊಳಿಸಲು ರಾಜ್ಯ ಸರ್ಕಾರವನ್ನು ಆಗ್ರಹಿಸಿ ಅ.16 ರಂದು ಹಮ್ಮಿಕೊಳ್ಳಲಾಗಿದ್ದ ಹಕ್ಕೊತ್ತಾಯ ಸಮಾವೇಶ ಹಮ್ಮಿಕೊಳ್ಳಲಾಗಿತ್ತು.

    ಆದರೆ ಹವಾಮಾನ ಇಲಾಖೆಯ ವರದಿಯಂತೆ, ಮಳೆ ಮುಂದುವರೆಯಲಿರುವ ಕಾರಣ ಮತ್ತು ರಾಜ್ಯ ಸಚಿವ ಸಂಪುಟ ಸಭೆಯು ಇದೇ ಅಕ್ಟೋಬರ್ 25 ಕ್ಕೆ ಮುಂದೂಡಿಕೆ ಮಾಡಿರುವ ಕಾರಣ ನಮ್ಮ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಹಕ್ಕೊತ್ತಾಯ ಸಮಾವೇಶವನ್ನು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅಕ್ಟೋಬರ್ 23 ರಂದು ಬೆಳಿಗ್ಗೆ 11 ಗಂಟೆಗೆ ಮುಂದೂಡಿಕೆ ಮಾಡಲಾಗಿದೆ.

    ಕ್ಲಿಕ್ ಮಾಡಿ ಓದಿ: APMC; ಚಿತ್ರದುರ್ಗ ಮಾರುಕಟ್ಟೆ ಧಾರಣೆ | ಅಕ್ಟೋಬರ್ 15 | ಇಂದಿನ ಹತ್ತಿ ರೇಟ್

    ಶೋಷಿತ ಸಮುದಾಯಗಳ ಬಂಧುಗಳು ಸಹಕರಿಸಬೇಕೆಂದು ತಿಳಿಸಿದ್ದಾರೆ.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top