By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಶ್ರೀ ಕ್ಷಿಪ್ರ ಪ್ರಸಾದ ಮಹಾಗಣಪತಿ
    ಜೂನ್ 5 ಮತ್ತು 6 ರಂದು ಶ್ರೀ ಕ್ಷಿಪ್ರ ಪ್ರಸಾದ ಮಹಾಗಣಪತಿ ದೇವಸ್ಥಾನದ 13ನೇ ವಾರ್ಷಿಕೋತ್ಸವ
    33 minutes ago
    ಸಸಿ ನೆಡುವ ಸಪ್ತಾಹ
    ಪ್ರಕೃತಿಯನ್ನು ಬಳಸಿಕೊಳ್ಳುತ್ತೇವೆ ವಿನಃ ಬೆಳೆಸುವುದಿಲ್ಲ | ಡಾ.ಬಸವಕುಮಾರ ಸ್ವಾಮೀಜಿ 
    36 minutes ago
    ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆ
    ಶೇ.10 ರಷ್ಟು ಕೊಳವೆ ಬಾವಿಗಳ ರೀ ಬೋರಿಂಗ್ ಮಾಡಲು ಆದ್ಯತೆ ನೀಡಿ | ಜಿ.ಪಂ.ಸಿಇಓ ಡಾ.ಆಕಾಶ್ ಸೂಚನೆ
    40 minutes ago
    ಜಿಲ್ಲಾಮಟ್ಟದ ಟಾಸ್ಕ್ ಫೋರ್ಸ್ ಸಭೆ
    ಮುಂಗಾರು ಚುರುಕು | ಬಿತ್ತನೆ ಬೀಜ, ರಸಗೊಬ್ಬರ ವಿತರಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಿ | ಡಿಸಿ 
    15 hours ago
    ಜಿಲ್ಲಾಸ್ಪತ್ರೆ
    ನಾಳೆ ಜಿಲ್ಲಾ ಆಸ್ಪತ್ರೆಯಲ್ಲಿ ಮಕ್ಕಳ ಹೃದಯ ಉಚಿತ ತಪಾಸಣೆ
    16 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    5 days ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    7 days ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    1 week ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 months ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    21 hours ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    24 hours ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    1 week ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    Adike rate
    ಅಡಿಕೆ ಧಾರಣೆ | 2 ಜೂನ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    14 hours ago
    arecanut price list
    ಅಡಿಕೆ ಧಾರಣೆ | ಜೂನ್‌ 1 | ರಾಜ್ಯದ ಅಡಿಕೆ ರೇಟ್‌
    2 days ago
    Adike rate
    ಅಡಿಕೆ ಧಾರಣೆ | 29 ಮೇ | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ರೇಟ್‌
    5 days ago
    arecanut price list
    ಅಡಿಕೆ ಧಾರಣೆ | 20 ಮೇ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 19 ಮೇ | ಭೀಮಸಮುದ್ರ ಸೇರಿ ವಿವಿಧ ಮಾರುಕಟ್ಟೆಗಳ ರೇಟ್‌
    2 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 03 | ಮಾನಸಿಕ ಒತ್ತಡ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    3 hours ago
    today bhavishya
    ದಿನ ಭವಿಷ್ಯ | ಜೂನ್ 02 | ಉದ್ಯೋಗದಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    1 day ago
    today bhavishya
    ದಿನ ಭವಿಷ್ಯ | ಜೂನ್ 01 | ಉದ್ಯೋಗಿಗಳಿಗೆ ಬಡ್ತಿ, ಆದಾಯಕ್ಕಿಂತ ಖರ್ಚು ಹೆಚ್ಚು
    2 days ago
    today bhavishya
    ದಿನ ಭವಿಷ್ಯ | ಮೇ. 31 | ಹಠಾತ್ ಧನ ಲಾಭ, ವೃತ್ತಿಪರ ಉದ್ಯೋಗಗಳಲ್ಲಿ ಪ್ರಗತಿ
    3 days ago
    today bhavishya
    ದಿನ ಭವಿಷ್ಯ | ಮೇ.30 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ಆರ್ಥಿಕ ನೆರವು ಸಿಗಲಿದೆ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    7 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    5 days ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    1 week ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    21 hours ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    24 hours ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    1 week ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
  • Life Style
    Life StyleShow More
    cockroaches
    ಸಣ್ಣ ಜಿರಳೆಗಳಿಂದ ತೊಂದರೆಯಾಗುತ್ತಿದೆಯೇ? ಹಾಗಾದ್ರೆ ರಾತ್ರಿ ಈ ಸರಳ ಮನೆಮದ್ದನ್ನು ಬಳಸಿ
    2 hours ago
    Gallstones
    ಪಿತ್ತಗಲ್ಲುಗಳಿಗೆ ಚಿಕಿತ್ಸೆ ನೀಡದಿದ್ದರೆ ಈ ಗಂಭೀರ ಸಮಸ್ಯೆಗಳಿಗೆ ಕಾರಣವಾಗಬಹುದು ಎಚ್ಚರ
    3 hours ago
    waxing
    ಬೇಸಿಗೆಯಲ್ಲಿ ವ್ಯಾಕ್ಸಿಂಗ್ ನಂತರ ಉಂಟಾಗುವ ಕಿರಿಕಿರಿಯನ್ನು ಪರಿಹರಿಸಲು ಇದನ್ನು ಹಚ್ಚಿ
    1 day ago
    Sore throat
    ಈ ಎರಡು ಪದಾರ್ಥಗಳನ್ನು ಸೇವಿಸುವ ಮೂಲಕ ದಿನವನ್ನು ಶುರುಮಾಡಿದರೆ ಗಂಟಲುನೋವಿನ ಸಮಸ್ಯೆ ಕಾಡುವುದಿಲ್ಲ
    1 day ago
    fish
    ಮೀನಿನ ವಾಸನೆಯನ್ನು ಹೋಗಲಾಡಿಸಲು ತೊಳೆಯುವಾಗ ಇದನ್ನು ಬೆರೆಸಿ ತೊಳೆಯಿರಿ
    2 days ago
Reading: ಕೈಗಾರಿಕೆಗಳಲ್ಲಿ ಟೆಕ್ನಾಲಜಿ ಅಳವಡಿಸಿಕೊಂಡರೆ ಉತ್ಪಾದನೆ ಹೆಚ್ಚಳ | ಬಿ.ಆನಂದ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಕೈಗಾರಿಕೆಗಳಲ್ಲಿ ಟೆಕ್ನಾಲಜಿ ಅಳವಡಿಸಿಕೊಂಡರೆ ಉತ್ಪಾದನೆ ಹೆಚ್ಚಳ | ಬಿ.ಆನಂದ್

News Desk Chitradurga News
Last updated: 23 December 2025 11:50
News Desk Chitradurga News
5 months ago
Share
ಕೈಗಾರಿಕೋದ್ಯಮದಲ್ಲಿ ತಾಂತ್ರಿಕ ಚಿಕಿತ್ಸಾಲಯ ಯೋಜನೆಯ ಕುರಿತು ಕಾರ್ಯಕ್ರಮ
ಕೈಗಾರಿಕೋದ್ಯಮದಲ್ಲಿ ತಾಂತ್ರಿಕ ಚಿಕಿತ್ಸಾಲಯ ಯೋಜನೆಯ ಕುರಿತು ಕಾರ್ಯಕ್ರಮ
SHARE

CHITRADURGA NEWS | 23 DECEMBER 2025

ಚಿತ್ರದುರ್ಗ: ಟೆಕ್ನಾಲಜಿ ಕ್ಲಿನಿಕ್, ಕೈಗಾರಿಕಾ ಯಾಂತ್ರೀಕರಣವು ಒಂದು ದೊಡ್ಡ ಪದ. ತಾಂತ್ರಿಕ ಯುಗದಲ್ಲಿ ಕೈಗಾರಿಕೋದ್ಯಮದಲ್ಲಿ ಸ್ಪರ್ಧಾತ್ಮಕತೆಗೆ ಯಾಂತ್ರೀಕರಣವು ಒಂದು ಕಾರ್ಯತಂತ್ರದ ಗುಣಕವಾಗಿದೆ. ಇದು ಉತ್ಪಾದನೆಯನ್ನು ಹೆಚ್ಚಿಸುತ್ತದೆ. ಶ್ರಮ ಮತ್ತು ವ್ಯಾತ್ಯಾಸ ಕಡಿಮೆ ಮಾಡುತ್ತದೆ. ಸುರಕ್ಷತೆ ಮತ್ತು ಗುಣಮಟ್ಟ ಸುಧಾರಿಸುತ್ತದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಬಿ.ಆನಂದ್ ಹೇಳಿದರು.

ಇದನ್ನೂ ಓದಿ: ಭರತನಾಟ್ಯದಲ್ಲಿ ಚಿತ್ರದುರ್ಗದ ಪ್ರಾರ್ಥನಾ ರಾಜ್ಯಮಟ್ಟಕ್ಕೆ ಆಯ್ಕೆ

ಚಳ್ಳಕೆರೆಯ ನಗರದ ಎಪಿಎಂಸಿ ಯಾರ್ಡ್ ಮುಂಭಾಗದ ಚೇಂಬರ್ ಆಫ್ ಕಾಮರ್ಸ್ ಸಮುದಾಯ ಭವನದಲ್ಲಿ ಸೋಮವಾರ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಕೆ.ಸಿ.ಟಿ.ಯು, ಟೆಕ್ಸಾಕ್ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರ ವತಿಯಿಂದ ಕೇಂದ್ರ ಸರ್ಕಾರದ ಯೋಜನೆಯಾದ ಆರ್‍ಎಎಂಪಿ ಯೋಜನೆಯಡಿ ಎರಡು ದಿನಗಳ ಕೈಗಾರಿಕೋದ್ಯಮದಲ್ಲಿ ತಾಂತ್ರಿಕ ಚಿಕಿತ್ಸಾಲಯ ಯೋಜನೆಯ ಕುರಿತು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಹಸ್ತಚಾಲಿತ ಪ್ರಕ್ರಿಯೆಗಳೊಂದಿಗೆ ಅಸಾಧ್ಯವಾದ ವ್ಯವಹಾರ ಮಾದರಿಗಳನ್ನು ಬಹಳ ಸರಳೀಕರಣಗೊಳಿಸುತ್ತದೆ. ಇಂತಹ ಎಲ್ಲಾ ಅನುಕೂಲತೆಯೂ ತಾಂತ್ರಿಕ ಚಿಕಿತ್ಸಾಲಯ ಕಾರ್ಯಾಗಾರದಲ್ಲಿ ಕೈಗಾರಿಕೋದ್ಯಮಿಗಳು ಹೆಚ್ಚಿನ ಜ್ಞಾನ ಪಡೆಯಬಹುದಾಗಿದೆ ಎಂದು ತಿಳಿಸಿದ ಅವರು, ಸರ್ಕಾರದ ಯೋಜನೆಗಳನ್ನು ಕಾರ್ಯಾಗಾರಗಳಲ್ಲಿ ಭಾಗವಹಿಸಿ ತಮ್ಮ ಕೈಗಾರಿಕಾ ಘಟಕಗಳಲ್ಲಿ ಹೊಸ ಹೊಸ ತಾಂತ್ರಿಕ ಯಂತ್ರಗಳನ್ನು ಬಳಸಿಕೊಳ್ಳಬೇಕೆಂದು ಕರೆ ನೀಡಿದರು.

ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಎನ್.ಸತೀಶ್ ಮಾತನಾಡಿ, ಕರ್ನಾಟಕದ ವಿಜ್ಞಾನ ನಗರ ಮತ್ತು ತೈಲ ನಗರಿ ಎಂದು ಕರೆಯಲ್ಪಡುವ ಚಳ್ಳಕೆರೆ ನಗರ ಮುಂಬೈ ಮಾರುಕಟ್ಟೆ ನಂತರ ತೈಲದ ಎರಡನೇ ಅತೀ ದೊಡ್ಡ ಉತ್ಪಾದಕ/ಪೂರೈಕೆದಾರ ಕೇಂದ್ರವಾಗಿದೆ. ಚಳ್ಳಕೆರೆಯಲ್ಲಿ ಸುಮಾರು 10 ರಿಂದ 15 ತೈಲ ಉತ್ಪಾದನೆ ಕೈಗಾರಿಕಾ ಘಟಕಗಳು ಹಾಗೂ ಸುಮಾರು 50 ಶೇಂಗಾ ಬೀಜ ಬೇರ್ಪಡಿಸುವ ಕೈಗಾರಿಕಾ ಘಟಕಗಳಿವೆ. 

ಇದನ್ನೂ ಓದಿ: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಅನುದಾನ ನೀಡಿಲ್ಲ | ಎಚ್.ಡಿ.ಕೆ, ಪ್ರಹ್ಲಾದ್ ಜೋಷಿ ಕೇಳಲ್ಲ | ದಿನೇಶ್ ಗುಂಡೂರಾವ್

ಎಣ್ಣೆ ಮಾತ್ರವಲ್ಲದೇ ಬೇಳೆ, ಹುರಿದ ಕಡಲೆ, ಅಕ್ಕಿ ಮುಂತಾದ ಹಲವಾರು ಕೈಗಾರಿಕೆಗಳು ಸಹ ಇವೆ. ಅಂತಹ ಉದ್ಯಮಗಳಲ್ಲಿ ಈಗಾಗಲೇ ಹಲವು ಹೊಸ ತಾಂತ್ರಿಕ ಯಂತ್ರೋಪಕರಣಗಳನ್ನು ಬಳುಸುತ್ತಿದ್ದು, ಇಂತಹ ಸರ್ಕಾರದ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಕೈಗಾರಿಕಾ ಘಟಕಗಳಿಗೆ ಅನುಕೂಲವಾಗುವಂತ ವಿಷಯ ಅರಿಯಬೇಕೆಂದು ಕೈಗಾರಿಕೋದ್ಯಮಿಗಳಿಗೆ ಕಿವಿ ಮಾತು ಹೇಳಿದರು.

ಕರ್ನಾಟಕ ತಾಂತ್ರಿಕ ಸಲಹಾ ಸೇವಾ ಸಂಸ್ಥೆ (ಟೆಕ್ಸಾಕ್) ಸಿಇಒ ಸಿದ್ಧರಾಜು ಮಾತನಾಡಿ, ಮೊದ ಮೊದಲು ಗಾಣದಿಂದ ಎಣ್ಣೆಯನ್ನು ತೆಗೆಯುವ ಅಭ್ಯಾಸವಿತ್ತು, ಗಾಣಗಳಿಂದ ಸ್ವಲ್ಪ ಪ್ರಮಾಣದಲ್ಲಿ ಎಣ್ಣೆಯನ್ನು ಉತ್ಪಾದನೆ ಮಾಡಲಾಗುತ್ತಿತ್ತು. ಈಗಿನ ಕಾಲದಲ್ಲಿ ಎಕ್ಸುಪೆಲ್ಲರು ಯಂತ್ರಗಳನ್ನು ಉಪಯೋಗಿಸಿ ಎಣ್ಣೆ ತೆಗೆಯುತ್ತಿದ್ದಾರೆ, ಎಕ್ಸುಪೆಲ್ಲರು ಯಂತ್ರಗಳನ್ನು ಬಳಸುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಎಣ್ಣೆಯನ್ನು ಉತ್ಪಾದನೆ ಮಾಡಲಾಗುತ್ತದೆ. 

ಗಾಣದಿಂದ ಬರುವ ಹಿಂಡಿಯಲ್ಲಿ ಶೇ.11 ಮೇಲೆ ಎಣ್ಣೆ ಉಳಿದಿರುತ್ತದೆ, ಆದರೆ ಎಕಸುಪೆಲ್ಲರು ಯಂತ್ರಗಳಿಂದ ಬರುವ ಹಿಂಡಿಯಲ್ಲಿ ಶೇ.6.7 ಕ್ಕಿಂತ ಕಡಿಮೆ ಪ್ರಮಾಣದಲ್ಲಿ ಎಣ್ಣೆ ಉಳಿದಿರುತ್ತದೆ. ಶೇಂಗಾ ಹಿಂಡಿಯಲ್ಲಿ ಉಳದಿರುವ ಎಣ್ಣೆಯನ್ನು ಸಾಲ್ವೆಂಟ್ ಪ್ಲಾಂಟ್ ಎಂಬ ಕೈಗಾರಿಕಾ ಯಂತ್ರದಲ್ಲಿ ಅಳವಡಿಸಿ ತೆಗೆದಾಗ ಸಾಲೈಂಟ್ ಪ್ಲಾಂಟಿಮ್‍ನಿಂದ ಬರುವ ಹಿಂಡಿಯಲ್ಲಿ ಶೇ.1ಕ್ಕಿಂತ ಕಡಿಮೆಯಾಗಿ ಎಣ್ಣೆ ಉಳಿದಿರುತ್ತದೆ. 

ಇದನ್ನೂ ಓದಿ: ಅಡಿಕೆ ಧಾರಣೆ | ಮತ್ತೆ ಚೇತರಿಕೆ ಕಂಡ ರಾಶಿ ಅಡಿಕೆ ಬೆಲೆ

ಹಿಂಡಿಯಿಂದ ಪೂರ್ಣ ಎಣ್ಣೆಯನ್ನು ತೆಗೆದ ಮೇಲೆ ಹಿಂಡಿಯ ಪ್ರೊಟೀನ್ ಅಂಶ ಜಾಸ್ತಿ ಆಗುತ್ತದೆ. ಎಣ್ಣೆ ತೆಗೆದ ಹಿಂಡಿಯನ್ನು ಹಸುಗಳಿಗೆ ಮೇವಾಗಿ ಬಳಸುತ್ತಾರೆ ಮತ್ತು ಹೊಲದಲ್ಲಿ ಎರೆ ಗೊಬ್ಬರವಾಗಿ ಉಪಯೋಗಿಸುತ್ತಾರೆ. ಆದ್ದರಿಂದ ಇಂದು ಮಾರುಕಟ್ಟೆಯಲ್ಲಿ ಜನತೆ ನಾವೀನತ್ಯೆಗೆ ಹೆಚ್ಚಾಗಿ ಒಲವು ತೋರುತ್ತಿರುವುದರಿಂದ ತಮ್ಮ ಕೈಗಾರಿಕೋದ್ಯಮದಲ್ಲಿ ನವ್ಯ ತಾಂತ್ರಿಕ ಯಂತ್ರೋಪಕರಣಗಳನ್ನು ಬಳಸಿಕೊಳ್ಳಬೇಕೆಂದು ಕಾರ್ಯಕ್ರಮದಲ್ಲಿ ಭಾಗವಹಿಸಿದ ಕೈಗಾರಿಕೋದ್ಯಮಿಗಳಿಗೆ ಅರಿವು ಮೂಡಿಸಿದರು.

ಕಾರ್ಯಕ್ರಮದಲ್ಲಿ ಚಳ್ಳಕೆರೆ ಚೇಂಬರ್ ಆಫ್ ಕಾಮರ್ಸ್ ಉಪಾಧ್ಯಕ್ಷ ಚಿದಾನಂದ ಗುಪ್ತಾ, ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕ ಬಿ.ಕೆ.ಮಂಜುನಾಥ ಸ್ವಾಮಿ, ಮೈಸೂರು ಸಿಎಫ್‍ಟಿಆರ್‍ಐ ಉಪನ್ಯಾಸಕ ರಾಘವೇಂದ, ಡಿಪಿಆರ್ ಕನ್ಸ್‍ಲ್ಟಂಟ್ ವೆಂಕಟೇಶ್ ಗೌಡ, ಮೈಸೂರಿನ ಡಿಎಫ್‍ಒ ವಿಭಾಕರ್ ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsIndustryManufacturingTechnologyಉತ್ಪಾದನೆಕೈಗಾರಿಕೆಚಿತ್ರದುರ್ಗಚಿತ್ರದುರ್ಗ ನ್ಯೂಸ್ಟೆಕ್ನಾಲಜಿ
Share This Article
Facebook Email Print
Previous Article ಮೂಲಂಗಿ ಮೂಲಂಗಿಯೊಂದಿಗೆ ಈ ಮೂರು ಪದಾರ್ಥಗಳನ್ನು ಸೇವಿಸುವುದನ್ನು ತಪ್ಪಿಸಿ
Next Article ಅಂತಾರಾಷ್ಟ್ರೀಯ ಗಣಿತ ದಿನಾಚರಣೆ ಕಾರ್ಯಕ್ರಮ ಗಣಿತ ಕಠಿಣವಲ್ಲ, ಅತೀ ಸುಲಭ | ಅಂಕ ಗಳಿಸಲು ನಂಬಿಕಸ್ಥ ವಿಷಯ | ಡಾ.ಲೋಕೇಶ್‌
Leave a Comment

Leave a Reply Cancel reply

Your email address will not be published. Required fields are marked *

ಶ್ರೀ ಕ್ಷಿಪ್ರ ಪ್ರಸಾದ ಮಹಾಗಣಪತಿ
ಜೂನ್ 5 ಮತ್ತು 6 ರಂದು ಶ್ರೀ ಕ್ಷಿಪ್ರ ಪ್ರಸಾದ ಮಹಾಗಣಪತಿ ದೇವಸ್ಥಾನದ 13ನೇ ವಾರ್ಷಿಕೋತ್ಸವ
ಮುಖ್ಯ ಸುದ್ದಿ
ಸಸಿ ನೆಡುವ ಸಪ್ತಾಹ
ಪ್ರಕೃತಿಯನ್ನು ಬಳಸಿಕೊಳ್ಳುತ್ತೇವೆ ವಿನಃ ಬೆಳೆಸುವುದಿಲ್ಲ | ಡಾ.ಬಸವಕುಮಾರ ಸ್ವಾಮೀಜಿ 
ಮುಖ್ಯ ಸುದ್ದಿ
ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆ
ಶೇ.10 ರಷ್ಟು ಕೊಳವೆ ಬಾವಿಗಳ ರೀ ಬೋರಿಂಗ್ ಮಾಡಲು ಆದ್ಯತೆ ನೀಡಿ | ಜಿ.ಪಂ.ಸಿಇಓ ಡಾ.ಆಕಾಶ್ ಸೂಚನೆ
ಮುಖ್ಯ ಸುದ್ದಿ
cockroaches
ಸಣ್ಣ ಜಿರಳೆಗಳಿಂದ ತೊಂದರೆಯಾಗುತ್ತಿದೆಯೇ? ಹಾಗಾದ್ರೆ ರಾತ್ರಿ ಈ ಸರಳ ಮನೆಮದ್ದನ್ನು ಬಳಸಿ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up