
CHITRADURGA NEWS | 12 NOVEMBER 2025
ಚಿತ್ರದುರ್ಗ: ಉತ್ತರ ಪ್ರದೇಶದ ಬರೇಲಿಯ ಜಾಟ್ ರೆಜಿಮೆಂಟ್ ಸೆಂಟರ್‍ನಲ್ಲಿ ಘಟಕ ಹೆಡ್‍ಕ್ವಾರ್ಟಸ್ ಕೋಟಾದಡಿ 17.5 ರಿಂದ 21 ವರ್ಷದೊಳಗಿನವರಿಗೆ ಡಿ. 06 ರಿಂದ 16 ವರೆಗೆ ಅಗ್ನಿಪಥ್ ಯೋಜನೆಯ ಭಾಗವಾಗಿ ನೇಮಕಾತಿ ಜರುಗಲಿದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ನವೆಂಬರ್ 12 | ಮೆಕ್ಕೆಜೋಳ ರೇಟ್ ಎಷ್ಟಿದೆ?

ವೀರ ನಾರಿಯರು, ಮಾಜಿ ಸೈನಿಕರ ಮಕ್ಕಳು ಹಾಗೂ ಅವಲಂಬಿತರ ಮಕ್ಕಳು 2004 ಅಕ್ಟೋಬರ್ 01 ರಿಂದ 2008 ಏಪ್ರಿಲ್ 01 ನಡುವೆ ಜನಿಸಿದ ಅರ್ಹ ಅಭ್ಯರ್ಥಿಗಳು ಅಗ್ನಿವೀರ್, ಟ್ರೇಡ್ಸ್‍ಮನ್, ಜನರಲ್ ಡ್ಯೂಟಿ ಹಾಗೂ ಕ್ಲರ್ಕ್ ಹುದ್ದೆಗಳ ನೇಮಕಾತಿಯು ಅಗ್ನಿಪಥ್ ಯೋಜನೆಯಡಿ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ಜಾಟ್ ರೆಜಿಮೆಂಟ್ ಸೆಂಟರ್ ಬರೇಲಿ ದೂರವಾಣಿ ಸಂಖ್ಯೆ 05812-510596, 2511796/6335, ಅಥವಾ ಇಮೇಲ್ fatherland.two@nic.in ಗೆ ಸಂಪರ್ಕಿಸಬಹುದೆಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
