By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ವಿಭಾಗೀಯ ಮಟ್ಟದ ಸಭೆಯ ಸಾನಿಧ್ಯ ವಹಿಸಿ ಇಮ್ಮಡಿ ಶ್ರೀ ಮಾತನಾಡಿದರು.
    ಒಳ ಮೀಸಲಾತಿ ರೋಸ್ಟರ್ ಹಂಚಿಕೆ ವಿರೋಧಿಸಿ ಬೃಹತ್ ಹೋರಾಟ | ಇಮ್ಮಡಿ ಶ್ರೀ 
    17 hours ago
    MLA RAGHUMURTHY MET CHILD
    ಹಾವು ಕಡಿದಿದ್ದ ಬಾಲಕಿ ಆರೋಗ್ಯದಲ್ಲಿ ಚೇತರಿಕೆ | ಆಸ್ಪತ್ರೆಗೆ ಭೇಟಿ ಕುಟುಂಬಕ್ಕೆ ಧೈರ್ಯ ತುಂಬಿದ ಶಾಸಕ ಟಿ.ರಘುಮೂರ್ತಿ
    19 hours ago
    ಒಳಮೀಸಲಿಗೆ ಒತ್ತಾಯಿಸಿ ಹರಿಹರದಿಂದ ಬೆಂಗಳೂರಿಗೆ ಪಾದಯಾತ್ರೆ
    ಒಳಮೀಸಲಿಗೆ ಒತ್ತಾಯಿಸಿ ಹರಿಹರದಿಂದ ಬೆಂಗಳೂರಿಗೆ ಪಾದಯಾತ್ರೆ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ ನೇತೃತ್ವ
    19 hours ago
    ಕನ್ನಡ ಸಾಹಿತ್ಯ ವಿಮರ್ಶೆ ಕುರಿತು ವಿಶೇಷ ಉಪನ್ಯಾಸ
    ಕನ್ನಡ ಸಾಹಿತ್ಯ ವಿಮರ್ಶೆ ಕುರಿತು ವಿಶೇಷ ಉಪನ್ಯಾಸ
    1 day ago
    ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ
    ಗ್ಯಾರಂಟಿ ಯೋಜನೆಗಳು ಮಹಿಳೆಯರ ಬದುಕಿಗೆ ಆಸರೆ | ಸಚಿವ ಡಿ.ಸುಧಾಕರ್
    2 days ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಭೀಕರ ಅಪಘಾತ | ಮೂವರು ಪೊಲೀಸ್ ಅಧಿಕಾರಿಗಳು ಸಾವು | ಹೆಗ್ಗೆರೆ ಬಳಿ ಘಟನೆ
    1 day ago
    SNAKE BYTE
    ಬಾಲಕಿಗೆ ಕಚ್ಚಿದ ನಾಗರಹಾವು | ಬಾಯಿಂದಲೇ ವಿಷ ತೆಗೆದ ಶಿಕ್ಷಕ ರವಿಶಂಕರ್‌ ಸಮಯಪ್ರಜ್ಞೆ | ಇಬ್ಬರಿಗೂ ಚಿಕಿತ್ಸೆ
    2 days ago
    DC Office Chitradurga
    ಡಿಸಿ, ಎಡಿಸಿ ಸಹಿ ದುರ್ಬಳಕೆ | 6 ಮಂದಿ ನೌಕರರ ವಿರುದ್ಧ ದೂರು | 15 ಲಕ್ಷ ರೂ. ಮೊತ್ತದ ನಕಲಿ ಬಿಲ್‌ ಸೃಷ್ಟಿ | ಡಿಸಿ ಕಚೇರಿ ಸಂಕೀರ್ಣದಲ್ಲೇ ನಡೆದ ಅಕ್ರಮ
    2 days ago
    ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ
    ಕುಡಿಯಲು ಹಣ ಕೊಡದಿದ್ದಕ್ಕೆ ಹೆತ್ತ ತಾಯಿಯನ್ನೇ ಕೊಂದ ಪಾಪಿಗೆ ಜೀವಾವಧಿ ಶಿಕ್ಷೆ
    2 weeks ago
    SP Ranjith Kumar Bandaru
    ಚಾಕು ಇರಿದ ಆರೋಪಿ ಬಂಧನ | ಕೆಲವೇ ಗಂಟೆಗಳಲ್ಲಿ ಆರೋಪಿ ಪತ್ತೆ ಮಾಡಿದ ಪೊಲೀಸರು
    3 weeks ago
  • ತಾಲೂಕು
    ತಾಲೂಕುShow More
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ | ಸುಜ್ಞಾನ ಸಂಗಮ
    5 days ago
    ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವ
    ನಾಯಕನಹಟ್ಟಿ ರಥೋತ್ಸವ | ಮುಕ್ತಿ ಭಾವುಟ ಹರಾಜು | ಈ ವರ್ಷ ಎಷ್ಟು ಮೊತ್ತಕ್ಕೆ ?
    1 week ago
    SRI SHANTHAVEERA SWAMIJI PATTADIKARA MAHOTHSAVA
    ಶ್ರೀ ಶಾಂತವೀರ ಸ್ವಾಮೀಜಿ 25ನೇ ಪಟ್ಟಾಧಿಕಾರ ಮಹೋತ್ಸವ | ಸಂಗಮೇಶ್ವರ ಜಯಂತಿ | ಪುಷ್ಪವೃಷ್ಠಿ, ಅಭಿನಂದನೆಗಳ ಮಹಾಪೂರ
    2 weeks ago
    Sri Shanthaveera swamiji
    ಇಂದು ಹೊಸದುರ್ಗದ ಶ್ರೀಶಾಂತವೀರ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವ
    2 weeks ago
    CAR ACCIDENT NEAR HIREHALLY
    ಭೀಕರ ಅಪಘಾತ | ಮೂರು ಮಂದಿ ಸ್ಥಳದಲ್ಲೇ ಸಾವು | ನಜ್ಜುಗುಜ್ಜಾದ ಕಾರು
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ತೀರ್ಥಹಳ್ಳಿ ಅಡಿಕೆ ಮಾರುಕಟ್ಟೆ ವಿವರ
    2 days ago
    ARECANUT RATE
    ಅಡಿಕೆ ಧಾರಣೆ | 13 ಮಾರ್ಚ್‌ | ರಾಶಿ ಅಡಿಕೆ ಧಾರಣೆಯಲ್ಲಿ ಹಲ್‌ಚಲ್‌
    3 days ago
    ARECANUT RATE
    ಅಡಿಕೆ ಧಾರಣೆ | 12 ಮಾರ್ಚ್‌ | ಭೀಮಸಮುದ್ರ, ಚನ್ನಗಿರಿ ಅಡಿಕೆ ಮಾರುಕಟ್ಟೆ ರೇಟ್‌
    4 days ago
    ARECANUT RATE
    ಅಡಿಕೆ ಧಾರಣೆ | 11 ಮಾರ್ಚ್‌ | ರಾಶಿ ಅಡಿಕೆ ಬೆಲೆ ಎಷ್ಟಿದೆ
    5 days ago
    ARECANUT RATE
    ಅಡಿಕೆ ಧಾರಣೆ | 10 ಮಾರ್ಚ್‌ | ರಾಜ್ಯದ ಪ್ರಮುಖ ಮಾರುಕಟ್ಟೆಗಳ ರೇಟ್‌
    6 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 16 | ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ, ಪ್ರಯಾಣಗಳಲ್ಲಿ ಎಚ್ಚರ ವಹಿಸಿ
    7 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 15 | ಕೈಗೆತ್ತಿಕೊಂಡ ಕೆಲಸ ಯಶಸ್ವಿ, ಶ್ರಮಕ್ಕೆ ತಕ್ಕ ಫಲ, ಅರೋಗ್ಯದಲ್ಲಿ ಎಚ್ಚರ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 14 | ಉದ್ಯೋಗಿಗಳಿಗೆ ಬಡ್ತಿ, ವ್ಯಾಪಾರದಲ್ಲಿ ನಿರೀಕ್ಷಿತ ಪ್ರಗತಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 13 | ಹಠಾತ್ ಆರ್ಥಿಕ ಲಾಭ, ದೂರದ ಪ್ರಯಾಣ ಬೇಡ, ಆರೋಗ್ಯದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 12 | ಕೈಗೊಂಡ ಕಾರ್ಯಕ್ರಮಗಳಲ್ಲಿ ಅಡೆತಡೆಗಳು, ದೀರ್ಘಾವಧಿಯ ಸಾಲದ ಒತ್ತಡ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 13 | ಮೆಕ್ಕೆಜೋಳ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ..
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 12 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 11 | ಮೆಕ್ಕೆಜೋಳ, ಶೇಂಗಾ ರೇಟ್..
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 09 | ಮೆಕ್ಕೆಜೋಳ ರೇಟ್..
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 day ago
    ಹೊಳಲ್ಕೆರೆಯಲ್ಲಿ ಹಾಲು ಕರೆಯುವ ಸ್ಪರ್ಧೆ
    ಹೊಳಲ್ಕೆರೆಯಲ್ಲಿ ಹಾಲು ಕರೆಯುವ ಸ್ಪರ್ಧೆ | ಶಿಮುಲ್ ನಿರ್ದೇಶಕ ಶೇಖರ್ ಉದ್ಘಾಟನೆ 
    3 days ago
    Rank Winners
    ಮಲ್ಲಾಡಿಹಳ್ಳಿ ಆಯುರ್ವೇದ ವೈದ್ಯಕೀಯ ಕಾಲೇಜಿಗೆ 15 ರ‍್ಯಾಂಕ್‌ 
    4 days ago
    ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸಮ್ಮೇಳನ
    ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ ಜೀವನದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಿ | ಶಾಸಕ ಎಂ.ಚಂದ್ರಪ್ಪ 
    1 week ago
    ಎಚ್‌.ಡಿ.ಪುರ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನ
    ರಕ್ತ ಚಂದ್ರಗ್ರಹಣ | ನಾಲ್ಕು ತಾಸು ಮೊದಲೇ ಬ್ರಹ್ಮ ರಥೋತ್ಸವ | ಎಚ್‌.ಡಿ.ಪುರ ದೇವಸ್ಥಾನದ ಬಾಗಿಲು ಬಂದ್‌
    2 weeks ago
  • ಹಿರಿಯೂರು
    ಹಿರಿಯೂರುShow More
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    1 month ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    1 month ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    1 month ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    1 month ago
    Hosayalanadu school anniversery
    ಹೊಸಯಳನಾಡು ಪಬ್ಲಿಕ್‌ ಶಾಲೆ ವಾರ್ಷಿಕೋತ್ಸವ | ಯದುವೀರ ಕೃಷ್ಣದತ್ತ ಒಡೆಯರ್‌, ನಟ ರಮೇಶ್‌ ಅರವಿಂದ್‌ ಭಾಗೀ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ | ಸುಜ್ಞಾನ ಸಂಗಮ
    5 days ago
    SRI SHANTHAVEERA SWAMIJI PATTADIKARA MAHOTHSAVA
    ಶ್ರೀ ಶಾಂತವೀರ ಸ್ವಾಮೀಜಿ 25ನೇ ಪಟ್ಟಾಧಿಕಾರ ಮಹೋತ್ಸವ | ಸಂಗಮೇಶ್ವರ ಜಯಂತಿ | ಪುಷ್ಪವೃಷ್ಠಿ, ಅಭಿನಂದನೆಗಳ ಮಹಾಪೂರ
    2 weeks ago
    Sri Shanthaveera swamiji
    ಇಂದು ಹೊಸದುರ್ಗದ ಶ್ರೀಶಾಂತವೀರ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವ
    2 weeks ago
    MUDHOL HOUND
    ಸ್ಫೋಟಕ ಸೇವಿಸಿ ಮುಧೋಳ ನಾಯಿ ಸಾವು!
    3 weeks ago
    ಸುಜ್ಞಾನ ಸಂಗಮ ಕಾರ್ಯಕ್ರಮ
    ಆಲಸ್ಯದಿಂದ ಆರೋಗ್ಯ ಹಾಳು | ಶ್ರೀ ಶಾಂತಿವೀರ ಸ್ವಾಮೀಜಿ
    1 month ago
  • Life Style
    Life StyleShow More
    Coconut oil or aloe vera gel
    ತೆಂಗಿನ ಎಣ್ಣೆ ಅಥವಾ ಅಲೋವೆರಾ ಜೆಲ್: ಅಂಡರ್ ಆರ್ಮ್ಸ್ ನ ಮೊಡವೆಗಳಿಗೆ ಯಾವುದು ಉತ್ತಮ? 
    6 hours ago
    urinary system
    ಈ ಕೆಲಸ ಮಾಡುವುದರಿಂದ ಮೂತ್ರ ವ್ಯವಸ್ಥೆಯು ಆರೋಗ್ಯವಾಗಿರುತ್ತದೆಯಂತೆ
    6 hours ago
    These symptoms appear when children are anxious
    ಮಕ್ಕಳಲ್ಲಿ ಆತಂಕ ಇದ್ದರೆ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆಯಂತೆ 
    1 day ago
    chicken
    ಚಿಕನ್ ಹೆಚ್ಚು ತಿಂದರೆ ಮುಖದಲ್ಲಿ ಮೊಡವೆ ಸಮಸ್ಯೆ ಕಾಡುತ್ತದೆಯೇ?
    1 day ago
    vitamin D
    ಬಿಸಿಲಿನಲ್ಲಿಟ್ಟ ನೀರನ್ನು ಕುಡಿಯುವುದರಿಂದ ದೇಹಕ್ಕೆ ವಿಟಮಿನ್ ಡಿ ಸಿಗುತ್ತದೆಯೇ?
    2 days ago
Reading: Hi-Tech Harvester Hub; ಕೃಷಿ ಇಲಾಖೆಯಿಂದ ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪನೆಗೆ ಅರ್ಜಿ ಅಹ್ವಾನ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

Hi-Tech Harvester Hub; ಕೃಷಿ ಇಲಾಖೆಯಿಂದ ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪನೆಗೆ ಅರ್ಜಿ ಅಹ್ವಾನ 

News Desk Chitradurga News
Last updated: 23 September 2024 17:25
News Desk Chitradurga News
1 year ago
Share
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
SHARE

CHITRADURGA NEWS | 23 SEPTEMBER 2024

ಚಿತ್ರದುರ್ಗ: 2024-25ನೇ ಸಾಲಿನ ರಾಜ್ಯ ವಲಯ ಕೃಷಿ ಯಾಂತ್ರೀಕರಣ ಯೋಜನೆಯಡಿ ಹೈಟೆಕ್ ಹಾರ್ವೆಸ್ಟರ್ ಹಬ್ (Hi-Tech Harvester Hub) ಸ್ಥಾಪನೆಗೆ ಸರ್ಕಾರ ಅನುಮೋದನೆ ನೀಡಿದೆ.

ಕ್ಲಿಕ್ ಮಾಡಿ ಓದಿ: DCC ಬ್ಯಾಂಕ್ ಅಧ್ಯಕ್ಷರಾಗಿ ಡಿ.ಸುಧಾಕರ್ ಅವಿರೋಧ ಆಯ್ಕೆ

ಸಾಮಾನ್ಯ ವರ್ಗದಡಿ ಎಫ್.ಪಿ.ಓ, ಎನ್.ಜಿ.ಓ ಇತರೆ ಸಂಘ-ಸಂಸ್ಥೆಗಳ ಚಾಲ್ತಿಯಲ್ಲಿರುವ ಸಿ.ಹೆಚ್.ಎಸ್.ಸಿ ಗಳಿಗೆ 01 ಹಾಗೂ ಪರಿಶಿಷ್ಟ ಪಂಗಡದ ವಯಕ್ತಿಕ ಫಲಾನುಭವಿಗಳಿಗೆ 01 ಕಂಬೈನ್ಸ್ ಹಾರ್ವೆಸ್ಟರ್ ಹಬ್‌ನ್ನು ಸ್ಥಾಪನೆ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸಾಮಾನ್ಯ ವರ್ಗದ ಎಫ್.ಪಿ.ಓ, ಎನ್.ಜಿ.ಓ ಇತರೆ ಸಂಘ ಸಂಸ್ಥೆಗಳು ಚಾಲ್ತಿಯಲ್ಲಿರುವ ಸಿ.ಹೆಚ್.ಎಸ್.ಸಿ ಗಳಿಗೆ ಗರಿಷ್ಠ ಶೇ.70 ರಂತೆ ಮಾರ್ಗಸೂಚಿಯ ಮಿತಿಗೆ ಒಳಪಟ್ಟು ಸಹಾಯಧನವನ್ನು ನೀಡಲಾಗುವುದು.

ಸಹಾಯಧನವನ್ನು ಕ್ರೆಡಿಟ್ ಲಿಂಕ್ ಬ್ಯಾಕ್ ಎನ್‌ಡೆಡ್ ಸಬ್ಸಿಡಿ (Credit Linked Back Ended Subsidy) ಮುಖಾಂತರ ನೀಡಲಾಗುವುದು. ಆಯ್ಕೆಯಾದ ಸಂಸ್ಥೆಯವರು ಕೃಷಿ ಮೂಲಭೂತ ಸೌಕರ್ಯನಿಧಿ (AIF- Agricultural Infrastructure Fund) ಯೋಜನೆಯಡಿ ಬಡ್ಡಿ ರಿಯಾಯಿತಿಯ ನೆರವನ್ನು ಪಡೆಯಲು ಸಹ ಅವಕಾಶವಿರುತ್ತದೆ.

ಕ್ಲಿಕ್ ಮಾಡಿ ಓದಿ: Agricultural : ರೈತನೆಂಬ ಕೃಷಿ ವಿಜ್ಞಾನಿಯನ್ನು ದಾರಿ ತಪ್ಪಿಸಲು ಸಾಧ್ಯವಿಲ್ಲ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ

ಆಸಕ್ತ ಸಂಘ-ಸಂಸ್ಥೆಗಳು ನೋಂದಣಿ ಪ್ರಮಾಣ ಪತ್ರ, ಜಿ.ಎಸ್.ಟಿ ಪ್ರತಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಸಿಹೆಚ್.ಎಸ್.ಸಿ ನಡೆಸಿದ ಅನುಭವದ ವಿವರಗಳನ್ನು ಹಾಗೂ ರೂ.100/- ಗಳ ಛಾಪಾ ಕಾಗದದ ಮೇಲೆ ಹಬ್ ಅನ್ನು ಪರಬಾರೆ ಮಾಡುವುದಿಲ್ಲವೆಂದು ಮುಚ್ಚಳಿಕೆ ಪತ್ರ ಸಲ್ಲಿಸಬೇಕಾಗಿರುತ್ತದೆ.

ಪರಿಶಿಷ್ಟ ಪಂಗಡದಡಿ (TSP) ವಯಕ್ತಿಕ ಫಲಾನುಭವಿಗಳಿಗೆ ಗರಿಷ್ಠ ಶೇ.70 ರಂತೆ ಮಾರ್ಗಸೂಚಿಯ ಮಿತಿಗೆ ಒಳಪಟ್ಟು ಸಹಾಯಧನವನ್ನು ನೀಡಲಾಗುವುದು.

ಸಹಾಯಧನವನ್ನು ಕ್ರೆಡಿಟ್ ಲಿಂಗ್ಸ್ ಬ್ಯಾಕ್ ಎನ್‌ಡೆಡ್ ಸಬ್ಸಿಡಿ ಮುಖಾಂತರ ನೀಡಲಾಗುವ್ಯದು, ಆಯ್ಕೆಯಾದ ಫಲಾನುಭವಿಗೆ (AIF – Agricultural Infrastructure Fund) ಯೋಜನೆಯಡಿ ಬಡ್ಡಿ ರಿಯಾಯಿತಿಯ ನೆರವನ್ನು ಪಡೆಯಲು ಸಹ ಅವಕಾಶವಿರುತ್ತದೆ.

ಕ್ಲಿಕ್ ಮಾಡಿ ಓದಿ: Agricultural pumpset: ಕೃಷಿ ಪಂಪ್‌ಸೆಟ್‌ ಆಧಾರ್ ಜೋಡಣೆಗೆ ಡೆಡ್‌ಲೈನ್‌ | ಎದುರಾಗಿದೆ ಆರ್ಥಿಕ ಸಂಕಷ್ಟ

ವಯಕ್ತಿಕ ಫಲಾನುಭವಿಗಳು ಅರ್ಜಿಯೊಂದಿಗೆ ಪಹಣಿ, ಎಫ್.ಐ.ಡಿ, ಜಾತಿ ಪ್ರಮಾಣ ಪತ್ರ, ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್, ರೂ.100/- ಗಳ ಛಾಪಾ ಕಾಗದದ ಮೇಲೆ ಹಬ್‌ ಅನ್ನು ಪರಬಾರೆ ಮಾಡುವುದಿಲ್ಲವೆಂದು ಮುಚ್ಚಳಿಕೆ ಪತ್ರ ಸಲ್ಲಿಸಬೇಕಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗೆ ಸಂಪರ್ಕಿಸಬಹುದು.

ಈ ಮೇಲಿನ ಎಲ್ಲಾ ದಾಖಲಾತಿಗಳನ್ನು ಸೆ. 30 ರ ಒಳಗಾಗಿ ಆಯಾ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗೆ ಸಲ್ಲಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ApplicationChitradurgaChitradurga newsChitradurga UpdatesDepartment of AgricultureHi-Tech Harvester HubInstallationKannada Latest NewsKannada Newsಅರ್ಜಿಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಕೃಷಿ ಇಲಾಖೆಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ಸ್ಥಾಪನೆಹೈಟೆಕ್ ಹಾರ್ವೆಸ್ಟರ್ ಹಬ್
Share This Article
Facebook Email Print
Previous Article ABVP ವಿಭಾಗ ಸಂಚಾಲಕರಾಗಿ ಗೋಪಿ, ಜಿಲ್ಲಾ ಸಂಚಾಲಕರಾಗಿ ಕನಕರಾಜ್ ಆಯ್ಕೆ ABVP ವಿಭಾಗ ಸಂಚಾಲಕರಾಗಿ ಗೋಪಿ, ಜಿಲ್ಲಾ ಸಂಚಾಲಕರಾಗಿ ಕನಕರಾಜ್ ಆಯ್ಕೆ
Next Article Application; ವಿವಿಧ ಯೋಜನೆಗೆ ಅರ್ಜಿ ಅಹ್ವಾನ 
Leave a Comment

Leave a Reply Cancel reply

Your email address will not be published. Required fields are marked *

Coconut oil or aloe vera gel
ತೆಂಗಿನ ಎಣ್ಣೆ ಅಥವಾ ಅಲೋವೆರಾ ಜೆಲ್: ಅಂಡರ್ ಆರ್ಮ್ಸ್ ನ ಮೊಡವೆಗಳಿಗೆ ಯಾವುದು ಉತ್ತಮ? 
Life Style
urinary system
ಈ ಕೆಲಸ ಮಾಡುವುದರಿಂದ ಮೂತ್ರ ವ್ಯವಸ್ಥೆಯು ಆರೋಗ್ಯವಾಗಿರುತ್ತದೆಯಂತೆ
Life Style
ದಿನ ಭವಿಷ್ಯ
ದಿನ ಭವಿಷ್ಯ | ಮಾರ್ಚ್ 16 | ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ, ಪ್ರಯಾಣಗಳಲ್ಲಿ ಎಚ್ಚರ ವಹಿಸಿ
Dina Bhavishya
ವಿಭಾಗೀಯ ಮಟ್ಟದ ಸಭೆಯ ಸಾನಿಧ್ಯ ವಹಿಸಿ ಇಮ್ಮಡಿ ಶ್ರೀ ಮಾತನಾಡಿದರು.
ಒಳ ಮೀಸಲಾತಿ ರೋಸ್ಟರ್ ಹಂಚಿಕೆ ವಿರೋಧಿಸಿ ಬೃಹತ್ ಹೋರಾಟ | ಇಮ್ಮಡಿ ಶ್ರೀ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up