By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಪ್ರಾಥಮಿಕ ಶಾಲಾ ಶಿಕ್ಷಕರಿಗೆ MRP ತರಬೇತಿ ಕಾರ್ಯಾಗಾರ
    ಪ್ರಾಥಮಿಕ ಶಾಲಾ ಶಿಕ್ಷಕರಿಗೆ MRP ತರಬೇತಿ ಕಾರ್ಯಾಗಾರ
    8 hours ago
    ಲಸಿಕೆ ಪಡೆಯಲು ನಿರಾಕರಿಸುತ್ತಿದ್ದ ಪೋಷಕರ ಮನವೊಲಿಸುವ ಕಾರ್ಯಕ್ರಮ
    ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವಲ್ಲಿ HPV ಲಸಿಕೆ ಅತ್ಯಂತ ಪರಿಣಾಮಕಾರಿ 
    9 hours ago
    MRP ಬೆಲೆಗೆ ರಸಗೊಬ್ಬರ ಮಾರಾಟಕ್ಕೆ ಸೂಚನೆ
    13 hours ago
    ಅಂಗನವಾಡಿ ಹುದ್ದೆ
    ಚಳ್ಳಕೆರೆ, ಹೊಳಲ್ಕೆರೆ ಅಂಗನಾವಾಡಿ ಕಾರ್ಯಕರ್ತೆಯರ ಆಯ್ಕೆ ಪಟ್ಟಿ ಪ್ರಕಟ
    15 hours ago
    ರೈತರು ಸಂಯುಕ್ತ ರಸಗೊಬ್ಬರ ಬಳಸಿ | ಕೃಷಿ ನಿರ್ದೇಶಕ ಮಂಜುನಾಥ್ ಸಲಹೆ 
    17 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    15 hours ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    1 day ago
    BAMS LIKHITHA
    ಬಿಎಎಂಎಸ್‌ ವಿದ್ಯಾರ್ಥಿನಿ ಆತ್ಮಹತ್ಯೆ | ಹೊಳಲ್ಕೆರೆಯಲ್ಲಿ ಘಟನೆ
    2 days ago
    ಗ್ಯಾಸ್ ಸಿಲಿಂಡರ್ ಸ್ಫೋಟ
    ಗ್ಯಾಸ್ ಸಿಲಿಂಡರ್ ಸ್ಫೋಟ | ಅಪ್ಪ, ಮಗ ಸಾವು 
    1 week ago
    SP Ranjith Kumar Bandaru
    ಯುಗಾದಿ ಜೂಜಾಟ ಪೊಲೀಸರ ಭರ್ಜರಿ ಭೇಟೆ | ಜಿಲ್ಲೆಯ ಪೊಲೀಸರು ಜಪ್ತಿ ಮಾಡಿದ ಹಣವೆಷ್ಟು ಗೊತ್ತಾ ?
    2 weeks ago
  • ತಾಲೂಕು
    ತಾಲೂಕುShow More
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    6 days ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    2 weeks ago
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ | ಸುಜ್ಞಾನ ಸಂಗಮ
    3 weeks ago
    ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವ
    ನಾಯಕನಹಟ್ಟಿ ರಥೋತ್ಸವ | ಮುಕ್ತಿ ಭಾವುಟ ಹರಾಜು | ಈ ವರ್ಷ ಎಷ್ಟು ಮೊತ್ತಕ್ಕೆ ?
    4 weeks ago
    SRI SHANTHAVEERA SWAMIJI PATTADIKARA MAHOTHSAVA
    ಶ್ರೀ ಶಾಂತವೀರ ಸ್ವಾಮೀಜಿ 25ನೇ ಪಟ್ಟಾಧಿಕಾರ ಮಹೋತ್ಸವ | ಸಂಗಮೇಶ್ವರ ಜಯಂತಿ | ಪುಷ್ಪವೃಷ್ಠಿ, ಅಭಿನಂದನೆಗಳ ಮಹಾಪೂರ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 2 ಏಪ್ರಿಲ್‌ | ಭೀಮಸಮುದ್ರ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ಮಾರುಕಟ್ಟೆ ವಿವರ
    1 day ago
    ARECANUT RATE
    ಅಡಿಕೆ ಧಾರಣೆ | 1 ಏಪ್ರಿಲ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 days ago
    ARECANUT RATE
    ಅಡಿಕೆ ಧಾರಣೆ | 31 ಮಾರ್ಚ್‌ | ಚನ್ನಗಿರಿ, ಭೀಮಸಮುದ್ರ ಹಾಗೂ ರಾಜ್ಯದ ಅಡಿಕೆ ಮಾರುಕಟ್ಟೆ ರೇಟ್‌
    3 days ago
    ARECANUT RATE
    ಚನ್ನಗಿರಿ, ತುಮಕೂರು ಅಡಿಕೆ ಮಾರುಕಟ್ಟೆ ರೇಟ್ಸ್‌
    4 days ago
    ARECANUT RATE
    ಅಡಿಕೆ ಧಾರಣೆ | 25 ಮಾರ್ಚ್‌ | ಚನ್ನಗಿರಿ, ಭದ್ರಾವತಿ, ತೀರ್ಥಹಳ್ಳಿ ರಾಜ್ಯದ ಇತರೆ ಮಾರುಕಟ್ಟೆಗಳ ರೇಟ್‌
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 03 | ಕೈಗೊಂಡ ಕೆಲಸಗಳಲ್ಲಿ ಅಡೆತಡೆ, ದೂರ ಪ್ರಯಾಣಗಳಲ್ಲಿ ಎಚ್ಚರ
    24 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 02 | ಕೆಲಸದ ಒತ್ತಡ, ಆರ್ಥಿಕ ವಾತಾವರಣವು ಅನುಕೂಲಕರ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 01 | ನಿರುದ್ಯೋಗಿಗಳಿಗೆ ಉದ್ಯೋಗ, ಮಕ್ಕಳ ಆರೋಗ್ಯದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 31 | ಕೈಗೊಂಡ ಕೆಲಸಗಳಲ್ಲಿ ಅಡಚಣೆ, ದೂರದ ಪ್ರಯಾಣದಲ್ಲಿ ಎಚ್ಚರ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 30 | ದೀರ್ಘಕಾಲದ ಸಾಲದ ಒತ್ತಡ, ನಿರುದ್ಯೋಗಿಗಳಿಗೆ ಶುಭವಾರ್ತೆ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 02 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 01 | ಮೆಕ್ಕೆಜೋಳ, ರಾಗಿ ರೇಟ್
    3 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 30 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 26 | ಹತ್ತಿ ರೇಟ್ ಎಷ್ಟಿದೆ?
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    1 day ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    2 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    3 weeks ago
    ಹೊಳಲ್ಕೆರೆಯಲ್ಲಿ ಹಾಲು ಕರೆಯುವ ಸ್ಪರ್ಧೆ
    ಹೊಳಲ್ಕೆರೆಯಲ್ಲಿ ಹಾಲು ಕರೆಯುವ ಸ್ಪರ್ಧೆ | ಶಿಮುಲ್ ನಿರ್ದೇಶಕ ಶೇಖರ್ ಉದ್ಘಾಟನೆ 
    3 weeks ago
  • ಹಿರಿಯೂರು
    ಹಿರಿಯೂರುShow More
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    2 months ago
    Hosayalanadu school anniversery
    ಹೊಸಯಳನಾಡು ಪಬ್ಲಿಕ್‌ ಶಾಲೆ ವಾರ್ಷಿಕೋತ್ಸವ | ಯದುವೀರ ಕೃಷ್ಣದತ್ತ ಒಡೆಯರ್‌, ನಟ ರಮೇಶ್‌ ಅರವಿಂದ್‌ ಭಾಗೀ
    3 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    6 days ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    2 weeks ago
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ | ಸುಜ್ಞಾನ ಸಂಗಮ
    3 weeks ago
    SRI SHANTHAVEERA SWAMIJI PATTADIKARA MAHOTHSAVA
    ಶ್ರೀ ಶಾಂತವೀರ ಸ್ವಾಮೀಜಿ 25ನೇ ಪಟ್ಟಾಧಿಕಾರ ಮಹೋತ್ಸವ | ಸಂಗಮೇಶ್ವರ ಜಯಂತಿ | ಪುಷ್ಪವೃಷ್ಠಿ, ಅಭಿನಂದನೆಗಳ ಮಹಾಪೂರ
    1 month ago
    Sri Shanthaveera swamiji
    ಇಂದು ಹೊಸದುರ್ಗದ ಶ್ರೀಶಾಂತವೀರ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವ
    1 month ago
  • Life Style
    Life StyleShow More
    ಸಪೋಟ
    ಈ ಸಮಸ್ಯೆ ಇರುವವರು ಚಿಕ್ಕುಹಣ್ಣನ್ನು ಸೇವಿಸಿದರೆ ಒಳ್ಳೆಯದು
    21 hours ago
    yoga
    ರಾತ್ರಿ ಚೆನ್ನಾಗಿ ನಿದ್ರೆ ಬರಲು ಈ ಯೋಗಾಸನಗಳನ್ನು ಮಾಡಿ
    22 hours ago
    bee
    ಜೇನುನೊಣ ಕಚ್ಚಿದ ತಕ್ಷಣ ಏನು ಮಾಡಬೇಕು?
    2 days ago
    your feet smell bad from wearing shoes
    ದಿನವಿಡೀ ಶೂ ಧರಿಸುವುದರಿಂದ ನಿಮ್ಮ ಪಾದಗಳಲ್ಲಿ ಕೆಟ್ಟ ವಾಸನೆ ಬರುತ್ತಿದ್ದರೆ ಈ ಮನೆಮದ್ದುಗಳನ್ನು ಪ್ರಯತ್ನಿಸಿ
    2 days ago
    dark knees
    ಕಪ್ಪಾದ ಮೊಣಕಾಲನ್ನು ಬೆಳ್ಳಗಾಗಿಸಲು ಇದನ್ನು ಹಚ್ಚಿ
    3 days ago
Reading: ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಇಂದು ಚಿತ್ರದುರ್ಗಕ್ಕೆ: ಬೆಳಗ್ಗೆ 9.30 ರಿಂದ ಸಂಜೆ 4 ರವರೆಗೆ ಸಚಿವರ ಕಾರ್ಯಕ್ರಮಗಳ ಪೂರ್ಣ ವಿವರ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಇಂದು ಚಿತ್ರದುರ್ಗಕ್ಕೆ: ಬೆಳಗ್ಗೆ 9.30 ರಿಂದ ಸಂಜೆ 4 ರವರೆಗೆ ಸಚಿವರ ಕಾರ್ಯಕ್ರಮಗಳ ಪೂರ್ಣ ವಿವರ

chitradurganews.com
Last updated: 29 August 2023 04:39
chitradurganews.com
3 years ago
Share
Agriculture Minister N. Cheluvarayaswamy, visited Chitradurga, observed drought
SHARE

ಚಿತ್ರದುರ್ಗ ನ್ಯೂಸ್: ಸಕಾಲಕ್ಕೆ ಮಳೆಯಾಗದೆ ಚಿತ್ರದುರ್ಗ ಜಿಲ್ಲೆಯ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಬರ ಘೋಷಣೆಗೆ ಈಗಾಗಲೇ ಎಲ್ಲೆಡೆಯಿಂದ ಆಗ್ರಹ ಕೇಳಿ ಬರುತ್ತಿದೆ. ಇದೇ ವೇಳೆ ಕೃಷಿ ಸಚಿವರಾದ ಎನ್.ಚೆಲುವರಾಯಸ್ವಾಮಿ ಇಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದು ಕುತೂಹಲ ಮೂಡಿಸಿದೆ. ಬರ ಘೋಷಣೆ ಹಿನ್ನೆಲೆಯಲ್ಲೇ ಸಚಿವರು ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆಯೇ ಎನ್ನುವ ಕುತೂಹಲ ರೈತರಲ್ಲಿ ಮನೆ ಮಾಡಿದೆ. ಬೆಳಗ್ಗೆ 7 ಗಂಟೆಗೆ ಬೆಂಗಳೂರಿನಿAದ ಹೊರಟಿರುವ ಕೃಷಿ ಸಚಿವರು ಚಿತ್ರದುರ್ಗ ಜಿಲ್ಲೆಯಲ್ಲಿ ಸಂಜೆ 4 ಗಂಟೆವರೆಗೆ ಇರಲಿದ್ದಾರೆ.

ಇಡೀ ದಿನ ಕೃಷಿ ಸಚಿವರ ಕಾರ್ಯ ಚಟುವಟಿಕೆಗಳು ಏನೇನಿದೆ. ಎಲ್ಲೆಲ್ಲಿ ಪ್ರವಾಸ ಮಾಡುತ್ತಾರೆ, ಯಾರನ್ನೆಲ್ಲಾ ಭೇಟಿ ಮಾಡುತ್ತಾರೆ ಎಂಬ ಸಂಪೂರ್ಣ ವಿವರ ಇಲ್ಲಿದೆ.

  • ಮಂಗಳವಾರ ಬೆ:ಳಗ್ಗೆ 7 ಗಂಟೆಗೆ ಬೆಂಗಳೂರಿನಿAದ ಹೊರಟು ಬೆಳಿಗ್ಗೆ 9.30ಕ್ಕೆ ಚಿತ್ರದುರ್ಗ ಸರ್ಕಾರಿ ಪ್ರವಾಸಿ ಮಂದಿರಕ್ಕೆ ಆಗಮಿಸುವರು.
  • ನಂತರ ಬೆಳಿಗ್ಗೆ 10 ಗಂಟೆಗೆ ಸರ್ಕಾರಿ ಪ್ರವಾಸಿ ಮಂದಿರದಲ್ಲಿ ಜಿಲ್ಲೆಯ ಕೃಷಿ ಇಲಾಖಾ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಬೆಳಿಗ್ಗೆ 10.45ಕ್ಕೆ ಪಕ್ಷದ ಕಚೇರಿಗೆ ಭೇಟಿ ನೀಡಲಿದ್ದಾರೆ.
  • ಬೆಳಿಗ್ಗೆ 11.15ಕ್ಕೆ ಚಿತ್ರದುರ್ಗ ತಾಲ್ಲೂಕಿನ ದೊಡ್ಡಸಿದ್ದವನಹಳ್ಳಿಯಲ್ಲಿ ಸಾವಯವ ಹಾಗೂ ಸಮಗ್ರ ಕೃಷಿ ತೋಟ ವೀಕ್ಷಣೆ ಮಾಡುವರು. 11.30ಕ್ಕೆ ಚಿತ್ರದುರ್ಗ ತಾಲ್ಲೂಕಿನ ಲಕ್ಷಿö್ಮÃಸಾಗರ ಗ್ರಾಮದ ಮೆಕ್ಕೆಜೋಳ ಹಾನಿಗೊಳಗಾದ ತಾಕುಗಳ ವೀಕ್ಷಣೆ ಮಾಡುವರು.
  • ಮಧ್ಯಾಹ್ನ 12ಕ್ಕೆ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿರುವ ತುಂತುರು ನೀರಾವರಿ ಯಂತ್ರಗಳ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 12.15 ರಿಂದ 1.15 ರವರೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೃಷಿ ತಜ್ಞರು, ಪ್ರಗತಿಪರ ಕೃಷಿಕರು, ಕೃಷಿ ಸಾಧಕರು ಹಾಗೂ ಎಫ್‌ಪಿಒ ರೈತರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸುವರು.
  • ಮಧ್ಯಾಹ್ನ 1.15ಕ್ಕೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸುದ್ದಿಗೊಷ್ಠಿ ನಡೆಸುವರು. ಮಧ್ಯಾಹ್ನ 2.15ಕ್ಕೆ ಚಿತ್ರದುರ್ಗದಿಂದ ನಿರ್ಗಮಿಸಿ, ಮಧ್ಯಾಹ್ನ 2.30ಕ್ಕೆ ಚಳ್ಳಕೆರೆ ತಾಲ್ಲೂಕಿನ ಕಾಲುವೇಹಳ್ಳಿ ಗ್ರಾಮದ ಹೊಲಗಳಲ್ಲಿ ಲೇಜರ್ ತಂತ್ರಜ್ಞಾನದಿAದ ಡ್ರಿಪ್ ಅಳವಡಿಕೆ ಮಾಡಿದ ಮೆಕ್ಕೆಜೋಳ ಕ್ಷೇತ್ರದ ವೀಕ್ಷಣೆ ಮಾಡುವರು.
  • ಮಧ್ಯಾಹ್ನ 3.15ಕ್ಕೆ ಚಳ್ಳಕೆರೆ ತಾಲ್ಲೂಕಿನ ಜುಂಜರಗುAಟೆ ಗ್ರಾಮದ ಶೇಂಗಾ ಬೆಳೆ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡುವರು. 3.30ಕ್ಕೆ ಚಳ್ಳಕೆರೆ ತಾಲ್ಲೂಕಿನ ಚೌಳೂರು ಸಮೀಪದ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣದ ನಂತರ ಆಗಿರುವ ಬೆಳೆ ಪರಿವರ್ತನೆಯಾದ ತಾಕುಗಳಿಗೆ ಭೇಟಿ ನೀಡುವರು. ಸಂಜೆ 4 ಗಂಟೆಗೆ ಮೈಸೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

ಹುಣಸೆಹುಳಿ ಸಾರು, ಅನ್ನದ ನೇವೈದ್ಯಕ್ಕೆ ಒಲಿಯುವ ನಾಗಪ್ಪ: ದೊಡ್ಡಚೆಲ್ಲೂರು ಕಮರದ ಕಾಡಿನಲ್ಲಿ ನೆಲೆ ವಿಶಿಷ್ಟ ಆಚರಣೆ

(ಚಿತ್ರದುರ್ಗ ಜಿಲ್ಲೆಯ ಸಮಗ್ರ ಸುದ್ದಿಗಳಿಗಾಗಿ WhatsApp Group ಸೇರಿ. https://chat.whatsapp.com/HOKagK96PgX5hCdhvtFLfw)

(ಚಿತ್ರದುರ್ಗದ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ Facebook page follow ಮಾಡಿ  https://www.facebook.com/chitradurganews?mibextid=ZbWKwL)

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Agriculture Minister N. Cheluvarayaswamyobserved droughtvisited Chitradurgaಕೃಷಿ ಸಚಿವ ಎನ್.ಚೆಲುವರಾಯಸ್ವಾಮಿಚಿತ್ರದುರ್ಗ ಭೇಟಿಬರಗಾಲ ವೀಕ್ಷಣೆ
Share This Article
Facebook Email Print
Previous Article Hunsehuli Nagappa, Doddachellur, Kamarada Kadu, Nagara Panchami ಹುಣಸೆಹುಳಿ ಸಾರು, ಅನ್ನದ ನೇವೈದ್ಯಕ್ಕೆ ಒಲಿಯುವ ನಾಗಪ್ಪ: ದೊಡ್ಡಚೆಲ್ಲೂರು ಕಮರದ ಕಾಡಿನಲ್ಲಿ ನೆಲೆ ವಿಶಿಷ್ಟ ಆಚರಣೆ
Next Article Chitradurga News District Collector Divya Prabha Akshaya Food Park ಅಕ್ಷಯ ಫುಡ್‌ಪಾರ್ಕ್ ಉದ್ದಿಮೆದಾರರಿಗೆ ಲೀಸ್ ಅವಧಿ 10 ವರ್ಷ ವಿಸ್ತರಣೆಗೆ ಪ್ರಸ್ತಾವನೆ ಸಲ್ಲಿಸಿ: ಜಿಲ್ಲಾಧಿಕಾರಿ ದಿವ್ಯಪ್ರಭು
Leave a Comment

Leave a Reply Cancel reply

Your email address will not be published. Required fields are marked *

ಪ್ರಾಥಮಿಕ ಶಾಲಾ ಶಿಕ್ಷಕರಿಗೆ MRP ತರಬೇತಿ ಕಾರ್ಯಾಗಾರ
ಪ್ರಾಥಮಿಕ ಶಾಲಾ ಶಿಕ್ಷಕರಿಗೆ MRP ತರಬೇತಿ ಕಾರ್ಯಾಗಾರ
ಮುಖ್ಯ ಸುದ್ದಿ
ಲಸಿಕೆ ಪಡೆಯಲು ನಿರಾಕರಿಸುತ್ತಿದ್ದ ಪೋಷಕರ ಮನವೊಲಿಸುವ ಕಾರ್ಯಕ್ರಮ
ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವಲ್ಲಿ HPV ಲಸಿಕೆ ಅತ್ಯಂತ ಪರಿಣಾಮಕಾರಿ 
ಮುಖ್ಯ ಸುದ್ದಿ
MRP ಬೆಲೆಗೆ ರಸಗೊಬ್ಬರ ಮಾರಾಟಕ್ಕೆ ಸೂಚನೆ
ಮುಖ್ಯ ಸುದ್ದಿ
ಅಂಗನವಾಡಿ ಹುದ್ದೆ
ಚಳ್ಳಕೆರೆ, ಹೊಳಲ್ಕೆರೆ ಅಂಗನಾವಾಡಿ ಕಾರ್ಯಕರ್ತೆಯರ ಆಯ್ಕೆ ಪಟ್ಟಿ ಪ್ರಕಟ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up