By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಬಿಜೆಪಿ ನಾಯಕ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ
    ಬಿಜೆಪಿ ನಾಯಕರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ 
    7 hours ago
    ಹೊಳಲ್ಕೆರೆಗೆ ನೀರೆತ್ತುವ ವಿವಿ ಸಾಗರ ಜಾಕ್ ವೆಲ್ ವೀಕ್ಷಿಸಿದ ಶಾಸಕ‌ ಎಂ.ಚಂದ್ರಪ್ಪ
    ಹೊಳಲ್ಕೆರೆಗೆ ನೀರೆತ್ತುವ ವಿವಿ ಸಾಗರ ಜಾಕ್ ವೆಲ್ ವೀಕ್ಷಿಸಿದ ಶಾಸಕ‌ ಎಂ.ಚಂದ್ರಪ್ಪ
    7 hours ago
    ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
    ನಾಳೆ, ನಾಡಿದ್ದು ಚಿತ್ರದುರ್ಗಕ್ಕೆ ಸಿಎಂ ಡಿಕೆಶಿ | ಎಲ್ಲೆಲ್ಲಿ ಯಾವ ಕಾರ್ಯಕ್ರಮದಲ್ಲಿ ಭಾಗೀ ಆಗ್ತಾರೆ ಪೂರ್ಣ ಮಾಹಿತಿ…
    7 hours ago
    ಕಾಂಗ್ರೆಸ್‌ ಕಚೇರಿ ಬಳಿ ಬಿಜೆಪಿ ಪ್ರತಿಭಟನೆ
    ಕಾಂಗ್ರೆಸ್‌ ಕಚೇರಿ ಬಳಿ ಬಿಜೆಪಿ ಪ್ರತಿಭಟನೆ | ಪರಸ್ಪರ ಧಿಕ್ಕಾರ ಕೂಗಿ ಆಕ್ರೋಶ
    8 hours ago
    ಪದವಿ ವಿದ್ಯಾರ್ಥಿಗಳಿಗೆ ಕೆರಿಯರ್ ಕನೆಕ್ಟ್ ಕಾರ್ಯಕ್ರಮಕ್ಕೆ ಚಾಲನೆ
    ಪದವಿ ವಿದ್ಯಾರ್ಥಿಗಳಿಗೆ ಕೆರಿಯರ್ ಕನೆಕ್ಟ್ ಕಾರ್ಯಕ್ರಮಕ್ಕೆ ಚಾಲನೆ 
    17 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 days ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 weeks ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    4 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 week ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜುಲೈ 24 | ಆದಾಯಕ್ಕಿಂತ ಖರ್ಚು ಹೆಚ್ಚು, ಶುಭ ಸುದ್ದಿ
    18 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 23 | ಕೈಗೊಂಡ ಕಾರ್ಯಗಳು ಪೂರ್ಣ, ವೃತ್ತಿ ಹಾಗೂ ಉದ್ಯೋಗದಲ್ಲಿ ಅನುಕೂಲಕರ ಪರಿಸ್ಥಿತಿ
    2 days ago
    today bhavishya
    ದಿನ ಭವಿಷ್ಯ | ಜುಲೈ 22 | ಉದ್ಯೋಗದಲ್ಲಿ ಗೊಂದಲದ ವಾತಾವರಣ, ಅರೋಗ್ಯದ ಬಗ್ಗೆ ಕಾಳಜಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಜುಲೈ 21 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಉದ್ಯೋಗದಲ್ಲಿ ಕೆಲಸದ ಒತ್ತಡ
    4 days ago
    today bhavishya
    ದಿನ ಭವಿಷ್ಯ | ಜುಲೈ 20 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 24 | ಮೆಕ್ಕೆಜೋಳ, ರಾಗಿ ರೇಟ್….
    9 hours ago
    ಮಾರುಕಟ್ಟೆ ಧಾರಣೆ | ಜುಲೈ 23 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಜುಲೈ 20 | ಮೆಕ್ಕೆಜೋಳ, ರಾಗಿ ರೇಟ್…
    4 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    17 hours ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    6 days ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    6 days ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    7 days ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    endometrial cancer that plague women
    ಮಹಿಳೆಯರನ್ನು ಕಾಡುವ ಎಂಡೊಮೆಟ್ರಿಯಲ್ ಕ್ಯಾನ್ಸರ್‍ನ ಲಕ್ಷಣಗಳ ಬಗ್ಗೆ ತಿಳಿಯಿರಿ
    17 hours ago
    cow's milk to children
    ಒಂದು ವರ್ಷದೊಳಗಿನ ಮಕ್ಕಳಿಗೆ ಹಸುವಿನ ಹಾಲು ನೀಡಿದರೆ ಏನಾಗುತ್ತದೆ ಗೊತ್ತಾ?
    18 hours ago
    Damaged electronic item
    ಹಾಳಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ಮನೆಯಲ್ಲಿ ಇಡುವುದರಿಂದ ಏನಾಗುತ್ತದೆ ಗೊತ್ತಾ?
    2 days ago
    Apply this tomato scrub to remove stubborn tanning
    ಮೊಂಡುತನದ ಟ್ಯಾನಿಂಗ್ ಅನ್ನು ತೆಗೆದುಹಾಕಲು ಹಚ್ಚಿ ಈ ಟೊಮೆಟೊ ಸ್ಕ್ರಬ್
    2 days ago
    Retinol
    ರೆಟಿನಾಲ್ ಅನ್ನು ಮುಖಕ್ಕೆ ಹಚ್ಚಿಕೊಳ್ಳುವವರು ಈ ನಿಯಮಗಳನ್ನು ಪಾಲಿಸಿರಿ
    3 days ago
Reading: ವಯಸ್ಸಾಗಿದ್ದರೂ ಸುಮ್ಮನೆ ಕೂತಿಲ್ಲ | ಅಖಂಡ ಕರ್ನಾಟಕ ರೈತ ಸಂಘದ ರಾಜ್ಯಾಧ್ಯಕ್ಷ ಸಿದ್ದನಗೌಡ ಪಾಟೀಲ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ವಯಸ್ಸಾಗಿದ್ದರೂ ಸುಮ್ಮನೆ ಕೂತಿಲ್ಲ | ಅಖಂಡ ಕರ್ನಾಟಕ ರೈತ ಸಂಘದ ರಾಜ್ಯಾಧ್ಯಕ್ಷ ಸಿದ್ದನಗೌಡ ಪಾಟೀಲ್

News Desk Chitradurga News
Last updated: 15 February 2024 18:49
News Desk Chitradurga News
2 years ago
Share
SHARE

CHITRADURGA NEWS | 15 FEBRUARY 2024
ಚಿತ್ರದುರ್ಗ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಪರವಾಗಿಲ್ಲ. ಒಗ್ಗಟ್ಟಾಗಿ ಹೋರಾಟ ಮಾಡುವ ಮೂಲಕ ನಮ್ಮ ನ್ಯಾಯಯುತವಾದ ಬೇಡಿಕೆಗಳನ್ನು ಈಡೇರಿಸಿಕೊಳ್ಳೋಣ ಎಂದು ಅಖಂಡ ಕರ್ನಾಟಕ ರೈತ ಸಂಘದ ರಾಜ್ಯಾಧ್ಯಕ್ಷ ಸಿದ್ದನಗೌಡ ಪಾಟೀಲ್ ಕರೆ ನೀಡಿದರು.

ನಗರದ ರೈತ ಭವನದಲ್ಲಿ ಗುರುವಾರ ನಡೆದ ಅಖಂಡ ಕರ್ನಾಟಕ ರೈತ ಸಂಘದ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ರಾಜ್ಯದಲ್ಲಿ ನಾಲ್ಕು ಲಕ್ಷ ಪಂಪ್‍ಸೆಟ್‍ಗಳಿವೆ. ರೈತರ ಪಂಪ್‌ಸೆಟ್‌ ಟಿಸಿ ಹಾಳಾದರೆ ಸರ್ಕಾರ ಉಚಿತವಾಗಿ ಟಿಸಿ ಕೊಡುತ್ತಿತ್ತು. ಈಗ ರೈತರೆ ರಿಪೇರಿ ಮಾಡಿಸಿಕೊಳ್ಳಬೇಕೆಂಬ ಕಾನೂನು ತಂದಿದೆ. ಸ್ಪಿಂಕ್ಲರ್‌ ಸೆಟ್‍ಗಳಿಗೆ ನಾಲ್ಕು ಸಾವಿರ ರೂ ನಿಗಧಿಪಡಿಸಿದೆ. ಈ ಎಲ್ಲದರ ವಿರುದ್ಧ ಹೋರಾಟ ನಡೆಸಬೇಕು’ ಎಂದು ಕರೆ ನೀಡಿದರು.

ಇದನ್ನೂ ಓದಿ: ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕ ದೇಶದಲ್ಲೇ ಮೊದಲು

ಅಖಂಡ ಕರ್ನಾಟಕ ರೈತ ಸಂಘ ಯಾರೊಡನೆಯೂ ಸೇರಿಕೊಳ್ಳುವುದಿಲ್ಲ. ವಯಸ್ಸಾಗಿದ್ದರೂ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸುತ್ತಾಡಿದ್ದೇನೆ. ಸುಮ್ಮನೆ ಕೂತಿಲ್ಲ. ಕೇಂದ್ರ ರಾಜ್ಯ ಸರ್ಕಾರದ ತಿಕ್ಕಾಟದಲ್ಲಿ ರೈತರು ಸಾಯುವಂತಾಗಿದೆ. ಹಾಗಾಗಿ ರೈತರು ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಬಿಟ್ಟು ಒಂದಾಗಬೇಕು ಎಂದರು.

ಬೆಳೆ ಪರಿಹಾರ, ಬೆಳೆ ವಿಮೆ ಇನ್ನು ರೈತರ ಕೈಸೇರಿಲ್ಲ. ನಮ್ಮ ಸಂಘದ ಅಸ್ತಿತ್ವ ಕಳೆಯಬಾರದು. ಬಾಬಾಗೌಡ ಪಾಟೀಲರ ಮಾರ್ಗದರ್ಶನದಂತೆ ಎಲ್ಲರೂ ಸಾಗೋಣ. ರೈತ ಮಕ್ಕಳಿಗೆ ಕನ್ಯೆ ಕೊಡಲು ಯಾರು ಮುಂದೆ ಬರುತ್ತಿಲ್ಲ. ಅದಕ್ಕಾಗಿ ರೈತ ಮಕ್ಕಳನ್ನು ವಿವಾಹವಾದ ಹೆಣ್ಣಿನ ಹೆಸರಿನಲ್ಲಿ ಐದು ಲಕ್ಷ ರೂ.ಗಳನ್ನು ಸರ್ಕಾರ ಡಿಪಾಸಿಟ್ ಮಾಡಬೇಕು. ಆರನೆ ಗ್ಯಾರೆಂಟಿಯಾಗಿ ಇದನ್ನು ಘೋಷಿಸಬೇಕು. ಇಲ್ಲದಿದ್ದರೆ ಮುಂದಿನ ಚುನಾವಣೆಯಲ್ಲಿ ಮತ ಹಾಕುವುದಿಲ್ಲ. ಇನ್ನು ಎಂಟು ದಿನದಲ್ಲಿ ಮತ್ತೊಂದು ಸಭೆ ಸೇರೋಣ ಎಂದು ತಿಳಿಸಿದರು.

ರೈತ ಸಂಘದ ಕಾರ್ಯಾಧ್ಯಕ್ಷ ಸೋಮಗುದ್ದು ರಂಗಸ್ವಾಮಿ ಮಾತನಾಡಿ, ನಮ್ಮ ಸಂಘ ಒಡೆಯಬಾರದು. ಹಳೆಬರೆಲ್ಲಾ ದೂರ ಆಗಿದ್ದಾರೆ. ಜಿಲ್ಲಾ ಕಮಿಟಿ ರಚನೆಯಾಗಬೇಕು. ಹೊಸ ಹೊಸ ಕಮಿಟಿಗಳನ್ನು ರಚಿಸಿದಾಗ ಮಾತ್ರ ರೈತ ಸಂಘಕ್ಕೆ ಶಕ್ತಿ ಬಂದಂತಾಗುತ್ತದೆ. ಪ್ರತಿ ಜಿಲ್ಲೆಯಲ್ಲಿಯೂ ಸಭೆಗಳಾಗಬೇಕು. ಅಖಂಡ ಕರ್ನಾಟಕ ರೈತ ಸಂಘ ಹೋಳಾಗಲು ಬಿಡಲ್ಲ. ಕಟ್ಟಿ ಬೆಳೆಸೋಣ. ಯಾವ ರೈತನಿಗೂ ಅನ್ಯಾಯವಾಗಬಾರದು. ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸುವತನಕ ಹೋರಾಡೋಣ. ರೈತರಲ್ಲದವರು, ರೈತ ಸಂಘದ ತತ್ವ ಸಿದ್ದಾಂತಗಳೆ ಗೊತ್ತಿಲ್ಲದವರು ಅಖಂಡ ಕರ್ನಾಟಕ ರೈತ ಸಂಘದ ಅಧ್ಯಕ್ಷನಾಗಲು ಬಂದರೆ ಅಂತವರಿಗೆ ಜಾಗವಿಲ್ಲ ಎಂದು ಎಚ್ಚರಿಸಿದರು.
ಭದ್ರಾಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಐದು ಸಾವಿರದ ಮುನ್ನೂರು ಕೋಟಿ ರೂ.ಗಳನ್ನು ಘೋಷಿಸಿ ಇದುವರೆವಿಗೂ ಹಣ ಬಿಡುಗಡೆಗೊಳಿಸಿಲ್ಲ. ಇದರಿಂದ ಬಯಲುಸೀಮೆ ಚಿತ್ರದುರ್ಗ ಜಿಲ್ಲೆಗೆ ನೀರು ಹರಿಯುವುದು ಯಾವಾಗ? ಇಲ್ಲಿಯವರೆಗೂ ಆಳಿದ ಎಲ್ಲಾ ಸರ್ಕಾರಗಳು ರೈತರನ್ನು ವಂಚಿಸುತ್ತಲೆ ಬರುತ್ತಿವೆ. ಇನ್ನಾದರೂ ರೈತರು ಎಚ್ಚೆತ್ತುಕೊಂಡು ಸರ್ಕಾರಗಳಿಗೆ ಒಗ್ಗಟ್ಟು ಪ್ರದರ್ಶಿಸಬೇಕಿದೆ ಎಂದರು.

ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾಧ್ಯಕ್ಷ ಎಲ್.ಬಸವರಾಜಪ್ಪ ಅಳಗವಾಡಿ, ಗೌರವಾಧ್ಯಕ್ಷ ಜೆ.ಮೇಘರಾಜ್ ಹಳಿಯೂರು, ಕುರುಬರಹಳ್ಳಿ ಶಿವಣ್ಣ, ಬಸ್ತಿಹಳ್ಳಿ ನಾರಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಸಿದ್ದಪ್ಪ ಹಳಿಯೂರು, ಎಸ್.ಎಂ.ಶಿವಕುಮಾರ್, ಎನ್.ಜಿ.ಷಣ್ಮುಖಪ್ಪ, ಜಿ.ಪರಮೇಶ್ವರಪ್ಪ, ಗೌಡ್ರು ಪರಮಶಿವಣ್ಣ, ಸತೀಶ್‍ರೆಡ್ಡಿ, ಮೈಸೂರಿನ ನಿಂಗಮ್ಮ ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:AssociationOutragePersistenceRaitha BhavanStruggleಆಕ್ರೋಶನಿರಂತರರೈತ ಭವನಸಂಘಹೋರಾಟ
Share This Article
Facebook Email Print
Previous Article ರೈತರ ಜೊತೆ ಕುಳಿತು ಕಷ್ಟ ಸುಖ ಆಲಿಸಿದ ಎಸ್ಪಿ ಧರ್ಮೇಂದರ್ ಕುಮಾರ್ ಮೀನಾ ರೈತರ ಜೊತೆ ಕುಳಿತು ಕಷ್ಟ ಸುಖ ಆಲಿಸಿ, ಹೆಲ್ಮೆಟ್ ಜಾಗೃತಿ ಮೂಡಿಸಿದ ಎಸ್ಪಿ ಧರ್ಮೇಂದರ್ ಕುಮಾರ್ ಮೀನಾ
Next Article ಹಿರಿಯೂರು ಜನತೆಗೆ ಗುಡ್ ನ್ಯೂಸ್‌ | 16ರಿಂದ ಇ-ಆಸ್ತಿ ಖಾತಾ ಆಂದೋಲನ
Leave a Comment

Leave a Reply Cancel reply

Your email address will not be published. Required fields are marked *

ಬಿಜೆಪಿ ನಾಯಕ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ
ಬಿಜೆಪಿ ನಾಯಕರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ 
ಮುಖ್ಯ ಸುದ್ದಿ
ಹೊಳಲ್ಕೆರೆಗೆ ನೀರೆತ್ತುವ ವಿವಿ ಸಾಗರ ಜಾಕ್ ವೆಲ್ ವೀಕ್ಷಿಸಿದ ಶಾಸಕ‌ ಎಂ.ಚಂದ್ರಪ್ಪ
ಹೊಳಲ್ಕೆರೆಗೆ ನೀರೆತ್ತುವ ವಿವಿ ಸಾಗರ ಜಾಕ್ ವೆಲ್ ವೀಕ್ಷಿಸಿದ ಶಾಸಕ‌ ಎಂ.ಚಂದ್ರಪ್ಪ
ಮುಖ್ಯ ಸುದ್ದಿ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ನಾಳೆ, ನಾಡಿದ್ದು ಚಿತ್ರದುರ್ಗಕ್ಕೆ ಸಿಎಂ ಡಿಕೆಶಿ | ಎಲ್ಲೆಲ್ಲಿ ಯಾವ ಕಾರ್ಯಕ್ರಮದಲ್ಲಿ ಭಾಗೀ ಆಗ್ತಾರೆ ಪೂರ್ಣ ಮಾಹಿತಿ…
ಮುಖ್ಯ ಸುದ್ದಿ
ಕಾಂಗ್ರೆಸ್‌ ಕಚೇರಿ ಬಳಿ ಬಿಜೆಪಿ ಪ್ರತಿಭಟನೆ
ಕಾಂಗ್ರೆಸ್‌ ಕಚೇರಿ ಬಳಿ ಬಿಜೆಪಿ ಪ್ರತಿಭಟನೆ | ಪರಸ್ಪರ ಧಿಕ್ಕಾರ ಕೂಗಿ ಆಕ್ರೋಶ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up