By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಚಳ್ಳಕೆರೆ ರಾಣಿಕೆರೆ
    ಚಳ್ಳಕೆರೆ | ಏ.8ರಂದು ರಾಣಿಕೆರೆ ಒತ್ತುವರಿ ತೆರವು ಕಾರ್ಯಾಚರಣೆ 
    8 hours ago
    ಅರ್ಜಿ ಅಹ್ವಾನ
    ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ | ಸ್ನಾತಕ, ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    8 hours ago
    ಯೂರಿಯಾ ದಾಸ್ತಾನು ಪರಿಶೀಲನೆ
    ಯೂರಿಯಾ, ರಸಗೊಬ್ಬರ ಖರೀಧಿಗೆ FID ಕಡ್ಡಾಯ 
    9 hours ago
    ಸಹಕಾರ ಬ್ಯಾಂಕ್ ನ ನಿವೃತ್ತ ಉದ್ಯೋಗಿ ಚಂದ್ರಶೇಖರಯ್ಯ ನಿಧನ
    18 hours ago
    ಪ್ರಾಥಮಿಕ ಶಾಲಾ ಶಿಕ್ಷಕರಿಗೆ MRP ತರಬೇತಿ ಕಾರ್ಯಾಗಾರ
    ಪ್ರಾಥಮಿಕ ಶಾಲಾ ಶಿಕ್ಷಕರಿಗೆ MRP ತರಬೇತಿ ಕಾರ್ಯಾಗಾರ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 days ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 days ago
    BAMS LIKHITHA
    ಬಿಎಎಂಎಸ್‌ ವಿದ್ಯಾರ್ಥಿನಿ ಆತ್ಮಹತ್ಯೆ | ಹೊಳಲ್ಕೆರೆಯಲ್ಲಿ ಘಟನೆ
    3 days ago
    ಗ್ಯಾಸ್ ಸಿಲಿಂಡರ್ ಸ್ಫೋಟ
    ಗ್ಯಾಸ್ ಸಿಲಿಂಡರ್ ಸ್ಫೋಟ | ಅಪ್ಪ, ಮಗ ಸಾವು 
    1 week ago
    SP Ranjith Kumar Bandaru
    ಯುಗಾದಿ ಜೂಜಾಟ ಪೊಲೀಸರ ಭರ್ಜರಿ ಭೇಟೆ | ಜಿಲ್ಲೆಯ ಪೊಲೀಸರು ಜಪ್ತಿ ಮಾಡಿದ ಹಣವೆಷ್ಟು ಗೊತ್ತಾ ?
    2 weeks ago
  • ತಾಲೂಕು
    ತಾಲೂಕುShow More
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    6 days ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    2 weeks ago
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ | ಸುಜ್ಞಾನ ಸಂಗಮ
    3 weeks ago
    ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವ
    ನಾಯಕನಹಟ್ಟಿ ರಥೋತ್ಸವ | ಮುಕ್ತಿ ಭಾವುಟ ಹರಾಜು | ಈ ವರ್ಷ ಎಷ್ಟು ಮೊತ್ತಕ್ಕೆ ?
    4 weeks ago
    SRI SHANTHAVEERA SWAMIJI PATTADIKARA MAHOTHSAVA
    ಶ್ರೀ ಶಾಂತವೀರ ಸ್ವಾಮೀಜಿ 25ನೇ ಪಟ್ಟಾಧಿಕಾರ ಮಹೋತ್ಸವ | ಸಂಗಮೇಶ್ವರ ಜಯಂತಿ | ಪುಷ್ಪವೃಷ್ಠಿ, ಅಭಿನಂದನೆಗಳ ಮಹಾಪೂರ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 4 ಏಪ್ರಿಲ್‌ | ಇಂದಿನ ಅಡಿಕೆ ರೇಟ್‌
    6 hours ago
    arecanut price list
    ಅಡಿಕೆ ಧಾರಣೆ | 2 ಏಪ್ರಿಲ್‌ | ಭೀಮಸಮುದ್ರ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ಮಾರುಕಟ್ಟೆ ವಿವರ
    2 days ago
    ARECANUT RATE
    ಅಡಿಕೆ ಧಾರಣೆ | 1 ಏಪ್ರಿಲ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 days ago
    ARECANUT RATE
    ಅಡಿಕೆ ಧಾರಣೆ | 31 ಮಾರ್ಚ್‌ | ಚನ್ನಗಿರಿ, ಭೀಮಸಮುದ್ರ ಹಾಗೂ ರಾಜ್ಯದ ಅಡಿಕೆ ಮಾರುಕಟ್ಟೆ ರೇಟ್‌
    4 days ago
    ARECANUT RATE
    ಚನ್ನಗಿರಿ, ತುಮಕೂರು ಅಡಿಕೆ ಮಾರುಕಟ್ಟೆ ರೇಟ್ಸ್‌
    5 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 04 | ಆರ್ಥಿಕ ವ್ಯವಹಾರಗಳಲ್ಲಿ ನಿರುತ್ಸಾಹ, ನಿರುದ್ಯೋಗಿಗಳಿಗೆ ಶುಭ ಸುದ್ದಿ
    20 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 03 | ಕೈಗೊಂಡ ಕೆಲಸಗಳಲ್ಲಿ ಅಡೆತಡೆ, ದೂರ ಪ್ರಯಾಣಗಳಲ್ಲಿ ಎಚ್ಚರ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 02 | ಕೆಲಸದ ಒತ್ತಡ, ಆರ್ಥಿಕ ವಾತಾವರಣವು ಅನುಕೂಲಕರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 01 | ನಿರುದ್ಯೋಗಿಗಳಿಗೆ ಉದ್ಯೋಗ, ಮಕ್ಕಳ ಆರೋಗ್ಯದಲ್ಲಿ ಎಚ್ಚರ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 31 | ಕೈಗೊಂಡ ಕೆಲಸಗಳಲ್ಲಿ ಅಡಚಣೆ, ದೂರದ ಪ್ರಯಾಣದಲ್ಲಿ ಎಚ್ಚರ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 04 | ಹತ್ತಿ ರೇಟ್….
    13 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 02 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 01 | ಮೆಕ್ಕೆಜೋಳ, ರಾಗಿ ರೇಟ್
    4 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 30 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 days ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    2 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    3 weeks ago
    ಹೊಳಲ್ಕೆರೆಯಲ್ಲಿ ಹಾಲು ಕರೆಯುವ ಸ್ಪರ್ಧೆ
    ಹೊಳಲ್ಕೆರೆಯಲ್ಲಿ ಹಾಲು ಕರೆಯುವ ಸ್ಪರ್ಧೆ | ಶಿಮುಲ್ ನಿರ್ದೇಶಕ ಶೇಖರ್ ಉದ್ಘಾಟನೆ 
    3 weeks ago
  • ಹಿರಿಯೂರು
    ಹಿರಿಯೂರುShow More
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    2 months ago
    Hosayalanadu school anniversery
    ಹೊಸಯಳನಾಡು ಪಬ್ಲಿಕ್‌ ಶಾಲೆ ವಾರ್ಷಿಕೋತ್ಸವ | ಯದುವೀರ ಕೃಷ್ಣದತ್ತ ಒಡೆಯರ್‌, ನಟ ರಮೇಶ್‌ ಅರವಿಂದ್‌ ಭಾಗೀ
    3 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    6 days ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    2 weeks ago
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ | ಸುಜ್ಞಾನ ಸಂಗಮ
    3 weeks ago
    SRI SHANTHAVEERA SWAMIJI PATTADIKARA MAHOTHSAVA
    ಶ್ರೀ ಶಾಂತವೀರ ಸ್ವಾಮೀಜಿ 25ನೇ ಪಟ್ಟಾಧಿಕಾರ ಮಹೋತ್ಸವ | ಸಂಗಮೇಶ್ವರ ಜಯಂತಿ | ಪುಷ್ಪವೃಷ್ಠಿ, ಅಭಿನಂದನೆಗಳ ಮಹಾಪೂರ
    1 month ago
    Sri Shanthaveera swamiji
    ಇಂದು ಹೊಸದುರ್ಗದ ಶ್ರೀಶಾಂತವೀರ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವ
    1 month ago
  • Life Style
    Life StyleShow More
    Desi ghee or mustard oil
    ದೇಸಿ ತುಪ್ಪ ಅಥವಾ ಸಾಸಿವೆ ಎಣ್ಣೆ; ಹೃದಯದ ಆರೋಗ್ಯಕ್ಕೆ ಯಾವುದು ಉತ್ತಮ?
    18 hours ago
    restful sleep in summer
    ಬೇಸಿಗೆಯಲ್ಲಿ ನೆಮ್ಮದಿಯ ನಿದ್ರೆಗಾಗಿ ಈ ಸರಳ ಸಲಹೆಗಳನ್ನು ಅನುಸರಿಸಿ
    19 hours ago
    ಸಪೋಟ
    ಈ ಸಮಸ್ಯೆ ಇರುವವರು ಚಿಕ್ಕುಹಣ್ಣನ್ನು ಸೇವಿಸಿದರೆ ಒಳ್ಳೆಯದು
    2 days ago
    yoga
    ರಾತ್ರಿ ಚೆನ್ನಾಗಿ ನಿದ್ರೆ ಬರಲು ಈ ಯೋಗಾಸನಗಳನ್ನು ಮಾಡಿ
    2 days ago
    bee
    ಜೇನುನೊಣ ಕಚ್ಚಿದ ತಕ್ಷಣ ಏನು ಮಾಡಬೇಕು?
    3 days ago
Reading: ZP ಆವರಣದಲ್ಲಿ ಅಕ್ಕ ಕೆಫೆ | ಆ.04 ರಂದು ಸಚಿವ ಸುಧಾಕರ್ ಚಾಲನೆ | ಸ್ವ-ಸಹಾಯ ಗುಂಪುಗಳ ಮೂಲಕ ಕ್ಯಾಂಟಿನ್ ನಿರ್ವಹಣೆ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ZP ಆವರಣದಲ್ಲಿ ಅಕ್ಕ ಕೆಫೆ | ಆ.04 ರಂದು ಸಚಿವ ಸುಧಾಕರ್ ಚಾಲನೆ | ಸ್ವ-ಸಹಾಯ ಗುಂಪುಗಳ ಮೂಲಕ ಕ್ಯಾಂಟಿನ್ ನಿರ್ವಹಣೆ 

News Desk Chitradurga News
Last updated: 1 August 2025 19:24
News Desk Chitradurga News
8 months ago
Share
Akka Cafe
ZP ಆವರಣದಲ್ಲಿ ಅಕ್ಕ ಕೆಫೆ
SHARE

CHITRADURGA NEWS | 01 AUGUST 2025

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಪಂಚಾಯತ್ ಆವರಣದಲ್ಲಿ ಅಕ್ಕ ಕೆಫೆ ಕಟ್ಟಡದ ನಿರ್ಮಾಣ ಪೂರ್ಣಗೊಳಿಸಲಾಗಿದ್ದು, ಇದೇ ಆಗಸ್ಟ್ 04ರಂದು ಜಿಲ್ಲಾ ಉಸ್ತುವಾರಿ ಸಚಿವರು ಅಕ್ಕ ಕೆಫೆ ಕ್ಯಾಂಟಿನ್ ಉದ್ಘಾಟನೆ ನೆರವೇರಿಸುವರು.

ಇದನ್ನೂ ಓದಿ: ಕನ್ನಡ ಭಾಷೆ ನಿರ್ಲಕ್ಷಿಸುವ ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮಕ್ಕೆ ಒತ್ತಾಯ

ಅಕ್ಕ ಕೆಫೆ ನಿರ್ವಹಣೆಗೆ ಎನ್‌ಆರ್‌ಎಲ್‌ಎಂ ಒಕ್ಕೂಟದ ವ್ಯಾಪ್ತಿಯ ಸ್ವ-ಸಹಾಯ ಗುಂಪನ್ನು ಆಯ್ಕೆ ಮಾಡಲಾಗಿರುತ್ತದೆ. ಸ್ವ-ಸಹಾಯ ಗುಂಪಿನ ಸದಸ್ಯರ ಮೂಲಕ “ಅಕ್ಕ ಕೆಫೆ” ನಿರ್ವಹಣೆ ಮಾಡಲಾಗುತ್ತಿದ್ದು, ಇದರಲ್ಲಿ ಗುಣಮಟ್ಟ, ಶುಚಿ ಮತ್ತು ರುಚಿ ಆಹಾರವನ್ನು ಕೈಗೆಟಕುವ ದರದಲ್ಲಿ ಪೂರೈಸಲು ಉದ್ದೇಶಿಸಲಾಗಿದೆ.

ಅಕ್ಕ ಕೆಫೆ ಯಲ್ಲಿ ಯಾವುದೇ ರೀತಿಯ ರಾಸಾಯನಿಕ ವಸ್ತುಗಳನ್ನು, ಕೃತಕ ಬಣ್ಣ, ಕೃತಕ ರುಚಿಕಾರಕಗಳನ್ನು ಬಳಸದಂತೆ ಕ್ರಮವಹಿಸಲಾಗುತ್ತದೆ. ಟೇಸ್ಟಿಂಗ್ ಪೌಡರ್, ಸೋಡಾ ಸೇರಿದಂತೆ ಇತರೆ ರಾಸಾಯನಿಕ ಪದಾರ್ಥ ಬಳಸದೆ, ರುಚಿಕರ ಅಡುಗೆ ತಯಾರಿಸುವ ನಿಟ್ಟಿನಲ್ಲಿ ಮತ್ತು ಅಕ್ಕಾ ಕೆಫೆಯಲ್ಲಿ ಶುಚಿ, ರುಚಿ, ಸ್ವಚ್ಛತೆ ಕಾಯ್ದುಕೊಳ್ಳುವ ಕುರಿತು ಈಗಾಗಲೆ ತರಬೇತಿ ನೀಡಲಾಗಿದೆ.

ಮಹಿಳೆಯರೇ ಆಹಾರ ಪದಾರ್ಥಗಳನ್ನು ಸಿದ್ದಪಡಿಸಿ “ಅಕ್ಕ ಕೆಫೆ” ನಿರ್ವಹಿಸುತ್ತಿರುವುದರಿಂದ ಶುಚಿ-ರುಚಿಯಾದ ಗುಣಮಟ್ಟದ ಮನೆ ಊಟದಂತೆ ಅಕ್ಕ ಕೆಫೆಯಲ್ಲಿ ಸವಿಯನ್ನು ನಿರೀಕ್ಷಿಸಬುಹುದಾಗಿದ್ದು, ಸಾರ್ವಜನಿಕರು, ವಿದ್ಯಾರ್ಥಿಗಳು, ಜಿಲ್ಲಾ ಕೇಂದ್ರಕ್ಕೆ ಭೇಟಿ ನೀಡುವ ಪ್ರವಾಸಿಗರು ಈ ಅಕ್ಕ ಕೆಫೆಯ ಸೌಲಭ್ಯ ಪಡೆಯಬಹುದು.

ಇದನ್ನೂ ಓದಿ: ಹಿಂದೂ ಮಹಾಗಣಪತಿ ಉತ್ಸವ | ಗೋಪೂಜೆ, ಧ್ವಜ ಪೂಜೆ ಮೂಲಕ ಚಾಲನೆ 

ರಾಜ್ಯದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ರಾಷ್ಟ್ರೀಯ ಜೀವನೋಪಾಯ ಅಭಿಯಾನವನ್ನು ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಈ ಅಭಿಯಾನದ ಉದ್ದೇಶ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಬಡತನದ ಪ್ರಮಾಣವನ್ನು ಕಡಿಮೆ ಮಾಡುವುದಾಗಿರುತ್ತದೆ. 

ಈ ನಿಟ್ಟಿನಲ್ಲಿ ಅಭಿಯಾನದಡಿ ಮಹಿಳೆಯರನ್ನು ಸ್ವಸಹಾಯ ಗುಂಪುಗಳಡಿ ಸಂಘಟಿಸಿ, ಅವರಿಗೆ ಕೃಷಿ ಮತ್ತು ಕೃಷಿಯೇತರ ವಿಭಾಗಗಳಡಿ ವಿವಿಧ ಜೀವನೋಪಾಯ ಚಟುವಟಿಕೆಗಳನ್ನು ಒದಗಿಸುವುದರ ಜೊತೆಗೆ ಅವರು ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯವಾಗಿ ಅಭಿವೃದ್ಧಿ ಪಥದೊಂದಿಗೆ ಸ್ವಾವಲಂಬನೆಯ ಜೀವನವನ್ನು ನಿರ್ವಹಿಸುವಲ್ಲಿ ನಿರಂತರ ಬೆಂಬಲ ನೀಡಲಾಗುತ್ತಿದೆ. 

ಪ್ರಮುಖವಾಗಿ ಮಹಿಳೆಯರು ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಂಡು ಜೀವನೋಪಾಯದೊಂದಿಗೆ ಸಬಲೀಕರಣದ ಬದುಕು ರೂಪಿಸಿಕೊಳ್ಳುವಲ್ಲಿ ಅವಶ್ಯಕ ಸಾಮರ್ಥ್ಯಾಭಿವೃದ್ಧಿ ತರಬೇತಿಗಳನ್ನು ಏರ್ಪಡಿಸಿ, ಪ್ರತಿಯೊಬ್ಬ ಮಹಿಳೆಯನ್ನು ಸಮಾಜದ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ 2024-25ನೇ ಸಾಲಿನ ಆಯವ್ಯದಲ್ಲಿ ಘೋಷಣೆಯಂತೆ ಸ್ವ ಸಹಾಯ ಗುಂಪುಗಳ ಸದಸ್ಯರ ಮೂಲಕ ಅಕ್ಕ ಕೆಫೆ ಯನ್ನು ತೆರೆಯಲಾಗುತ್ತಿದೆ.

ಆ.04ರಂದು ಅಕ್ಕ ಕೆಫೆ ಮತ್ತು ಜಿಲ್ಲಾ ನೀರು ಪರೀಕ್ಷಾ ಪ್ರಯೋಗಾಲಯ ಉದ್ಘಾಟನೆ:

ಕೌಶಲ್ಯಾಭಿವೃದ್ಧಿ ಉದ್ಯಮಶೀಲತಾ ಮತ್ತು ಜೀವನೋಪಾಯ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ (ಎನ್‌ಆರ್‌ಎಲ್‌ಎಂ)-ಸಂಜೀವಿನಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಿಲ್ಲಾ ಪಂಚಾಯತ್ ವತಿಯಿಂದ “ಅಕ್ಕ ಕೆಫೆ” ಮತ್ತು ಜಿಲ್ಲಾ ನೀರು ಪರೀಕ್ಷಾ ಪ್ರಯೋಗಾಲಯ ಉದ್ಘಾಟನಾ ಸಮಾರಂಭ ಇದೇ ಆಗಸ್ಟ್ 04ರಂದು ಬೆಳಿಗ್ಗೆ 11ಕ್ಕೆ ನಗರದ ಜಿಲ್ಲಾ ಪಂಚಾಯತ್ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಇದನ್ನೂ ಓದಿ: ನೂತನ ಡಿಸಿ ಕಚೇರಿ ಕಟ್ಟಡ ಮೆಡಿಕಲ್‌ ಕಾಲೇಜಿಗೆ | ಡಿಸಿ ಮನೆ, ತೋಟಗಾರಿಕೆ ಇಲಾಖೆ ಬಳಿ ಹೊಸ ಜಿಲ್ಲಾಡಳಿತ ಭವನ !

ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಉದ್ಘಾಟನೆ ನೆರವೇರಿಸುವರು. ಸಂಸದ ಗೋವಿಂದ ಎಂ.ಕಾರಜೋಳ ಘನ ಉಪಸ್ಥಿತಿವಹಿಸುವರು. ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಹೊಸದುರ್ಗ ಶಾಸಕರು ಹಾಗೂ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ಅಧ್ಯಕ್ಷ ಬಿ.ಜಿ.ಗೋವಿಂದಪ್ಪ, ಚಳ್ಳಕೆರೆ ಶಾಸಕರು ಹಾಗೂ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಅಧ್ಯಕ್ಷ ಟಿ.ರಘುಮೂರ್ತಿ, ಮೊಳಕಾಲ್ಮುರು ಶಾಸಕ ಎನ್.ವೈ.ಗೋಪಾಲಕೃಷ್ಣ, ಹೊಳಲ್ಕೆರೆ ಶಾಸಕ ಡಾ.ಎಂ.ಚAದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್, ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷ ಜಿ.ಎಸ್.ಮಂಜುನಾಥ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್‌ಪೀರ್, ನಗರಸಭೆ ಅಧ್ಯಕ್ಷೆ ಸುಮಿತಾ ಬಿ.ಎನ್.ರಾಘವೇಂದ್ರ, ಜಿಲ್ಲಾ ಗ್ಯಾರಂಟಿ ಯೋಜನಾ ಪ್ರಾಧಿಕಾರ ಅಧ್ಯಕ್ಷ ಆರ್.ಶಿವಣ್ಣ ಭಾಗವಹಿಸುವರು.

ವಿಶೇಷ ಆಹ್ವಾನಿತರಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಹಾಗೂ ಅಭಿವೃದ್ಧಿ ಆಯುಕ್ತೆ ಉಮಾ ಮಹದೇವನ್, ಸರ್ಕಾರದ ಕಾರ್ಯದರ್ಶಿ ಸಮೀರ್ ಶುಕ್ಲಾ, ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಅಮ್ಲಾನ್ ಆದಿತ್ಯ ಬಿಸ್ವಾಸ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸರ್ಕಾರದ ಕಾರ್ಯದರ್ಶಿ ಮನೋಜ್ ಕುಮಾರ ಮೀನಾ, ರಾಷ್ಟ್ರೀಯ ಜೀವನೋಪಾಯ ಅಭಿಯಾನ ನಿರ್ದೇಶಕರಾದ ಪಿ.ಐ.ಶ್ರೀವಿದ್ಯಾ, ಜಿಲ್ಲಾಧಿಕಾರಿ ವೆಂಕಟೇಶ್ ಟಿ., ಜಿ.ಪಂ. ಸಿಇಒ ಡಾ. ಆಕಾಶ್, ಜಿಲ್ಲಾ ಪೊಲೀಸ್ ಅಧೀಕ್ಷಕ ರಂಜಿತ ಕುಮಾರ ಬಂಡಾರು ಸೇರಿದಂತೆ ಹಲವು ಅಧಿಕಾರಿಗಳು, ಗಣ್ಯರು ಭಾಗವಹಿಸುವರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:AKKA CAFEChitradurgaChitradurga newsinaugurationMinister D. SudhakarZilla Panchayatಅಕ್ಕ ಕೆಫೆಉದ್ಘಾಟನೆಚಿತ್ರದುರ್ಗಚಿತ್ರದುರ್ಗ ನ್ಯೂಸ್ಜಿಲ್ಲಾ ಪಂಚಾಯಿತಿಸಚಿವ ಡಿ.ಸುಧಾಕರ್
Share This Article
Facebook Email Print
Previous Article Massive protest for implementation of internal reservation ಒಳ ಮೀಸಲಾತಿ ಜಾರಿಗಾಗಿ ಸ್ವಾಭಿಮಾನಿ ಮಾದಿಗ ಮಹಾಸಭಾದಿಂದ ಬೃಹತ್ ಪ್ರತಿಭಟನೆ | ಡಿಸಿ ಕಚೇರಿ ಮುತ್ತಿಗೆ
Next Article Deputy Commissioner Venkatesh. T spoke at the preliminary meeting. ಸ್ವಾತಂತ್ರ್ಯ ದಿನಾಚರಣೆ | ಸಡಗರ, ಸಂಭ್ರಮದೊಂದಿಗೆ ಆಚರಿಸಲು ಅಧಿಕಾರಿಗಳು ಅಗತ್ಯ ಸಿದ್ಧತೆ ಕೈಗೊಳ್ಳಿ | ಡಿಸಿ ವೆಂಕಟೇಶ್
Leave a Comment

Leave a Reply Cancel reply

Your email address will not be published. Required fields are marked *

arecanut price list
ಅಡಿಕೆ ಧಾರಣೆ | 4 ಏಪ್ರಿಲ್‌ | ಇಂದಿನ ಅಡಿಕೆ ರೇಟ್‌
ಅಡಕೆ ಧಾರಣೆ
ಚಳ್ಳಕೆರೆ ರಾಣಿಕೆರೆ
ಚಳ್ಳಕೆರೆ | ಏ.8ರಂದು ರಾಣಿಕೆರೆ ಒತ್ತುವರಿ ತೆರವು ಕಾರ್ಯಾಚರಣೆ 
ಮುಖ್ಯ ಸುದ್ದಿ
ಅರ್ಜಿ ಅಹ್ವಾನ
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ | ಸ್ನಾತಕ, ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಮುಖ್ಯ ಸುದ್ದಿ
ಯೂರಿಯಾ ದಾಸ್ತಾನು ಪರಿಶೀಲನೆ
ಯೂರಿಯಾ, ರಸಗೊಬ್ಬರ ಖರೀಧಿಗೆ FID ಕಡ್ಡಾಯ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up