By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ತಾಲೂಕು ಮಟ್ಟದ ದಸರಾ ಕ್ರೀಡಾಕೂಟ | ಆನ್‌ಲೈನ್ ನೋಂದಣಿ ಕಡ್ಡಾಯ
    12 hours ago
    ನಾಳೆಯಿಂದ ಅಂತರ ಕಾಲೇಜು ಬಾಸ್ಕೆಟ್‌ಬಾಲ್ ಪಂದ್ಯಾವಳಿ
    12 hours ago
    ಚಿತ್ರದುರ್ಗ ಶಾಖಾ ಕಾಲುವೆ
    ಭದ್ರ ಹರಿವು ಮತ್ತೆ ಆರಂಭ | ಸಮಸ್ಯೆ ಬಗೆಹರಿಸಿದ ಸಚಿವ ಟಿ.ರಘುಮೂರ್ತಿ
    13 hours ago
    ಮಂಟೇಸ್ವಾಮಿ ಅವರ ಜೀವನ ಹಾಗೂ ಸಾಧನೆ ಕುರಿತು ಡಾ. ಪಿ.ಎಸ್. ಶಂಕರ್ ಮಾತನಾಡಿದರು
    ಮಂಟೇಸ್ವಾಮಿಯವರ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು | ಡಾ.ಪಿ.ಎಸ್. ಶಂಕರ್
    23 hours ago
    ಟೌನ್ ಕೋ-ಆಪರೇಟಿವ್ ಸೊಸೈಟಿ ವಾರ್ಷಿಕ ಸಾಮಾನ್ಯ ಮಹಾಸಭೆ
    ಚಿತ್ರದುರ್ಗ ಟೌನ್ ಕೋ-ಆಪರೇಟಿವ್ ಸೊಸೈಟಿಗೆ ₹22.11 ಲಕ್ಷ ನಿವ್ವಳ ಲಾಭ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    4 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    4 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    11 hours ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    3 days ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    4 days ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 07 | ಉದ್ಯೋಗದಲ್ಲಿ ಅಧಿಕಾರಿಗಳಿಂದ ಬೆಂಬಲ, ಅರೋಗ್ಯದಲ್ಲಿ ಎಚ್ಚರ
    24 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 06 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಹಠಾತ್ ಆರ್ಥಿಕ ಲಾಭದ ಸೂಚನೆ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 05 | ಶ್ರಮಕ್ಕೆ ತಕ್ಕ ಫಲಿತಾಂಶ ಅರೋಗ್ಯದಲ್ಲಿ ಜಾಗೃತಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 04 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    4 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 03 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಉದ್ಯೋಗದಲ್ಲಿ ಗೊಂದಲದ ಪರಿಸ್ಥಿತಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 07 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    17 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 04 | ರಾಗಿ, ಶೇಂಗಾ ರೇಟ್…..
    4 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 02 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    2 days ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    2 days ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 week ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    4 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    Women's breasts
    ಮಹಿಳೆಯರು ಸ್ತನಗಳನ್ನು ಆರೋಗ್ಯವಾಗಿಡಲು ಪ್ರತಿದಿನ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ
    23 hours ago
    Pineapple
    ಅನಾನಸ್‌ನ ಹಣ್ಣಿನ ಮಧ್ಯದಲ್ಲಿರುವ ಗಟ್ಟಿ ಭಾಗ ತಿಂದರೆ ಏನಾಗುತ್ತದೆ ಗೊತ್ತಾ?
    24 hours ago
    white and blue conch flowers
    ಬಿಳಿ ಮತ್ತು ನೀಲಿ ಶಂಖಪುಷ್ಪ ಹೂಗಳಲ್ಲಿ ಸೇವಿಸಲು ಯಾವುದು ಉತ್ತಮ?
    2 days ago
    coconut oil to your hair
    ಕೂದಲಿಗೆ ತೆಂಗಿನ ಎಣ್ಣೆ ಹಚ್ಚುವಾಗ ಈ ತಪ್ಪು ಮಾಡಿದರೆ ನಿಮ್ಮ ಕೂದಲಿಗೆ ಹಾನಿಯಾಗಬಹುದು
    2 days ago
    PCOS
    ಪಿಸಿಓಎಸ್‍ನಿಂದ ಬಳಲುತ್ತಿರುವವರು ಈ ಹಣ್ಣುಗಳನ್ನು ತಿನ್ನಿ
    3 days ago
Reading: ಮುರುಘಾ ಮಠದಲ್ಲಿ ಅಲ್ಲಮಪ್ರಭುದೇವರ ಜಯಂತಿ ‌| ಶರಣೋತ್ಸವ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಮುರುಘಾ ಮಠದಲ್ಲಿ ಅಲ್ಲಮಪ್ರಭುದೇವರ ಜಯಂತಿ ‌| ಶರಣೋತ್ಸವ

News Desk Chitradurga News
Last updated: 31 March 2025 18:18
News Desk Chitradurga News
1 year ago
Share
ಮುರುಘಾ ಮಠದಲ್ಲಿ ಅಲ್ಲಮಪ್ರಭುದೇವರ ಜಯಂತಿ ‌| ಶರಣೋತ್ಸವ
SHARE

CHITRADURGA NEWS | 31 MARCH 2025

ಚಿತ್ರದುರ್ಗ: ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದಲ್ಲಿ ಎಸ್.ಜೆ.ಎಂ. ನರ್ಸಿಂಗ್ ಕಾಲೇಜಿನ ಸಹಯೋಗದೊಂದಿಗೆ ನಡೆದ ಶೂನ್ಯಪೀಠ ಪರಂಪರೆಯ ಪ್ರಥಮಾಧ್ಯಾಕ್ಷರಾದ ಅಲ್ಲಮಪ್ರಭುದೇವರ ಜಯಂತಿ (ಶರಣೋತ್ಸವ) ಹಾಗೂ ನೂತನ ವರ್ಷಾರಂಭ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.

Also Read: ಯುಗಾದಿ ಅಮವಾಸ್ಯೆಯಂದೇ ಭೀಕರ ಅಪಘಾತ | ಮೂವರ ದುರ್ಮರಣ

ಈ ವೇಳೆ ಎಸ್.ಜೆ.ಎಂ. ವಿದ್ಯಾಪೀಠದ ಆಡಳಿತ ಮಂಡಳಿಯ ಸದಸ್ಯರಾದ ಡಾ.ಬಸವಕುಮಾರ ಸ್ವಾಮೀಜಿ ಸಮಾರಂಭದ ಸಾನಿಧ್ಯ ವಹಿಸಿ ಮಾತನಾಡಿ, ಆಧ್ಯಾತ್ಮಿಕ ಪರಂಪರೆಯಲ್ಲಿ ಅಲ್ಲಮಪ್ರಭುವನ್ನು ತಾತ್ವಿಕವಾಗಿ ಸರಿಗಟ್ಟಲು ಸಾದ್ಯವಿಲ್ಲವೇನೋ? ಎಂಬ ಆಶಯ ಶಿಶುನಾಳ ಶರೀಫರದಾಗಿದೆ. ಅವರಿಗೆ ಅವರೇ ಸಾಟಿ. ಒಂದು ಆಧ್ಯಾತ್ಮಿಕ ಪುರುಷ ಅವರು.

ಯಾವುದನ್ನು ಪ್ರಶ್ನಿಸದೇ ಒಪ್ಪಿಕೊಳ್ಳುವಂತಹ ಜಾಯಮಾನದವರಾಗಿರಲಿಲ್ಲ. ಅಂತಹ ಪ್ರಚಂಡ ಶಕ್ತಿ ಅನುಭವ ಮಂಟಪದ ಅಧ್ಯಕ್ಷಾರಾಗಿದ್ದು ಒಂದು ವಿಸ್ಮಯ. ಅಂದಿನ ಆ ಸಂಸತ್ತನ್ನು ಮುನ್ನಡೆಸಿದ ಪರಿಯೇ ರೋಮಾಂಚನಕಾರಿ ಎಂದು ಅಭಿಪ್ರಾಯಪಟ್ಟರು.

ತತ್ವಜ್ಞಾನವೂ ಕೂಡ ಪ್ರಭುದೇವರ ಮುಂದೆ ನಿಂತುಕೊಳ್ಳುವoತಹ ಮಹಾಜ್ಞಾನಿಯಾಗಿದ್ದ ಅಲ್ಲಮರು ಈ ನಾಡಿನಲ್ಲಿ ಅವರ ವಚನಗಳಿಗೆ ನಿರ್ವಚನ ಮಾಡಿದವರನ್ನು ನಾನು ಕಂಡಿಲ್ಲ. ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಸ್ವಾಮಿಗಳವರಿಂದ ಒಂದೆರಡು ಕೃತಿಗಳು ಬಂದದ್ದು ಬಿಟ್ಟರೆ ಪರಿಪೂರ್ಣವಾದ ಸಾರವತ್ತಾದ ವಚನ- ನಿರ್ವಚನ ಕೃತಿಗಳು ಬಂದಿಲ್ಲ ಎಂದರು.

Also Read: 2 ಅಂಗಡಿಗೆ ಆಕಸ್ಮಿಕ ಬೆಂಕಿ | ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ 

ಮಾತಿಗೆ ಜ್ಯೋತಿರ್ಲಿಂಗ ಅಂದವರು ಪ್ರಭುದೇವರು. ಶಬ್ದದೆಂಜಲು ಅನ್ನುವ ಪದ ಕಂಡುಹಿಡಿದವರು ಅದಕ್ಕೆ ಅವರೇ ಹೇಳುವಂತೆ ಶಬ್ದದಲ್ಲಿ ನಿಶ್ಯಬ್ದವಿಲ್ಲದೆ ಹೋದಾಗ ಅದು ಶಬ್ದದೆಂಜಲು ಎಂದು ವ್ಯಾಖ್ಯಾನಿಸಿದ್ದಾರೆ.

ಶೂನ್ಯ-ಸಂಪಾದನೆ ಆಗಬೇಕು ಆದರೆ ಸಂಪಾದನೆ ಶೂನ್ಯವಾಗಿರಬಾರದು ಎಂದು ಲಿಂಗೈಕ್ಯ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮಿಗಳು ವಿದ್ವಾಂಸರೊಬ್ಬರಿಗೆ ಹೇಳಿದ ಮಾತನ್ನು ನೆನಪಿಸಿದ ಶ್ರೀಗಳು,

ಶೂನ್ಯಪೀಠ ಪರಂಪರೆಯು ಬೌದ್ಧಿಕತೆಗೆ ಒತ್ತು ಕೊಟ್ಟಿದ್ದನ್ನು ನಾವು ಕಾಣಬಹುದಾಗಿದೆ. ಅಲ್ಲಿ ದ್ವೇಷ, ಅಸೂಯೆ ಗುಣಕ್ಕಿಂತ ಜೀವನ ಮೌಲ್ಯವನ್ನು ಬಸವಾದಿ ಶರಣರು ಅನುಭವ ಮಂಟಪದ ಮೂಲಕ ನಮಗೆ ಬಿಟ್ಟು ಹೋಗಿದ್ದಾರೆ. ಅಂತಹ ಪರಂಪರೆಯಲ್ಲಿ ಸಾಗಿ ಬಂದ ಮುರುಘಾಮಠದಲ್ಲಿ ಆಗಿಹೋದ ಪೂಜ್ಯರೆಲ್ಲರೂ ಸಮಾಜ ಸೇವೆಯೇ ಪರಮಗುರಿ ಎಂದು ನಡೆದ ಮಾರ್ಗವನ್ನ ನಾವು ಅನುಸರಿಸಿ ನಡೆಯಬೇಕಾಗುತ್ತದೆ. ಜೀವನದಲ್ಲಿ ಬರುವ ಸಿಹಿ ಕಹಿ ಅನುಭವವನ್ನು ಬೇವು ಬೆಲ್ಲಕ್ಕೆ ಹೋಲಿಸಿ ಪ್ರಕೃತಿ ಸಹಜ ನಡೆಯನ್ನು ಹಿಂದಿನವರು ನಮಗೆ ಕಲಿಸಿಕೊಟ್ಟಿದ್ದಾರೆ ಎಂದು ನುಡಿದರು.

Also Read: ಯುಗಾದಿ ಹಬ್ಬ | ಶ್ರೀ ನೀಲಕಂಠೇಶ್ವರ ಸ್ವಾಮಿಗೆ ವಿಶೇಷ ಅಲಂಕಾರ

ಸಮ್ಮುಖ ವಹಿಸಿದ್ದ ದಾವಣಗೆರೆ ವಿರಕ್ತಮಠದ ಡಾ. ಬಸವಪ್ರಭು ಸ್ವಾಮಿಗಳು ಮಾತನಾಡಿ, ಅಲ್ಲಮರದು ಅನುಭವ ಮಾರ್ಗ ನಡೆ ಆಧ್ಯಾತ್ಮಿಕದ ಮೌಂಟ್ ಎವರೆಸ್ಟ್ ಇದ್ದಂತೆ. ಅವರ ರಚನೆಯ ಬೆಡಗಿನ, ಒಗಟಿನಂತಿರುವ ವಚನಗಳು ಸಾಮಾನ್ಯರಿಗೆ ಅರ್ಥವಾಗುವುದೇ ಕಷ್ಟ. ಅಂಥವರ ನೆರಳಿನಲ್ಲಿ ನಾವು ಇರುವುದು ಮತ್ತು ನಡೆಯುತ್ತಿರುವುದು ವೈಶಿಷ್ಟಪೂರ್ಣ ಮತ್ತು ನಮ್ಮಗಳ ಸೌಭಾಗ್ಯವೇ ಸರಿ ಎಂದು ಹೇಳಿದರು.

ಸಾಮಾಜಿಕ ಅಸಮಾನತೆ ಹೋಗಲಾಡಿಸುವ ನಿಟ್ಟಿನಲ್ಲಿ ಮನುಷ್ಯರು ಸಾಗಬೇಕಿದೆ. ನಮ್ಮ ಪಂಚೇoದ್ರಿಯಗಳನ್ನು ಶುದ್ಧವಾಗಿಸುವುದೇ ಶ್ರೇಷ್ಠತೆ. ಇವನ್ನು ಪರಿಶುದ್ಧವಾಗಿಟ್ಟುಕೊಂಡು ಅವುಗಳಿಂದ ಆಗುವ ಪರಿಣಾಮವನ್ನು ಪರಿಭಾವಿಸಬೇಕಾಗಿದೆ.

ಮನಸನ್ನು ಬೇರೆ ಕಡೆ ಹರಿಯದಂತೆ ಏಕಾಗ್ರಚಿತ್ತದಲ್ಲಿರಿಸಿ ದ್ವಂದ್ವ ನಿಲುವುಗಳನ್ನು ಅನುಸರಿಸದೇ ಒಂದೇ ಮನದಲ್ಲಿ ಇರಿಸುವುದು ಕಷ್ಟವಾದರೂ ಅದನ್ನು ಹಿಡಿತದಲ್ಲಿಟ್ಟುಕೊಳ್ಳುವುದು ನಮ್ಮ ಆದ್ಯತೆಯಾಗಬೇಕೆಂದು ಪ್ರಭುದೇವರ ಮರ‍್ನಾಲ್ಕು ವಚನಗಳಿಗೆ ಅರ್ಥ ವಿವರಣೆಯನ್ನು ಸಂಕ್ಷಿಪ್ತವಾಗಿ ನೀಡುವ ಮೂಲಕ ಶ್ರೀಗಳು ಚಿಂತನೆ ನೀಡಿದರು.

Also Read: ಹಿರಿಯೂರು, ಹೊಳಲ್ಕೆರೆಯ ಅಂಗನವಾಡಿ ಕಾರ್ಯಕರ್ತೆ ಆಯ್ಕೆ ಪಟ್ಟಿ ಪ್ರಕಟ | ಏಪ್ರಿಲ್ 5ರೊಳಗೆ ಆಕ್ಷೇಪಣೆ ಇದ್ದರೆ ಸಲ್ಲಿಸಿ 

ಗುರುಮಠಕಲಾ ಖಾಸಾ ಮುರುಘಾಮಠದ ಶ್ರೀ ಶಾಂತವೀರ ಗುರುಮುರುಘರಾಜೇಂದ್ರ ಸ್ವಾಮಿಗಳು, ಹಿರಿಯ ಪತ್ರಕರ್ತರು ಜಿ.ಎಸ್. ಉಜ್ಜಿನಪ್ಪ ಕವಿ ಮತ್ತು ಸಾಹಿತಿಯಾದ ಎಚ್.ಆನಂದಕುಮಾರ್ ಮಾತನಾಡಿದರು.

ಸಮಾಜದ ಗಣ್ಯರುಗಳಾದ ಎಸ್. ಷಣ್ಮುಖಪ್ಪ, ಕೆ.ಎಂ. ವೀರೇಶ್, ಡಿ.ಎಸ್. ಸುರೇಶ್‌ಬಾಬು, ಕಣಿವೆ ಮಾರಮ್ಮ ತಿಪ್ಪೇಸ್ವಾಮಿ, ರುದ್ರಮುನಿ, ಆನಂದ್, ವಿನಯ್, ನವೀನ್ ಸಜ್ಜನ್, ಪತ್ರಕರ್ತ ಮಾಲತೇಶ ಅರಸ್, ರವಿ ಅಂಬೇಕರ್, ಸೇರಿದಂತೆ ಎಸ್.ಜೆ.ಎಂ. ವಿದ್ಯಾಪೀಠದ ಶಾಲಾ ಕಾಲೇಜಿನ ಪ್ರಾಂಶುಪಾಲರು, ಸಿಬ್ಬಂದಿ ವರ್ಗ ಹಾಗೂ ವಿವಿಧ ಸಮಾಜಗಳ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Allama PrabhuChitradurgaChitradurga newsChitradurga UpdatesDr. Basavakumara SwamijijayantiKannada Latest NewsKannada NewsMurugha MathSharanotsavaಅಲ್ಲಮಪ್ರಭುಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಜಯಂತಿಡಾ.ಬಸವಕುಮಾರ ಸ್ವಾಮೀಜಿಮುರುಘಾ ಮಠಶರಣೋತ್ಸವ
Share This Article
Facebook Email Print
Previous Article 2 ಅಂಗಡಿಗೆ ಆಕಸ್ಮಿಕ ಬೆಂಕಿ | ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ 
Next Article ಹಿಂದೂಗಳ ಹೊಸ ವರ್ಷ ಯುಗಾದಿ | ಸಡಗರ ಸಂಭ್ರಮದ ಸಮ್ಮಿಲನ
Leave a Comment

Leave a Reply Cancel reply

Your email address will not be published. Required fields are marked *

arecanut price list
ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
ಅಡಕೆ ಧಾರಣೆ
ತಾಲೂಕು ಮಟ್ಟದ ದಸರಾ ಕ್ರೀಡಾಕೂಟ | ಆನ್‌ಲೈನ್ ನೋಂದಣಿ ಕಡ್ಡಾಯ
ಮುಖ್ಯ ಸುದ್ದಿ
ನಾಳೆಯಿಂದ ಅಂತರ ಕಾಲೇಜು ಬಾಸ್ಕೆಟ್‌ಬಾಲ್ ಪಂದ್ಯಾವಳಿ
ಮುಖ್ಯ ಸುದ್ದಿ
ಚಿತ್ರದುರ್ಗ ಶಾಖಾ ಕಾಲುವೆ
ಭದ್ರ ಹರಿವು ಮತ್ತೆ ಆರಂಭ | ಸಮಸ್ಯೆ ಬಗೆಹರಿಸಿದ ಸಚಿವ ಟಿ.ರಘುಮೂರ್ತಿ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up