By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಕುರುಬ ಸಮುದಾಯದ ಅಪ್ರಾಪ್ತ ಬಾಲಕನ ಮತಾಂತರ ಆರೋಪ | ಪರಶುರಾಂಪುರ ಠಾಣೆಯಲ್ಲಿ ದೂರು ದಾಖಲು
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಕುರುಬ ಸಮುದಾಯದ ಅಪ್ರಾಪ್ತ ಬಾಲಕನ ಮತಾಂತರ ಆರೋಪ | ಪರಶುರಾಂಪುರ ಠಾಣೆಯಲ್ಲಿ ದೂರು ದಾಖಲು

ಕ್ರೈಂ ಸುದ್ದಿಚಳ್ಳಕೆರೆತಾಲೂಕುಮುಖ್ಯ ಸುದ್ದಿ

ಕುರುಬ ಸಮುದಾಯದ ಅಪ್ರಾಪ್ತ ಬಾಲಕನ ಮತಾಂತರ ಆರೋಪ | ಪರಶುರಾಂಪುರ ಠಾಣೆಯಲ್ಲಿ ದೂರು ದಾಖಲು

chitradurganews.com
Last updated: 7 November 2023 09:52
chitradurganews.com
2 years ago
Share
ಇಸ್ಲಾಂಗೆ ಸಂಬಂಧಿಸಿದ ಪುಸ್ತಕಗಳು
ಇಸ್ಲಾಂಗೆ ಸಂಬಂಧಿಸಿದ ಪುಸ್ತಕಗಳು
SHARE
https://chat.whatsapp.com/Jhg5KALiCFpDwME3sTUl7x

ಚಿತ್ರದುರ್ಗ ನ್ಯೂಸ್.ಕಾಂ: ಚಳ್ಳಕೆರೆ ತಾಲೂಕಿನ ಪರಶುರಾಮಪುರದಲ್ಲಿ ಕಾಲೇಜು ವಿದ್ಯಾರ್ಥಿಯೊಬ್ಬನನ್ನು ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಿರುವ ಕುರಿತು ದೂರು ದಾಖಲಾಗಿದೆ.

ಈ ಕುರಿತು ಪೊಲೀಸರು ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಚಳ್ಳಕೆರೆಯಲ್ಲಿ ಸುದ್ದಿಗೋಷ್ಠಿ ನಡೆಸಿ ದೂರಿದ್ದಾರೆ.

ಚಳ್ಳಕೆರೆ ತಾಲೂಕಿನ ಚೌಳೂರು ಮೂಲದ ಕುರುಬ ಸಮುದಾಯದ ವೀರಭದ್ರಪ್ಪ ಎಂಬುವವರು ಅಕ್ಟೋಬರ್ 29 ರಂದು ದೂರು ನೀಡಿದ್ದು, ದೂರಿನಲ್ಲಿ ತಮ್ಮ 17 ವರ್ಷದ ಪುತ್ರನನ್ನು ಪರಶುರಾಂಪುರದ ಕಾಲೇಜಿಗೆ ಸೇರಿಸಿದ್ದು, ಪ್ರತಿ ದಿನ ಮನೆಯಿಂದ ಓಡಾಡಿಕೊಂಡಿದ್ದ.

ಇದನ್ನೂ ಓದಿ: ಹೊಳಲ್ಕೆರೆಯಲ್ಲಿ ಅತೀ ಹೆಚ್ಚು ಮಳೆ | ಹನುಮನಕಟ್ಟೆ ಗ್ರಾಮದಲ್ಲಿ ಚೆಕ್ ಡ್ಯಾಂ ಭರ್ತಿ

ಕಳೆದ 6 ತಿಂಗಳಿನಿಂದ ಈತನ ನಡವಳಿಕೆಗಳಲ್ಲಿ ವ್ಯತ್ಯಾಸ ಕಂಡು ಬಂದಿದ್ದರಿಂದ ಅನುಮಾನಗೊಂಡು ಮೊಬೈಲ್ ಮತ್ತಿತರೆ ವಸ್ತುಗಳನ್ನು ಪರಿಶೀಲಿಸಿದಾಗ, ಪರಶುರಾಂಪುರದಲ್ಲಿ ಸೈಕಲ್ ಶಾಪ್ ಹೊಂದಿರುವ ತಂದೆ-ಮಗ ಸೇರಿ ಚಿತ್ರದುರ್ಗ, ಚಳ್ಳಕೆರೆ, ಧಾರವಾಡ, ನಿಪ್ಪಾಣಿ, ರೋಣ ಮತ್ತಿತರೆಡೆ ಮಸೀದಿಗಳಿಗೆ ನನ್ನ ಅನುಮತಿಯಿಲ್ಲದೆ ಮಗನನ್ನು ಕರೆದುಕೊಂಡು ಹೋಗಿ ಇಸ್ಲಾಂಗೆ ಮತಾಂತರಿಸಿದ್ದಾರೆ ಎಂದು ದೂರಿನಲ್ಲಿ ಆಪಾದಿಸಿದ್ದಾರೆ.

ಈ ಬಗ್ಗೆ ಮಗನಲ್ಲಿ ವಿಚಾರಿಸಿದಾಗ ಟೋಪಿ, ಇಸ್ಲಾಂಗೆ ಸಂಬಂಧಿಸಿದ ಪುಸ್ತಕಗಳು ದೊರೆತಿವೆ. ಮಗನ ಮೊಬೈಲ್‍ನಲ್ಲಿ ಡ್ರಗ್ಸ್ ಮತ್ತು ಗಾಂಜಾ ವಿಷಯವಾಗಿ ಸಂಭಾಷಣೆ ನಡೆಸಿರುವುದು ಕಂಡು ಬಂದಿದೆ. ಇದರಿಂದ ಅಮಾಯಕರನ್ನು ಅನೈತಿಕ ಚಟುವಟಿಕೆಗಳಿಗೆ ಬಳಸುವ ಹುನ್ನಾರ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಇಬ್ಬರ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.

ಸದರಿ ಪ್ರಕರಣ The Karnataka protection of right to freedom of religion Act 2022 ಅಡಿಯಲ್ಲಿ  ದಾಖಲಾಗಿದೆ.

 

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChallakereChitradurgaCollege StudentConversionIslamKannada UpdatesParashurampurPoliceShepherd CommunitySiddaramaiahState Governmentಇಸ್ಲಾಂಕನ್ನಡ ಅಪ್ಡೇಟ್ಸ್ಕಾಲೇಜು ವಿದ್ಯಾರ್ಥಿಕುರುಬ ಸಮುದಾಯಚಳ್ಳಕೆರೆಚಿತ್ರದುರ್ಗಪರಶುರಾಂಪುರಪೊಲೀಸ್ಮತಾಂತರರಾಜ್ಯ ಸರ್ಕಾರಸಿದ್ದರಾಮಯ್ಯ
Share This Article
Facebook Email Print
Previous Article arecanut price list ಅಡಕೆ ಧಾರಣೆ | ನವೆಂಬರ್ 6 ಸೋಮವಾರ | ರಾಜ್ಯದ ವಿವಿಧ ಮಾರುಕಟ್ಟೆಗಳ ಅಡಕೆ ಮಾರುಕಟ್ಟೆಗಳ ವಿವರ
Next Article ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಮಠದ ಪೀಠಾಧಿಪತಿ ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು ಮುರುಘಾ ಮಠದ ಭಕ್ತರ ಚಿತ್ತ ಹೈಕೋರ್ಟ್‍ನತ್ತ | ನಾಳೆ ಮುರುಘಾ ಶರಣರ ಜಾಮೀನು ಆದೇಶ ಸಾಧ್ಯತೆ
Leave a Comment

Leave a Reply Cancel reply

Your email address will not be published. Required fields are marked *

ಲಿಫ್ಟ್ ಹತ್ತಿದ ತಕ್ಷಣ ತಲೆ ಸುತ್ತುವವರು ಒಮ್ಮೆ ಈ ವಿಚಾರ ತಿಳಿದಿರಿ
Life Style
ಮಳೆಗಾಲದಲ್ಲಿ ಶೀತ ಮತ್ತು ಕೆಮ್ಮು ಬಂದಾಗ ಏನು ತಿನ್ನಬೇಕು ಮತ್ತು ಏನು ತಿನ್ನಬಾರದು? ಎಂಬುದನ್ನು ತಿಳಿಯಿರಿ
Life Style
ಹೆರಿಗೆಯ ನಂತರ ಬೇಗ ಚೇತರಿಸಿಕೊಳ್ಳಲು ಈ ಲಡ್ಡುಗಳನ್ನು ತಿನ್ನಿರಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 30 | ಉದ್ಯೋಗಗಳಲ್ಲಿ ಬಡ್ತಿ, ದೂರದ ಪ್ರಯಾಣ, ಆರೋಗ್ಯದಲ್ಲಿ ಎಚ್ಚರ
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up