
CHITRADURGA NEWS | 1 JULY 2025
ಚಿತ್ರದುರ್ಗ: ವರ್ಷದಿಂದ ಬಾಕಿಯಿದ್ದ ಹೊಸದುರ್ಗ ತಾಲೂಕು ಬಿಜೆಪಿ ಅಧ್ಯಕ್ಷರ ನೇಮಕಾತಿ ಕೊನೆಗೂ ಆಗಿದೆ.
ಹೊಸದುರ್ಗ ತಾಲೂಕಿನ ನೂತನ ಅಧ್ಯಕ್ಷರಾಗಿ ಅಣ್ಣಪ್ಪಸ್ವಾಮಿ ಆರ್ ಅವರನ್ನು ನೇಮಕ ಮಾಡಿ ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರುಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಹೊಸದುರ್ಗಕ್ಕೆ ನೀರು ಹರಿಸಲು IISC ಗ್ರೀನ್ ಸಿಗ್ನಲ್ | ನಾಲೆ, ಜಲಾಶಯಕ್ಕೆ ತೊಂದರೆ ಇಲ್ಲ
ರಾಜ್ಯಾಧ್ಯಕ್ಷರ ಆದೇಶದ ಮೇರೆಗೆ ನಿಯುಕ್ತಿ ಮಾಡಲಾಗಿದ್ದು, ಸಂಘಟನೆಯಲ್ಲಿ ಸಕ್ರೀಯವಾಗಿ ಕಾರ್ಯನಿರ್ವಹಿಸಲು ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
