By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    Kendriya vidyalaya
    ಕೇಂದ್ರೀಯಾ ವಿದ್ಯಾಲಯ ಕಟ್ಟಡ ನಿರ್ಮಾಣಕ್ಕೆ 33.50 ಕೋಟಿ ಅನುದಾನ |  ಶೀಘ್ರ ಶಂಕುಸ್ಥಾಪನೆ ಸಂಸದ ಗೋವಿಂದ ಎಂ ಕಾರಜೋಳ
    4 hours ago
    ವಿಕಲಚೇತನರ ಕ್ರೀಡಾ ಮತ್ತು ಸಾಂಸ್ಕøತಿಕ ಸ್ಪರ್ಧೆಗಳ ಕಾರ್ಯಕ್ರಮ ಉದ್ಘಾಟನೆ
    ವಿಕಲಚೇತನರ ಹಕ್ಕುಗಳ ರಕ್ಷಣೆಗೆ ಕಾನೂನು ಸೇವಾ ಪ್ರಾಧಿಕಾರ ಬದ್ಧ | ಶಮೀರ್ ಪಿ. ನಂದ್ಯಾಲ್
    4 hours ago
    ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ತ್ರೈಮಾಸಿಕ ಸಮನ್ವಯ ಸಮಿತಿಯ ಪ್ರಗತಿ ಪರಿಶೀಲನಾ ಸಭೆ
    ಸರ್ಕಾರಿ ಕಚೇರಿಗಳಲ್ಲಿ ತಂಬಾಕು ಸೇವನೆಗೆ ಕಡಿವಾಣ ಹಾಕಿ | ಜಿಲ್ಲಾಧಿಕಾರಿ ಎಸ್.ರಮ್ಯಾ ಸೂಚನೆ
    4 hours ago
    ಚಿತ್ರದುರ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ
    ರಸ್ತೆ ಅಪಘಾತ ಪ್ರಕರಣ | ಬೋರ್ ವೆಲ್ ಲಾರಿ ಹಾಗೂ ಈಚರ್ ಗಾಡಿ ಚಾಲಕರಿಗೆ ಶಿಕ್ಷೆ
    8 hours ago
    ಅರ್ಜಿ ಅಹ್ವಾನ
    ಬಿ.ಎಸ್ಸಿ, ಜಿಎನ್‌ಎಂ ನರ್ಸಿಂಗ್ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    14 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಅಪರಾಧ
    ಅಕ್ರಮ ಸಂಬಂಧಕ್ಕೆ ಅಡ್ಡಿ | ಪತಿಯ ಹತ್ಯೆ | ಅತ್ತೆ, ಪ್ರಿಯಕರ, ಪತ್ನಿ ಬಂಧನ
    1 week ago
    ಜಿಲ್ಲಾಸ್ಪತ್ರೆ
    ಚಿಕಿತ್ಸೆಗಾಗಿ ದಾಖಲಾಗಿದ್ದ ಅನಾಮಧೇಯ ವ್ಯಕ್ತಿ ಸಾವು | ಗುರುತು ಪತ್ತೆಗೆ ಮನವಿ
    1 week ago
    ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ
    ಚಿತ್ರದುರ್ಗದ ಮೂವರು ಕೊಲೆ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
    4 weeks ago
    ಆರೋಪಿ ರಂಗಸ್ವಾಮಿ
    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆ ಕೊಲೆ | ಆರೋಪಿ ಬಂಧನ
    2 months ago
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    1 month ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    2 months ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    2 months ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    2 months ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    3 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ನವೆಂಬರ್‌ 24 | ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್‌
    5 hours ago
    arecanut price list
    ಅಡಿಕೆ ಧಾರಣೆ | 23 ನವೆಂಬರ್‌ | ಚನ್ನಗಿರಿ, ಶಿವಮೊಗ್ಗ, ಸಾಗರ ಸೇರಿ ರಾಜ್ಯದ ಅಡಿಕೆ ರೇಟ್‌
    1 day ago
    arecanut price list
    ಅಡಿಕೆ ಧಾರಣೆ | ನವೆಂಬರ್‌ 21 | ಯಾವ ಅಡಿಕೆಗೆ ಎಷ್ಟು ರೇಟು
    3 days ago
    arecanut price list
    ಚನ್ನಗಿರಿ, ತೀರ್ಥಹಳ್ಳಿ, ಶಿವಮೊಗ್ಗ ಸೇರಿ ರಾಜ್ಯದ ಅಡಿಕೆ ಧಾರಣೆ
    4 days ago
    arecanut price list
    ಅಡಿಕೆ ಧಾರಣೆ | ನವೆಂಬರ್‌ 19 | ತೀರ್ಥಹಳ್ಳಿ, ದಾವಣಗೆರೆ ಹಾಗೂ ರಾಜ್ಯದ ಅಡಿಕೆ ಮಾರುಕಟ್ಟೆ ರೇಟ್‌
    5 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ನವೆಂಬರ್ 24 | ವ್ಯಾಪಾರದಲ್ಲಿ ಹೊಸ ಹೂಡಿಕೆ, ದೂರದ ಪ್ರಯಾಣ ಬೇಡ
    17 hours ago
    today bhavishya
    ದಿನ ಭವಿಷ್ಯ | 23 ನವೆಂಬರ್ | ಉದ್ಯೋಗಿಗಳಿಗೆ ಕೆಲಸದ ಒತ್ತಡ, ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು
    2 days ago
    today bhavishya
    ದಿನ ಭವಿಷ್ಯ | ನವೆಂಬರ್ 22 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಶುಭವಾರ್ತೆ
    3 days ago
    today bhavishya
    ದಿನ ಭವಿಷ್ಯ | ನವೆಂಬರ್ 21 | ಉದ್ಯೋಗದಲ್ಲಿ ಬಡ್ತಿ, ಅರೋಗ್ಯದಲ್ಲಿ ಎಚ್ಚರ
    4 days ago
    today bhavishya
    ದಿನ ಭವಿಷ್ಯ | ನವೆಂಬರ್ 20 | ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ, ಪರಿಶ್ರಮಕ್ಕೆ ತಕ್ಕ ಮನ್ನಣೆ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ನವೆಂಬರ್ 23 | ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?
    1 day ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…..
    3 days ago
    ಮಾರುಕಟ್ಟೆ ಧಾರಣೆ | ನವೆಂಬರ್ 20 | ರಾಗಿ, ಸೂರ್ಯಕಾಂತಿ, ಕಡಲೆಕಾಳು ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ನವೆಂಬರ್ 19 | ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ನವೆಂಬರ್ 18 | ಮೆಕ್ಕೆಜೋಳ, ಶೇಂಗಾ ರೇಟ್….
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಕರಡಿ ದಾಳಿ
    ಅಡಿಕೆ ತೋಟದಲ್ಲಿದ್ದ ರೈತನ ಮೇಲೆ ಮೂರು ಕರಡಿಗಳ ದಾಳಿ | ರೈತನ ಸ್ಥಿತಿ‌ ಚಿಂತಾಜನಕ
    2 days ago
    ಅಧಿಕಾರವೆಂಬುದು ಸ್ವಂತಕ್ಕಲ್ಲ, ಜನಸೇವೆಗಾಗಿ | ಶಾಸಕ ಡಾ.ಎಂ.ಚಂದ್ರಪ್ಪ
    3 days ago
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    2 months ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    3 months ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    3 months ago
  • ಹಿರಿಯೂರು
    ಹಿರಿಯೂರುShow More
    ex cm Basavaraj bommai
    ಸುಳ್ಳು ಆಶ್ವಾಸನೆಗಳಿಂದ ಹಿರಿಯೂರಿನ ಅಭಿವೃದ್ಧಿ ಆಗಲ್ಲ | ಬಸವರಾಜ ಬೊಮ್ಮಾಯಿ
    4 days ago
    BJP LEADER C.T.RAVI
    ಹಿರಿಯೂರು ಉಪಚುನಾವಣೆ | ಬಿಜೆಪಿ – ಜೆಡಿಎಸ್‌ ನಡುವೆ ಗೊಂದಲ ಇಲ್ಲ | ಎನ್‌ಡಿಎ ಅಭ್ಯರ್ಥಿ ಕಣಕ್ಕೆ | ಸಿ.ಟಿ.ರವಿ
    4 days ago
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    2 months ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    5 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    5 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    1 month ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    2 months ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    2 months ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    2 months ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    3 months ago
  • Life Style
    Life StyleShow More
    coconut oil will reduce dark circles
    ತೆಂಗಿನ ಎಣ್ಣೆಯೊಂದಿಗೆ ಈ ಪುಡಿಯನ್ನು ಬೆರೆಸಿ ಹಚ್ಚಿದರೆ ಡಾರ್ಕ್ ಸರ್ಕಲ್ ಕಡಿಮೆಯಾಗುತ್ತದೆಯಂತೆ
    4 weeks ago
    Masturbation actually has a negative impact on men's health
    ಹಸ್ತಮೈಥುನವು ನಿಜವಾಗಿಯೂ ಪುರುಷರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆಯೇ? ತಿಳಿಯಿರಿ
    4 weeks ago
    breast cancer
    ಚಿಕ್ಕ ವಯಸ್ಸಿನಲ್ಲಿಯೇ ಋತುಮತಿಯಾದರೆ ಸ್ತನ ಕ್ಯಾನ್ಸರ್ ಬರುವ ಅಪಾಯ ಹೆಚ್ಚಾಗುತ್ತದೆಯೇ?
    4 weeks ago
    Sneezing
    ಸೀನುವಿಕೆಯಿಂದ ಬೇಸತ್ತಿದ್ದೀರಾ? ಅಲರ್ಜಿಕ್ ರಿನಿಟಿಸ್‌ಗೆ ಇಲ್ಲಿದೆ ಪರಿಹಾರ
    4 weeks ago
    Honey bee
    ಕಣಜ ಕಡಿತಕ್ಕೆ ಈ ಮನೆಮದ್ದುಗಳನ್ನು ಹಚ್ಚಿದರೆ ನೋವು ಕಡಿಮೆಯಾಗುತ್ತದೆಯಂತೆ
    4 weeks ago
Reading: ನಿವೃತ್ತ ಪೊಲೀಸ್ ಅಧಿಕಾರಿಗಳ ಸಂಘದ ವಾರ್ಷಿಕ ಮಹಾಸಭೆ | 75 ವರ್ಷ ಪೂರೈಸಿದ 15 ಮಂದಿಗೆ ಸನ್ಮಾನ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ನಿವೃತ್ತ ಪೊಲೀಸ್ ಅಧಿಕಾರಿಗಳ ಸಂಘದ ವಾರ್ಷಿಕ ಮಹಾಸಭೆ | 75 ವರ್ಷ ಪೂರೈಸಿದ 15 ಮಂದಿಗೆ ಸನ್ಮಾನ

News Desk Chitradurga News
Last updated: 23 November 2026 21:07
News Desk Chitradurga News
1 day ago
Share
ನಿವೃತ್ತ ಪೊಲೀಸ್ ಅಧಿಕಾರಿಗಳ ಸಂಘದ ವಾರ್ಷಿಕ ಮಹಾಸಭೆ
ನಿವೃತ್ತ ಪೊಲೀಸ್ ಅಧಿಕಾರಿಗಳ ಸಂಘದ ವಾರ್ಷಿಕ ಮಹಾಸಭೆ
SHARE

CHITRAUDRGA NEWS | 23 NOVEMBER 2026

ಚಿತ್ರದುರ್ಗ: ಸಂಘದ ಯಶಸ್ಸು ಕೇವಲ ಒಬ್ಬ ವ್ಯಕ್ತಿಯಿಂದ ಸಾಧ್ಯವಿಲ್ಲ. ಎಲ್ಲ ಸದಸ್ಯರು ಶ್ರಮವಹಿಸಿ, ಭೇದಭಾವವಿಲ್ಲದೆ ಸೌಹಾರ್ದತೆ ಮತ್ತು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿದಾಗ ಮಾತ್ರ ಸಂಘ ಸದೃಢವಾಗಿ ಮುನ್ನಡೆಯಲು ಸಾಧ್ಯ ಎಂದು ಚಿತ್ರದುರ್ಗ ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ, ನಿವೃತ್ತ ಡಿವೈಎಸ್ಪಿ ಭೀಮಾರೆಡ್ಡಿ ತಿಳಿಸಿದರು.

ಇದನ್ನೂ ಓದಿ: ಗ್ರಾಮೀಣ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ | ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ

ನಗರದ ಸಂಘದ ಕಲ್ಯಾಣಿಯಲ್ಲಿ ಸೋಮವಾರ ನಡೆದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಹಿಂದೆ ಸಂಘ ನಿಷ್ಕ್ರಿಯವಾಗಿದ್ದ ಸಂದರ್ಭದಲ್ಲಿ ತುಮಕೂರು ಸಂಘದ ಅಧ್ಯಕ್ಷ ಮಾಲೂರಪ್ಪ ಅವರ ಪ್ರೋತ್ಸಾಹದಿಂದ ಪೊಲೀಸ್ ಮೈದಾನದಲ್ಲಿ ಸಂಘ ಆರಂಭವಾಯಿತು. ದಿವಂಗತ ನಿವೃತ್ತ ಡಿವೈಎಸ್ಪಿ ಎಚ್. ಆಂಜನೇಯ ಅಧ್ಯಕ್ಷರಾದ ನಂತರ ಸಂಘ ವ್ಯವಸ್ಥಿತವಾಗಿ ಮುನ್ನಡೆಯಿತು. ಆರಂಭದಲ್ಲಿ ಸ್ವಂತ ಕಟ್ಟಡವಿಲ್ಲದೆ ಎರಡು ಕೊಠಡಿಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಂಘಕ್ಕೆ, ಅಂದಿನ ರಾಜ್ಯಾಧ್ಯಕ್ಷ ಕೆಂಪಯ್ಯ ಹಾಗೂ ಪೊಲೀಸ್ ಮಹಾನಿರ್ದೇಶಕ ಓಂಪ್ರಕಾಶ್ ಅವರ ಸಹಕಾರದಿಂದ 60X50 ಅಡಿ ನಿವೇಶನ ಮಂಜೂರಾಯಿತು. ಸದಸ್ಯರು, ಅಧಿಕಾರಿಗಳು ಹಾಗೂ ಸಾರ್ವಜನಿಕರ ವಂತಿಗೆಯಿಂದ ಕಟ್ಟಡ ನಿರ್ಮಿಸಲಾಯಿತು ಎಂದರು.

ಇದನ್ನೂ ಓದಿ: ಜಿಲ್ಲೆಯ ಎಲ್ಲ ಕೆರೆಗಳಿಗೂ ಭದ್ರಾ ನೀರು ತುಂಬಿಸಿ | ಭದ್ರಾ ಮೇಲ್ದಂಡೆ ಕಚೇರಿ, ಸಂಸದ ಗೋವಿಂದ ಕಾರಜೋಳ ಕಚೇರಿ ಎದುರು ರೈತರ ಪ್ರತಿಭಟನೆ

ಪ್ರಸ್ತುತ ಕಾರ್ಯಕಾರಿ ಸಮಿತಿಯ ಅವಧಿ ಮುಕ್ತಾಯಗೊಂಡಿದ್ದು, ನೂತನ ಸಮಿತಿ ರಚನೆಗೆ ನಿವೃತ್ತ ಪೊಲೀಸ್ ಉಪಾಧೀಕ್ಷಕರಾದ ಬಸಪ್ಪ, ಇಸಾಕ್ ಹಾಗೂ ರೆಹಮಾನ್ ಅವರನ್ನೊಳಗೊಂಡ ಪರಿಶೀಲನಾ ಸಮಿತಿ ನೇಮಿಸಲಾಗಿದೆ. ಸಂಘಕ್ಕಾಗಿ ಶ್ರಮಿಸಿದವರು ಹಾಗೂ ಆಸಕ್ತ ಸದಸ್ಯರನ್ನು ಪರಿಗಣಿಸಿ ಹೊಸ ಸಮಿತಿ ರಚಿಸಲಾಗುವುದು ಎಂದು ತಿಳಿಸಿದರು.

ಮಹಾಸಭೆ ಉದ್ಘಾಟಿಸಿದ ಜಿಲ್ಲಾ ಉಪಾಧೀಕ್ಷಕ ಅರುಣ್ ನಾಗೇಗೌಡ ಮಾತನಾಡಿ, ಕರ್ನಾಟಕದ ಆರು-ಏಳು ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸಿದ್ದರೂ ಚಿತ್ರದುರ್ಗದ ನಿವೃತ್ತ ಪೊಲೀಸ್ ಅಧಿಕಾರಿಗಳ ಸಂಘದಂತಹ ಸುಸಜ್ಜಿತ ಕಟ್ಟಡ, ಸೌಲಭ್ಯ ಹಾಗೂ ಸದಸ್ಯರ ಒಗ್ಗಟ್ಟನ್ನು ಬೇರೆಡೆ ಕಂಡಿಲ್ಲ. ಈ ವ್ಯವಸ್ಥೆ ನಿರಂತರವಾಗಿ ಮುಂದುವರಿಯಲಿ ಎಂದು ಆಶಿಸಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ನಿವೃತ್ತ ಉಪಾಧೀಕ್ಷಕ ಬಸವರಾಜು, ರಾಜ್ಯದ ಇತರ ನಿವೃತ್ತ ಪೊಲೀಸ್ ಸಂಘಗಳಿಗೆ ಹೋಲಿಸಿದರೆ ಚಿತ್ರದುರ್ಗ ಸಂಘ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಅಧಿಕಾರ ಮತ್ತು ಅಂತಸ್ತು ಶಾಶ್ವತವಲ್ಲ, ಜೀವನದಲ್ಲಿ ಮಾಡಿದ ಒಳ್ಳೆಯ ಕೆಲಸಗಳು ಮಾತ್ರ ಉಳಿಯುತ್ತವೆ. ಸದಸ್ಯರ ಶಾಶ್ವತ ವಿಳಾಸ, ವಯಸ್ಸು ಹಾಗೂ ತುರ್ತು ಸಂಪರ್ಕ ಸಂಖ್ಯೆಗಳನ್ನು ಒಳಗೊಂಡ ಮಾಹಿತಿ ಸಂಗ್ರಹಿಸಬೇಕು. ನಿವೃತ್ತಿಯ ನಂತರ ಕುಟುಂಬದವರೊಂದಿಗೆ ಹೆಚ್ಚು ಸಮಯ ಕಳೆಯಬೇಕು ಎಂದು ಸಲಹೆ ನೀಡಿದರು.

ಇದನ್ನೂ ಓದಿ: ಲೇಖಕ ರವಿ ಹಂಜ್‌ ವಿರುದ್ಧ ವೀರಶೈವ ಸಮಾಜದಿಂದ ಪ್ರತಿಭಟನೆ | ಕಠಿಣ ಕಾನೂನು ಕ್ರಮಕ್ಕೆ ಆಗ್ರಹ

ಸಂಘದ ಪ್ರಧಾನ ಕಾರ್ಯದರ್ಶಿ ನಿವೃತ್ತ ಡಿವೈಎಸ್ಪಿ ಯೂಸುಫ್ ಸಂಘದ ಕಾರ್ಯಚಟುವಟಿಕೆಗಳ ಕುರಿತು ವಿವರಿಸಿದರು.

ಈ ಸಂದರ್ಭದಲ್ಲಿ 75 ವರ್ಷ ಪೂರೈಸಿದ 15 ಹಿರಿಯ ಸದಸ್ಯರನ್ನು ಸನ್ಮಾನಿಸಲಾಯಿತು. 2025ರ ಏಪ್ರಿಲ್ 1ರಿಂದ 2026ರ ಮಾರ್ಚ್ 31ರವರೆಗೆ ನಿಧನರಾದ 15 ಸದಸ್ಯರಿಗೆ ಸಂತಾಪ ಸೂಚಿಸಲಾಯಿತು. 2026-27ನೇ ಸಾಲಿನ ಸಂಘದ ನವೀಕರಣ ಹಾಗೂ ನೂತನ ಕಾರ್ಯಕಾರಿ ಸಮಿತಿ ಆಯ್ಕೆ ಕುರಿತು ಚರ್ಚಿಸಲಾಯಿತು.

ಕೋಶಾಧ್ಯಕ್ಷ ನಿವೃತ್ತ ಡಿವೈಎಸ್ಪಿ ಹನುಮಂತರೆಡ್ಡಿ, ಗೌರವಾಧ್ಯಕ್ಷ ಎಸ್. ಬಸವರಾಜು, ಉಪಾಧ್ಯಕ್ಷ ಟಿ.ಎಚ್. ರಾಜಪ್ಪ, ಸಹ ಕಾರ್ಯದರ್ಶಿ ಜಿ.ಎಸ್. ಕೃಷ್ಣಮೂರ್ತಿ, ಲೆಕ್ಕ ಪರಿಶೋಧಕ ಆರ್. ತಿಮ್ಮಣ್ಣ ಸೇರಿದಂತೆ ನಿರ್ದೇಶಕರು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಯಶೋಧಮ್ಮ ಪ್ರಾರ್ಥಿಸಿದರು. ಮಹಾಂತರೆಡ್ಡಿ ಸ್ವಾಗತಿಸಿದರು. ನಾಗರಾಜ್ ವಂದಿಸಿದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Annual General MeetingChitradurgaKannada NewsRetired Police Officers Associationಕನ್ನಡ ನ್ಯೂಸ್ಚಿತ್ರದುರ್ಗನಿವೃತ್ತ ಪೊಲೀಸ್ ಅಧಿಕಾರಿಗಳ ಸಂಘವಾರ್ಷಿಕ ಮಹಾಸಭೆ
Share This Article
Facebook Email Print
Previous Article ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಭೂಮಿಪೂಜೆ ಗ್ರಾಮೀಣ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ | ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ
Next Article arecanut price list ಅಡಿಕೆ ಧಾರಣೆ | 23 ನವೆಂಬರ್‌ | ಚನ್ನಗಿರಿ, ಶಿವಮೊಗ್ಗ, ಸಾಗರ ಸೇರಿ ರಾಜ್ಯದ ಅಡಿಕೆ ರೇಟ್‌
Leave a Comment

Leave a Reply Cancel reply

Your email address will not be published. Required fields are marked *

Kendriya vidyalaya
ಕೇಂದ್ರೀಯಾ ವಿದ್ಯಾಲಯ ಕಟ್ಟಡ ನಿರ್ಮಾಣಕ್ಕೆ 33.50 ಕೋಟಿ ಅನುದಾನ |  ಶೀಘ್ರ ಶಂಕುಸ್ಥಾಪನೆ ಸಂಸದ ಗೋವಿಂದ ಎಂ ಕಾರಜೋಳ
ಮುಖ್ಯ ಸುದ್ದಿ
ವಿಕಲಚೇತನರ ಕ್ರೀಡಾ ಮತ್ತು ಸಾಂಸ್ಕøತಿಕ ಸ್ಪರ್ಧೆಗಳ ಕಾರ್ಯಕ್ರಮ ಉದ್ಘಾಟನೆ
ವಿಕಲಚೇತನರ ಹಕ್ಕುಗಳ ರಕ್ಷಣೆಗೆ ಕಾನೂನು ಸೇವಾ ಪ್ರಾಧಿಕಾರ ಬದ್ಧ | ಶಮೀರ್ ಪಿ. ನಂದ್ಯಾಲ್
ಮುಖ್ಯ ಸುದ್ದಿ
ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ತ್ರೈಮಾಸಿಕ ಸಮನ್ವಯ ಸಮಿತಿಯ ಪ್ರಗತಿ ಪರಿಶೀಲನಾ ಸಭೆ
ಸರ್ಕಾರಿ ಕಚೇರಿಗಳಲ್ಲಿ ತಂಬಾಕು ಸೇವನೆಗೆ ಕಡಿವಾಣ ಹಾಕಿ | ಜಿಲ್ಲಾಧಿಕಾರಿ ಎಸ್.ರಮ್ಯಾ ಸೂಚನೆ
ಮುಖ್ಯ ಸುದ್ದಿ
arecanut price list
ಅಡಿಕೆ ಧಾರಣೆ | ನವೆಂಬರ್‌ 24 | ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್‌
ಅಡಕೆ ಧಾರಣೆ

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ

© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up