By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಅರ್ಜಿ ಅಹ್ವಾನ
    ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯ | ಅರ್ಜಿ ಅಹ್ವಾನ 
    12 hours ago
    ಸಾಂದರ್ಭಿಕ ಚಿತ್ರ
    25 ಜನ ರೈತರಿಗೆ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ 
    12 hours ago
    ರೈತರಿಗೆ ಗುಡ್ ನ್ಯೂಸ್ | ರಸಗೊಬ್ಬರ ಮಾರಾಟ ಅಪ್ ಜಾರಿ | ನಾಳೆ ಚಾಲನೆ 
    14 hours ago
    ಜಿ.ಎಸ್. ಉಜ್ಜನಪ್ಪ ಅವರ ನುಡಿನಮನ ಕಾರ್ಯಕ್ರಮ
    ಜಿ.ಎಸ್. ಉಜ್ಜನಪ್ಪ ನಿರಂತರ ಚಟುವಟಿಕೆಯ ಚೇತನ | ಪ್ರೊ. ತಾರಿಣಿ ಶುಭದಾಯಿನಿ ಅಭಿಮತ
    15 hours ago
    ಸುದ್ದಿಗೋಷ್ಠಿಯಲ್ಲಿ ಸಂಸದ ಗೋವಿಂದ ಕಾರಜೋಳ ಮಾತನಾಡಿದರು
    ವಿದ್ಯುತ್‌ ಖಾಸಗೀಕರಣಕ್ಕೆ ಬಿಡಬೇಡಿ | ರೈತರಿಗೆ ಗೋವಿಂದ ಕಾರಜೋಳ ಸಲಹೆ 
    15 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    2 weeks ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    3 weeks ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    4 weeks ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    4 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    1 month ago
  • ತಾಲೂಕು
    ತಾಲೂಕುShow More
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    4 days ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    6 days ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 weeks ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    3 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 weeks ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 weeks ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 weeks ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 weeks ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    3 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 25 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಕೆಲಸದ ಒತ್ತಡ ಹೆಚ್ಚು
    2 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 24 | ಉದ್ಯೋಗಗಳಲ್ಲಿ ಬಡ್ತಿ, ಅರೋಗ್ಯದಲ್ಲಿ ಎಚ್ಚರ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 23 | ಉದ್ಯೋಗಿಗಳಿಗೆ ಕೆಲಸದ ಒತ್ತಡ, ಹಠಾತ್ ಆರ್ಥಿಕ ಲಾಭ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 22 | ವ್ಯವಹಾರದಲ್ಲಿ ಅನಿರೀಕ್ಷಿತ ಅಡೆತಡೆಗಳು, ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 21 | ವೃತ್ತಿಪರ ಉದ್ಯೋಗಗಳಲ್ಲಿ ಕಿರಿಕಿರಿ, ಅರೋಗ್ಯದಲ್ಲಿ ಎಚ್ಚರ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 24 | ಮೆಕ್ಕೆಜೋಳ, ರಾಗಿ ರೇಟ್
    16 hours ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 22 | ರಾಗಿ, ಶೇಂಗಾ ರೇಟ್
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 15 | ಮೆಕ್ಕೆಜೋಳ, ಶೇಂಗಾ ರೇಟ್….
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 12 | ರಾಗಿ, ಮೆಕ್ಕೆಜೋಳ ರೇಟ್….
    2 weeks ago
  • ಹೊಳಲ್ಕೆರೆ
    ಹೊಳಲ್ಕೆರೆShow More
    65 ಲಕ್ಷದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    65 ಲಕ್ಷದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    1 day ago
    ಹುಲೆಮಳಲಿ ಗ್ರಾಮದಲ್ಲಿ ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿಪೂಜೆ
    ಮೂರು ತಿಂಗಳಲ್ಲಿ ತಾಲ್ಲೂಕಿನ ಕೆರೆಗಳಿಗೆ ನೀರು | ಶಾಸಕ ಡಾ.ಎಂ.ಚಂದ್ರಪ್ಪ 
    6 days ago
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    3 weeks ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    4 weeks ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    2 months ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 days ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 week ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    1 month ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
  • ಹೊಸದುರ್ಗ
    ಹೊಸದುರ್ಗShow More
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    6 days ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 weeks ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    3 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    3 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    1 month ago
  • Life Style
    Life StyleShow More
    symptoms of a brain tumor through the eyes
    ಕಣ್ಣುಗಳ ಮೂಲಕ ಮೆದುಳಿನ ಗೆಡ್ಡೆಯ ಲಕ್ಷಣಗಳನ್ನು ತಿಳಿಯಿರಿ
    35 minutes ago
    Lemonade
    ನಿಂಬೆ ಪಾನಕ ತಯಾರಿಸುವಾಗ ಈ ವಸ್ತುಗಳನ್ನು ಮಿಶ್ರಣ ಮಾಡಿದರೆ ನಿಮ್ಮ ಆರೋಗ್ಯಕ್ಕೆ ಹಾನಿಕಾರಕ
    2 hours ago
    eye
    ನಿಮ್ಮ ಕಣ್ಣಿನ ಚೀಲಗಳು ಸಹ ನಿಮ್ಮ ಆರೋಗ್ಯದ ಬಗ್ಗೆ ತಿಳಿಸುತ್ತವೆಯಂತೆ
    1 day ago
    black chickpeas
    ಹೆಚ್ಚಿನ ಪ್ರೋಟೀನ್‍ಗಾಗಿ ಈ 6 ಆಹಾರಗಳನ್ನು ಕಪ್ಪು ಕಡಲೆಯೊಂದಿಗೆ ಸೇವಿಸಿ
    1 day ago
    Bitter gourd
    ಹಾಗಲಕಾಯಿಯ ಕಹಿಯನ್ನು ಕಡಿಮೆ ಮಾಡಲು ಈ ಟ್ರಿಕ್ ಫಾಲೋ ಮಾಡಿ
    2 days ago
Reading: ಮಾಜಿ ಯೋಧರ ಸಂಘದಿಂದ ಜಿಲ್ಲಾಡಳಿತಕ್ಕೆ ಮನವಿ | ಜಮೀನು, ನಿವೇಶನ, ಮೂಲ ಸೌಲಭ್ಯಕ್ಕೆ ಒತ್ತಾಯ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಮಾಜಿ ಯೋಧರ ಸಂಘದಿಂದ ಜಿಲ್ಲಾಡಳಿತಕ್ಕೆ ಮನವಿ | ಜಮೀನು, ನಿವೇಶನ, ಮೂಲ ಸೌಲಭ್ಯಕ್ಕೆ ಒತ್ತಾಯ

News Desk Chitradurga News
Last updated: 12 March 2026 19:37
News Desk Chitradurga News
3 months ago
Share
ಮಾಜಿ ಯೋಧರ ಸಂಘದಿಂದ ಜಿಲ್ಲಾಡಳಿತಕ್ಕೆ ಮನವಿ
ಮಾಜಿ ಯೋಧರ ಸಂಘದಿಂದ ಜಿಲ್ಲಾಡಳಿತಕ್ಕೆ ಮನವಿ
SHARE

CHITRAUDRGA NEWS | 12 MARCH 2026

ಚಿತ್ರದುರ್ಗ: ಕೇಂದ್ರ ಮತ್ತು ರಾಜ್ಯ ಸರ್ಕಾರದ ಸುತ್ತೋಲೆಯಂತೆ ಅರೆ ಸೇನಾ ಪಡೆಯ ಮಾಜಿ ಯೋಧರಿಗೂ ಜಮೀನು ಮತ್ತು ನಿವೇಶನ ಸೇರಿದಂತೆ ವಿವಿಧ ಸವಲತ್ತುಗಳನ್ನು ವಿಸ್ತರಿಸಲು ಒತ್ತಾಯಿಸಿ ಜಿಲ್ಲಾ ಅರೆಸೇನಾ ಮಾಜಿ ಯೋಧರ ಸಂಘದಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ಇದನ್ನೂ ಓದಿ: ಪಿಯುಡಿಡಿ ಇಲಾಖೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿಗೆ ಉಪನ್ಯಾಸಕರು, ಪ್ರಾಚಾರ್ಯರ ವಿರೋಧ | ಮೌನ ಪ್ರತಿಭಟನೆ

ಚಿತ್ರದುರ್ಗ ಜಿಲ್ಲಾ ಸಂಘದಲ್ಲಿ ಸುಮಾರು 177 ಹಾಲಿ ಮತ್ತು ನಿವೃತ್ತ ಅರೆ ಸೇನಾ ಯೋಧರಿದ್ದು, ಇವರೆಲ್ಲರೂ ಸವಲತ್ತುಗಳಿಗಾಗಿ ಆಯಾ ತಾಲ್ಲೂಕು ಕಚೇರಿಗಳಲ್ಲಿ ಜಮೀನು, ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ನಮ್ಮ ಅರ್ಜಿಗಳನ್ನು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರ ಕಾರ್ಯಾಲಯಕ್ಕೆ ಕಳುಹಿಸಿದ್ದು, ಈ ಕಾರ್ಯಾಲಯವು ಅರೆಸೇನಾ ಯೋಧರು ಮಾಜಿ ಸೈನಿಕ ಪರಿಭಾಷೆಯಲ್ಲಿ ಬರುವುದಿಲ್ಲವೆಂದು ತಿಳಿಸಿರುವುದು ನಮ್ಮ ಸಂಘದ ಗಮನಕ್ಕೆ ಬಂದಿದೆ.

ಎಲ್ಲಾ ಸೈನಿಕರಿಗೆ ನೀಡುವ ಸವಲತ್ತುಗಳನ್ನು ಅರೆಸೇನಾ ಯೋಧರಿಗೆ ವಿಸ್ತರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸುತ್ತೋಲೆ ಹೊರಡಿಸಿದ್ದು, ನಾವುಗಳು ಅರ್ಹರೆಂದು ಪರಿಗಣಿಸಿ, ದಾಖಲಾತಿಗಳನ್ನು ಪರಿಶೀಲನೆಗಾಗಿ ನಮ್ಮ ಜಿಲ್ಲಾ ಸಂಘಕ್ಕೆ ಕಳುಹಿಸಿ. ನಾವುಗಳು ಪರಿಶೀಲಿಸಿ ಜಿಲ್ಲಾಡಳಿತಕ್ಕೆ ಸಲ್ಲಿಸುತ್ತೇವೆ ಎಂದು ಮನವಿ ಮಾಡಿದರು.

ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ತಹಶೀಲ್ದಾರರಿಗೆ ಈ ಬಗ್ಗೆ ಸೂಕ್ತ ನಿರ್ದೇಶನ ನೀಡಿ, ಯೋಧರು ಸಲ್ಲಿಸಿರುವ ಜಮೀನು ಮತ್ತು ನಿವೇಶನದ ಅರ್ಜಿಗಳನ್ನು ತುರ್ತಾಗಿ ಪರಿಶೀಲಿಸಿ ಅರ್ಹರಿಗೆ ಕೂಡಲೇ ಸವಲತ್ತುಗಳನ್ನು ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಸಂಘದ ಪದಾಧಿಕಾರಿಗಳು ಒತ್ತಾಯಿಸಿದರು.

ಇದನ್ನೂ ಓದಿ: ರೈತರ ಮಕ್ಕಳಿಗೆ ತೋಟಗಾರಿಕೆ ತರಬೇತಿ | ಅರ್ಜಿ ಅಹ್ವಾನ

ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಾಲತೇಶ್ ಮುದ್ದಜ್ಜಿ, ಅರೆ ಸೇನಾ ಮಾಜಿ ಯೋಧರ ಸಂಘದ ಅಧ್ಯಕ್ಷ ಈ.ಲಿಂಗರಾಜ, ಉಪಾಧ್ಯಕ್ಷ ಡಿ.ಜಯಣ್ಣ, ಪ್ರಧಾನ ಕಾರ್ಯದರ್ಶಿ ವಿ.ರವಿಕುಮಾರ್, ಸಹ ಕಾರ್ಯದರ್ಶಿ ಹೆಚ್.ವೆಂಕಟೇಶ್, ಖಜಾಂಚಿ ಜಿ.ಆರ್.ಮಂಜುನಾಥ್, ಸಂಘಟನಾ ಕಾರ್ಯದರ್ಶಿ ಆರ್.ಶಿವಕುಮಾರ್, ಸಂಘಟನಾ ಸಹ ಕಾರ್ಯದರ್ಶಿ ಯರ್ರಿಸ್ವಾಮಿ, ನೀಲಾವತಿ, ಭಾಗ್ಯಮ್ಮ, ದುರ್ಗಮ್ಮ, ಸುನೀತಾ ಇತರರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:appealChitradurgaChitradurga newsEx-Servicemen's Associationಚಿತ್ರದುರ್ಗಚಿತ್ರದುರ್ಗ ನ್ಯೂಸ್ಮನವಿಮಾಜಿ ಯೋಧರ ಸಂಘ
Share This Article
Facebook Email Print
Previous Article ಉಪನ್ಯಾಸಕರು, ಪ್ರಾಚಾರ್ಯರ ಮೌನ ಪ್ರತಿಭಟನೆ ಪಿಯುಡಿಡಿ ಇಲಾಖೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿಗೆ ಉಪನ್ಯಾಸಕರು, ಪ್ರಾಚಾರ್ಯರ ವಿರೋಧ | ಮೌನ ಪ್ರತಿಭಟನೆ
Next Article Rank Winners ಮಲ್ಲಾಡಿಹಳ್ಳಿ ಆಯುರ್ವೇದ ವೈದ್ಯಕೀಯ ಕಾಲೇಜಿಗೆ 15 ರ‍್ಯಾಂಕ್‌ 
Leave a Comment

Leave a Reply Cancel reply

Your email address will not be published. Required fields are marked *

symptoms of a brain tumor through the eyes
ಕಣ್ಣುಗಳ ಮೂಲಕ ಮೆದುಳಿನ ಗೆಡ್ಡೆಯ ಲಕ್ಷಣಗಳನ್ನು ತಿಳಿಯಿರಿ
Life Style
Lemonade
ನಿಂಬೆ ಪಾನಕ ತಯಾರಿಸುವಾಗ ಈ ವಸ್ತುಗಳನ್ನು ಮಿಶ್ರಣ ಮಾಡಿದರೆ ನಿಮ್ಮ ಆರೋಗ್ಯಕ್ಕೆ ಹಾನಿಕಾರಕ
Life Style
ದಿನ ಭವಿಷ್ಯ
ದಿನ ಭವಿಷ್ಯ | ಜೂನ್ 25 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಕೆಲಸದ ಒತ್ತಡ ಹೆಚ್ಚು
Dina Bhavishya
ಅರ್ಜಿ ಅಹ್ವಾನ
ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯ | ಅರ್ಜಿ ಅಹ್ವಾನ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up