By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಅಪ್ರೆಂಟಿಸ್ ತರಬೇತಿಗೆ ಅರ್ಜಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಅಪ್ರೆಂಟಿಸ್ ತರಬೇತಿಗೆ ಅರ್ಜಿ

ಮುಖ್ಯ ಸುದ್ದಿ

ಅಪ್ರೆಂಟಿಸ್ ತರಬೇತಿಗೆ ಅರ್ಜಿ

News Desk Chitradurga News
Last updated: 19 May 2025 17:50
News Desk Chitradurga News
4 weeks ago
Share
ಅರ್ಜಿ ಅಹ್ವಾನ
ಅರ್ಜಿ ಅಹ್ವಾನ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 19 MAY 2025

ಚಿತ್ರದುರ್ಗ: ಹೆಚ್.ಎ.ಎಲ್ (ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್)ನಲ್ಲಿ ಫಿಟ್ಟರ್, ಮೆಷಿನಿಸ್ಟ್, ಟರ್ನರ್, ಎಲೆಕ್ಟ್ರಿಷಿಯನ್, ವೆಲ್ಡರ್, ಕಂಪ್ಯೂಟರ್ ಅಪರೇಟರ್ ಅಂಡ್ ಪ್ರೋಗ್ರಾಮಿಂಗ್ ಅಸಿಸ್ಟಟ್, ಕಾರ್ಪೆಂಟರ್, ಫೌಂಡ್ರಿ ಮ್ಯಾನ್, ಶೀಟ್ ಮೆಟಲ್ ವರ್ಕರ್, ಟೂಲ್ ಅಂಡ್ ಡೈ ಮಾರ್ಕರ್, ಸಿಎನ್‍ಸಿ ಪ್ರೋಗ್ರಾಮರ್ ಕಮ್ ಅಪರೇಟರ್ ಮೆಕಾನಿಕ್ ರಿಪ್ರೀರಿಗೇಷನ್ ಅಂಡ್ ಕಂಡಿಷಿನಿಂಗ್ ಟ್ರೇಡ್‍ಗಳಿಗೆ ಸಂಬಂಧಪಟ್ಟ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಜೂನ್ 05 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

Also Read: RAIN: ಜಿಲ್ಲೆಯಾದ್ಯಂತ ಭರ್ಜರಿ ಮಳೆ | ತುಂಬಿ ಹರಿದ ಹಳ್ಳ, ಕೊಳ್ಳಗಳು

ಈ ಅಪ್ರೆಂಟಿಸ್ ತರಬೇತಿಯು ಎಲ್ಲಾ ಟ್ರೇಡ್‍ಗಳಿಗೂ ಒಂದು ವರ್ಷದ ಅವಧಿಯಾಗಿರುತ್ತದೆ. ಅಭ್ಯರ್ಥಿಗಳು ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಐ.ಟಿ.ಐ ಪ್ರಮಾಣ ಪತ್ರ (ಸ್ವ ದೃಢೀಕೃತ ರಿಸಲ್ಟ್ ಶೀಟ್), ಜಾತಿ ಪ್ರಮಾಣ ಪತ್ರ, ಅಂಗವಿಕಲರ ಪ್ರಮಾಣ ಪತ್ರ, ಆರ್ಮಡ್ ಪರ್ಸನಲ್ ಪ್ರಮಾಣ ಪತ್ರ, ಆಧಾರ್ ಕಾರ್ಡ್, 4 ಭಾವಚಿತ್ರ., ಎನ್‍ಸಿವಿಟಿ ನೋಂದಣಿ ಪ್ರತಿ ಅರ್ಜಿಯೊಂದಿಗೆ ಸಲ್ಲಿಸಬೇಕು.

ಆನ್‍ಲೈನ್‍ನಲ್ಲಿ ನೊಂದಾಯಿಸಲು https://apprenticeshindia.gov.in, www.hal-india.com/career ವೆಬ್‍ಸೈಟ್ ಮೂಲಕ ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದು.

Also Read: ದಾವಣಗೆರೆ – ಚಿತ್ರದುರ್ಗ – ತುಮಕೂರು ರೈಲು ಮಾರ್ಗ | 2027 ಡಿಸೆಂಬರ್‌ಗೆ ಪೂರ್ಣ | ಸಚಿವ ವಿ. ಸೋಮಣ್ಣ

ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ದೂರವಾಣಿ ಸಂಖ್ಯೆ 9945587060, 7022459064 ಗೆ ಸಂಪರ್ಕಿಸಬಹುದು ಎಂದು ಉದ್ಯೋಗ ವಿನಿಮಯ ಕಚೇರಿ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ApplicationApprentice TrainingChitradurgaChitradurga newsChitradurga UpdatesHALKannada Latest NewsKannada Newsಅಪ್ರೆಂಟಿಸ್ ತರಬೇತಿಅರ್ಜಿಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಹೆಚ್.ಎ.ಎಲ್
Share This Article
Facebook Email Print
Previous Article ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯ | ಪ್ರವೇಶಕ್ಕೆ ಅರ್ಜಿ ಆಹ್ವಾನ
Next Article arecanut price list ಅಡಿಕೆ ಧಾರಣೆ | ಮತ್ತೆ ಏರಿಕೆ ಕಂಡ ರಾಶಿ ಅಡಿಕೆ ಬೆಲೆ
Leave a Comment

Leave a Reply Cancel reply

Your email address will not be published. Required fields are marked *

arecanut price list
ಅಡಿಕೆ ಧಾರಣೆ | ಜೂನ್‌ 16 | ರಾಜ್ಯದ ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್‌
ಅಡಕೆ ಧಾರಣೆ
UPSC ಪರೀಕ್ಷೆ ತರಬೇತಿಗೆ ಅರ್ಜಿ ಆಹ್ವಾನ
ಮುಖ್ಯ ಸುದ್ದಿ
ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಪಾಪೇಶ್ ಅವಿರೋಧ ಆಯ್ಕೆ
ಮುಖ್ಯ ಸುದ್ದಿ
ಖಾಸಗಿ ಕಂಪನಿಗಳಲ್ಲಿ ಉದ್ಯೋಗ | ಜೂ.19 ರಂದು ನೇರ ನೇಮಕಾತಿ ಸಂದರ್ಶನ
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.
Welcome Back!

Sign in to your account

Username or Email Address
Password

Lost your password?

Not a member? Sign Up