
CHITRADURGA NEWS | 13 MAY 2025
ಚಿತ್ರದುರ್ಗ: ಚಳ್ಳಕೆರೆ ನಗರದ ಪಾವಗಡ ರಸ್ತೆಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2025-26ನೇ ಸಾಲಿನ ಪ್ರವೇಶಾತಿಗೆ ಇಎಂ, ಫಿಟ್ಟರ್, ವೆಲ್ಡರ್, ಎಂ ಇ ವಿ, ಸಿಎನ್‍ಸಿ ಹಾಗೂ ಇತರೆ ವೃತ್ತಿಗಳಿಗೆ ಎಸ್ ಎಸ್ ಎಲ್ ಸಿ ಪಾಸಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪ್ರಯುಕ್ತ ಅರ್ಹ ಅಭ್ಯರ್ಥಿಗಳು ಇದರ ಪಡೆದುಕೊಳ್ಳಲು ಕೋರಿದೆ.
Also Read: ನಿರುದ್ಯೋಗಿಗಳಿಗೆ ಉದ್ಯೋಗ | ನೇರ ನೇಮಕಾತಿ ಸಂದರ್ಶನ ಮೇ.16ಕ್ಕೆ

ಅರ್ಜಿ ಸಲ್ಲಿಕೆ ಈಗಾಗಲೇ ಮೇ 09 ರಿಂದ ಪ್ರಾರಂಭವಾಗಿದ್ದು, ಮೇ. 28 ರವರೆಗೆ ಆನ್‍ಲೈನ್ www.cite.karnataka.gov.in ಇಲ್ಲಿಗೆ ಲಾಗಿನ್ ಆಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯ ಬಿ.ಎಂ.ಬಸವಣ್ಣ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9900398732, 8748884498, 9902372315 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
