
CHITRADURGA NEWS | 20 June 2025
ಚಿತ್ರದುರ್ಗ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಸಂಬಂಧ ಪರಿಶಿಷ್ಠ ಜಾತಿ ವಿದ್ಯಾರ್ಥಿಗಳು ಸಮಾಜ ಇಲಾಖೆ ವೆಬ್‌ಸೈಟ್‌ನಡಿ ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಲು ಸೂಚಿಸಿದೆ.
2025-2026ನೇ ಸಾಲಿನಿಂದ ಕೇಂದ್ರ ಪುರಸ್ಕೃತ ವಿದ್ಯಾರ್ಥಿವೇತನ ಕಾರ್ಯಕ್ರಮಗಳಲ್ಲಿ Aadhar Based Biometric Authentication and E-Kyc ಕಡ್ಡಾಯವಾಗಿದೆ.
Also Read: ನಿವೃತ್ತ ಕೆಇಬಿ ಇಂಜಿನಿಯರ್ ಟಿ.ಜಿ.ರಾಜಶೇಖರಪ್ಪ ನಿಧನ
ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಕಡ್ಡಾಯವಾಗಿ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ನ್ನು ಎನ್.ಪಿ.ಸಿ.ಐ ನಲ್ಲಿ ಸೀಡಿಂಗ್ ಮಾಡಿಸಬೇಕು. ಗ್ರಾಮ ಒನ್, ಕರ್ನಾಟಕ ಒನ್, ಕೇಂದ್ರಗಳಲ್ಲಿ ಹಾಗೂ ಚಳ್ಳಕೆರೆ ತಾಲೂಕಿನ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಛೇರಿಗೆ ಭೇಟಿ ನೀಡಿ ಸಕಾಲದಲ್ಲಿ ಇ-ಕೆವೈಸಿ ಮಾಡಿಸುವಂತೆ ಪ್ರಕಟಣೆ ತಿಳಿಸಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
