By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಪದವಿ ಪೂರ್ವ ವಸತಿ ಕಾಲೇಜುಗಳಲ್ಲಿ ಪ್ರಥಮ ಪಿಯುಸಿ ಪ್ರವೇಶಕ್ಕೆ ಅರ್ಜಿ 
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಪದವಿ ಪೂರ್ವ ವಸತಿ ಕಾಲೇಜುಗಳಲ್ಲಿ ಪ್ರಥಮ ಪಿಯುಸಿ ಪ್ರವೇಶಕ್ಕೆ ಅರ್ಜಿ 

ಮುಖ್ಯ ಸುದ್ದಿ

ಪದವಿ ಪೂರ್ವ ವಸತಿ ಕಾಲೇಜುಗಳಲ್ಲಿ ಪ್ರಥಮ ಪಿಯುಸಿ ಪ್ರವೇಶಕ್ಕೆ ಅರ್ಜಿ 

News Desk Chitradurga News
Last updated: 3 May 2025 20:47
News Desk Chitradurga News
2 months ago
Share
ಅರ್ಜಿ ಅಹ್ವಾನ
ಅರ್ಜಿ ಅಹ್ವಾನ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 04 MAY 2025 

ಚಿತ್ರದುರ್ಗ: 2025-26ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಸತಿ ಪದವಿ ಪೂರ್ವ ಕಾಲೇಜುಗಳ ಪ್ರಥಮ ಪಿ.ಯು.ಸಿ ಪ್ರವೇಶಕ್ಕಾಗಿ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

Also Read: RAIN : ಭರಮಸಾಗರದಲ್ಲಿ 25.7 ಮಿ.ಮೀ ಮಳೆ | ಜಿಲ್ಲೆಯಲ್ಲಿ 15 ಮನೆ ಹಾನಿ 

10ನೇ ತರಗತಿ ಉತ್ತೀರ್ಣರಾದ ಅಲ್ಪಸಂಖ್ಯಾತ ಸಮುದಾಯದವರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್, ಪಾರ್ಸಿ ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಸೇವಾಸಿಂಧು ತಂತ್ರಾ0ಶದ ಮೂಲಕ ವೆಬ್‌ಸೈಟ್ https://sevasindhu.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಮೇ 17 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಜಿಲ್ಲಾ ಅಧಿಕಾರಿಗಳು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಚೇರಿಗೆ ಭೇಟಿ ನೀಡುವಂತೆ ಪ್ರಕಟಣೆ ತಿಳಿಸಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:AdmissionChitradurgaChitradurga newsChitradurga UpdatesKannada Latest NewsKannada NewsPUCResidential Schoolಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಪಿಯುಸಿಪ್ರವೇಶವಸತಿ ಶಾಲೆ
Share This Article
Facebook Email Print
Previous Article today bhavishya Astrology: ದಿನ ಭವಿಷ್ಯ | ಮೇ 04 | ಉದ್ಯೋಗದಲ್ಲಿ ಅಡೆತಡೆ, ಸಾಲದ ಒತ್ತಡದಿಂದ ಆರೋಗ್ಯ ಸಮಸ್ಯೆ
Next Article ಬೇಸಿಗೆಯಲ್ಲಿ ನೈಟ್ ಕ್ರೀಮ್ ಬದಲಿಗೆ ಇದನ್ನು ಮುಖಕ್ಕೆ ಹಚ್ಚಿ ತ್ವಚೆಯ ಕಾಂತಿ ಹೆಚ್ಚಿಸಿ
Leave a Comment

Leave a Reply Cancel reply

Your email address will not be published. Required fields are marked *

Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
ಹೊಸದುರ್ಗ ಬಂದ್ | ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ಹೋರಾಟ
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up