By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಭಾರೀ ಮಳೆಗೆ ಮನೆಗೆ ನುಗ್ಗಿದ ನೀರು | ರಾತ್ರಿ‌ ಜನಜೀವನ ಅಸ್ತವ್ಯಸ್ತ
    5 hours ago
    ಜಿಲ್ಲಾ ಪ್ರಶಿಕ್ಷಣ ವರ್ಗದ ಕಾರ್ಯಾಗಾರ
    ಚಿತ್ರದುರ್ಗ ಬಿಜೆಪಿ ಕಾರ್ಯಕರ್ತರಿಗೆ ಶಿವಮೊಗ್ಗದಲ್ಲಿ ಪ್ರಶಿಕ್ಷಣ ವರ್ಗ | ಬಿ.ವೈ.ವಿಜಯೇಂದ್ರ ಭಾಗೀ
    6 hours ago
    ಪೂರ್ವಭಾವಿ ಸಭೆ ಕೆಪಿಸಿಸಿ ಉಪಾಧ್ಯಕ್ಷ ಮುರುಳಿಧರ ಹಾಲಪ್ಪ ಮಾತನಾಡಿದರು
    ಕಾಂಗ್ರೆಸ್‌ನಲ್ಲಿ ಅಶಿಸ್ತಿಗೆ ಅವಕಾಶವಿಲ್ಲ | ಮುರುಳೀಧರ ಹಾಲಪ್ಪ ಎಚ್ಚರಿಕೆ
    7 hours ago
    ಸಹಜ ಕೃಷಿ ತರಬೇತಿ ಕಾರ್ಯಾಗಾರ
    ವಿಷಯುಕ್ತ ಆಹಾರಕ್ಕಾಗಿ ಸಹಜ ಕೃಷಿ ಅನಿವಾರ್ಯ | ಐಕಾಂತಿಕ ರಾಘವ
    9 hours ago
    ಶಾಲೆ ಸಂಸತ್ತಿನ ಚುನಾವಣೆ
    ಶಾಲೆಗೆ‌‌ ಆಧಾರ್ ಕಾರ್ಡ್ ತಂದು ಮತದಾನ ಮಾಡಿದ ಮಕ್ಕಳು | ಕ್ಯಾದಿಗೆರೆ ಶಾಲೆಯಲ್ಲಿ ಚುನಾವಣೆ 
    9 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    3 days ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 weeks ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    3 weeks ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    3 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    3 weeks ago
  • ತಾಲೂಕು
    ತಾಲೂಕುShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    4 days ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    1 week ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 weeks ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    2 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 15 | ವ್ಯವಹಾರದಲ್ಲಿ ಆರ್ಥಿಕ ಪ್ರಗತಿ, ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು
    21 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 14 | ವೃತ್ತಿ ಮತ್ತು ವ್ಯಾಪಾರದಲ್ಲಿ ನಿರೀಕ್ಷಿತ ಪ್ರಗತಿ, ದೂರ ಪ್ರಯಾಣ ಬೇಡ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 13 | ಕೈಗೊಂಡ ಕೆಲಸಗಳಲ್ಲಿ ಅಡಚಣೆಗಳು, ಅರೋಗ್ಯದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 12 | ಕೈಗೊಂಡ ಕೆಲಸದಲ್ಲಿ ವಿಳಂಬ, ಆರ್ಥಿಕ ಸಂಕಷ್ಟ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 11 | ಉದ್ಯೋಗದ ವಾತಾವರಣ ಅನುಕೂಲಕರ, ಹೊಸ ವಾಹನ ಖರೀದಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 15 | ಮೆಕ್ಕೆಜೋಳ, ಶೇಂಗಾ ರೇಟ್….
    12 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 12 | ರಾಗಿ, ಮೆಕ್ಕೆಜೋಳ ರೇಟ್….
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 11 | ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 10 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    2 weeks ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    2 weeks ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    4 days ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    3 weeks ago
  • Life Style
    Life StyleShow More
    eyes
    ಕಣ್ಣುಗಳಲ್ಲಿನ ಈ ಬದಲಾವಣೆಗಳು ರೋಗಗಳನ್ನು ಸೂಚಿಸುತ್ತವೆಯಂತೆ
    19 hours ago
    care of your skin during pregnancy
    ಗರ್ಭಾವಸ್ಥೆಯಲ್ಲಿ ಚರ್ಮದ ಆರೈಕೆ ಮಾಡುವಾಗ ಈ ವಿಷಯಗಳನ್ನು ನೆನಪಿನಲ್ಲಿಡಿ
    20 hours ago
    teeth
    ವೃದ್ಧರಾದ ಮೇಲೂ ನಿಮ್ಮ ಹಲ್ಲುಗಳು ಗಟ್ಟಿಯಾಗಿರಲು ಈ ಸಲಹೆ ಅನುಸರಿಸಿ
    2 days ago
    heart disease
    ದೇಹದಲ್ಲಿನ ಈ ಬದಲಾವಣೆಗಳು ಹೃದಯ ಕಾಯಿಲೆಯ ಲಕ್ಷಣವಾಗಿದೆ
    2 days ago
    pregnant women to eat pumpkin seeds
    ಗರ್ಭಿಣಿಯರು ಕುಂಬಳಕಾಯಿ ಬೀಜಗಳನ್ನು ತಿನ್ನುವುದು ಸುರಕ್ಷಿತವೇ? 
    3 days ago
Reading: ವಿದ್ಯಾರ್ಥಿ ಬಸ್ ಪಾಸ್‍ಗೆ ಅರ್ಜಿ ಆಹ್ವಾನ | ಯಾವರೀತಿ ಅರ್ಜಿ ಸಲ್ಲಿಸುವುದು..ಇಲ್ಲಿದೆ ಮಾಹಿತಿ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ವಿದ್ಯಾರ್ಥಿ ಬಸ್ ಪಾಸ್‍ಗೆ ಅರ್ಜಿ ಆಹ್ವಾನ | ಯಾವರೀತಿ ಅರ್ಜಿ ಸಲ್ಲಿಸುವುದು..ಇಲ್ಲಿದೆ ಮಾಹಿತಿ 

News Desk Chitradurga News
Last updated: 31 May 2026 11:48
News Desk Chitradurga News
2 weeks ago
Share
student bus pass
student bus pass
SHARE

CHITRADURGA NEWS | 31 MAY 2026

ಚಿತ್ರದುರ್ಗ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಚಿತ್ರದುರ್ಗ ವಿಭಾಗದ ವತಿಯಿಂದ 2026-27ನೇ ಸಾಲಿನ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಬಸ್ ಪಾಸ್‍ಗಳ ವಿತರಣೆಗೆ ಚಾಲನೆ ನೀಡಲಾಗಿದ್ದು, ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..

ಶಾಲಾ-ಕಾಲೇಜುಗಳು ಹಾಗೂ ಪದವಿ ಪೂರ್ವ ಕಾಲೇಜುಗಳು ಆರಂಭವಾಗಿರುವ ಹಿನ್ನೆಲೆಯಲ್ಲಿ, ಸರ್ಕಾರದ ಆದೇಶದಂತೆ ಸಂಪೂರ್ಣ ವಿದ್ಯಾರ್ಥಿ ಬಸ್ ಪಾಸ್‍ಗಳನ್ನು ವಿತರಿಸಲು ನಿಗಮವು ಅಗತ್ಯ ಕ್ರಮ ಕೈಗೊಂಡಿದೆ.

ವಿದ್ಯಾರ್ಥಿಗಳು ಸೇವಾಸಿಂಧು ಫೋರ್ಟಲ್ ನ ಲಿಂಕ್ https://sevasindhuservices.karnataka.gov.in/buspassservices ಮೂಲಕ ಆನ್‍ಲೈನ್‍ನಲ್ಲಿ ಉಚಿತವಾಗಿ ಅರ್ಜಿ ಸಲ್ಲಿಸಬಹುದಾಗಿದೆ. ದಿನಾಂಕ 29-05-2026 ರಿಂದಲೇ ಸೇವಾಸಿಂಧು ಫೋರ್ಟಲ್ನಲ್ಲಿ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆನ್‍ಲೈನ್ ಫೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿರುವುದಿಲ್ಲ.

ಚಿತ್ರದುರ್ಗ ಜಿಲ್ಲೆಯಾದ್ಯಂತ ವಿದ್ಯಾರ್ಥಿಗಳು ತಮ್ಮ ಹತ್ತಿರದ ಕರ್ನಾಟಕ ಒನ್ ಅಥವಾ ಗ್ರಾಮ ಒನ್ ಕೇಂದ್ರಗಳ ಮೂಲಕವೂ ಅರ್ಜಿ ಸಲ್ಲಿಸಬಹುದು. ಈ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಸರ್ಕಾರದ ಆದೇಶದಂತೆ 30 ರೂ. ಶುಲ್ಕ ನಿಗದಿಪಡಿಸಲಾಗಿದೆ. ವಿದ್ಯಾರ್ಥಿಗಳು ಬಸ್ ಪಾಸ್‍ಗಾಗಿ ಅರ್ಜಿ ಪಡೆಯಲು ಡಿಕ್ಲರೇಷನ್ ಫಾರಂ ಅನ್ನು ಸೇವಾಸಿಂಧು ತಂತ್ರಾಂಶ ಅಥವಾ ಕರಾರಸಾ ನಿಗಮದ ವೆಬ್‍ಸೈಟ್‍ನಲ್ಲಿ ಡೌನ್‍ಲೋಡ್ ಮಾಡಿಕೊಂಡು, ಅರ್ಜಿ ಸಲ್ಲಿಸುವಾಗ ತಮ್ಮ ವ್ಯಾಪ್ತಿಯಲ್ಲಿ ಬರುವ ಪಾಸ್ ಕೌಂಟರ್ ಅನ್ನು ಆಯ್ಕೆ ಮಾಡಿ ಸಬ್‍ಮಿಟ್ ಮಾಡಬೇಕಾಗುತ್ತದೆ.

ಇದನ್ನೂ ಓದಿ: ಜಿಲ್ಲಾ ಯಾದವ ಗೊಲ್ಲ ಸಂಘದ ಅಧ್ಯಕ್ಷರಾಗಿ ಮೀಸೆ ಮಹಾಲಿಂಗಪ್ಪ ಆಯ್ಕೆ

ಅರ್ಜಿ ಅನುಮೋದನೆಯಾದ ವಿದ್ಯಾರ್ಥಿಗಳಿಗೆ ಕೌಂಟರ್ ವಿಳಾಸದ ಮಾಹಿತಿಯನ್ನು ಅರ್ಜಿಯಲ್ಲಿ ನೀಡಲಾದ ಮೊಬೈಲ್ ಸಂಖ್ಯೆಗೆ ಎಸ್‍ಎಂಎಸ್ ಮೂಲಕ ಕಳುಹಿಸಲಾಗುವುದು. ದಿನಾಂಕ 01.06.2026 ರಿಂದ ವಿದ್ಯಾರ್ಥಿ ಪಾಸ್‍ಗಳ ವಿತರಣೆ ಆರಂಭವಾಗಲಿದ್ದು, ವಿದ್ಯಾರ್ಥಿಗಳು ತಾವು ಆಯ್ಕೆ ಮಾಡಿದ ಕೌಂಟರ್‍ಗೆ ತೆರಳಿ, ನಿಗದಿತ ಪಾಸ್ ಶುಲ್ಕವನ್ನು ನಗದು, ಕ್ರೆಡಿಟ್ ಕಾರ್ಡ್ ಅಥವಾ ಯುಪಿಐ ಮೂಲಕ ಪಾವತಿಸಿ ಪಾಸ್ ಪಡೆದುಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ವಿಭಾಗೀಯ ಸಂಚಾರ ಅಧಿಕಾರಿಗಳು-9606908962, ಚಿತ್ರದುರ್ಗ ಘಟಕ ವ್ಯವಸ್ಥಾಪಕರು-7760990465, ಚಳ್ಳಕೆರೆ ಘಟಕ ವ್ಯವಸ್ಥಾಪಕರು-7760999445, ಹೊಸದುರ್ಗ ಘಟಕ ವ್ಯವಸ್ಥಾಪಕರು-7760998020, ಪಾವಗಡ ಘಟಕ ವ್ಯವಸ್ಥಾಪಕರು-7760990918 ಹಾಗೂ ಹಿರಿಯೂರು ಘಟಕ ವ್ಯವಸ್ಥಾಪಕರು-6364220531 ಅನ್ನು ಸಂಪರ್ಕಿಸಬಹುದು.

ಪಾಸ್ ವಿತರಣೆ ಮಾಡುವ ಕೌಂಟರ್‍ಗಳ ವಿವರ ಇಂತಿದೆ. ಚಿತ್ರದುರ್ಗ- ನಗರದ ಎಸ್‍ಬಿಎಂ ರಸ್ತೆಯ ಮೃತ್ಯುಂಜಯ ಕಾಂಪ್ಲೆಕ್ಸ್, ಸೃಜನ್ ಇಎನ್‍ಟಿ ಕ್ಲೀನಿಕ್ ಹತ್ತಿರ ಹಾಗೂ ನಗರದ ಕೆಳಗೋಟೆಯ ವೈಶಾಲಿ ಸರ್ಕಲ್ ಬಾಯ್ಸ್ ಜೂನಿಯರ್ ಕಾಲೇಜು ಎದುರಿನ ಭೀಮಪ್ಪ ನಾಯಕ ರಸ್ತೆಯ ಕರ್ನಾಟಕ ಒನ್‍ನಲ್ಲಿ ಪಾಸ್ ವಿತರಣೆ ಮಾಡಲಾಗುವುದು. 

ಇದನ್ನೂ ಓದಿ: ಚಳ್ಳಕೆರೆ ಶಾಸಕ ಟಿ.ರಘುಮೂರ್ತಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯ 

ಚಳ್ಳಕೆರೆ ತಾಲ್ಲೂಕಿನಲ್ಲಿ ಚಳ್ಳಕೆರೆ ಕೆಎಸ್‍ಆರ್‍ಟಿಸಿ ಬಸ್‍ಸ್ಟಾಂಡ್ ಎದುರಿನ ಮುನಿಸಿಪಲ್ ಬಿಲ್ಡಿಂಗ್ ರೂಂ ನಂ-8ರ ಕರ್ನಾಟಕ ಒನ್, ಮೊಳಕಾಲ್ಮುರು ಎಸ್‍ಬಿಎಂಐ ಬ್ಯಾಂಕ್ ಹತ್ತಿರದ ಕರ್ನಾಟಕ ಒನ್, ಹೊಸದುರ್ಗ ಗಾಂಧಿ ಸರ್ಕಲ್ ಹತ್ತಿರ ಹೊಳಲ್ಕೆರೆ ರೋಡ್ ಕರ್ನಾಟಕ ಒನ್, ಹೊಳಲ್ಕೆರೆ ಚಿತ್ರದುರ್ಗ ರೋಡ್ ತಾಲ್ಲೂಕು ಆಫೀಸ್ ಎದುರುಗಡೆಯ ಕರ್ನಾಟಕ ಒನ್, ಪಾವಗಡದಲ್ಲಿ ತಾಲ್ಲೂಕು ಆಫೀಸ್ ರೋಡ್ ಎಂಟಿಆರ್ ಹೋಟೆಲ್ ಹತ್ತಿರದ ಕರ್ನಾಟಕ ಒನ್ ಹಾಗೂ ಹಿರಿಯೂರು ನಗರದ ಕರೂರು ವೈಶ್ಯ ಬ್ಯಾಂಕ್ ಹತ್ತಿರದ ಕರ್ನಾಟಕ ಒನ್‍ನಲ್ಲಿ ಪಾಸ್ ವಿತರಣೆ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಚಿತ್ರದುರ್ಗ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

Share This Article
Facebook Email Print
Previous Article ಹಾಸ್ಟೆಲ್ ಅಡುಗೆಯವರಿಗೆ, ಸಹಾಯಕರಿಗೆ ಪುನಶ್ಚೇತನ ಕಾರ್ಯಗಾರ ಹಾಸ್ಟೆಲ್ ಸಿಬ್ಬಂದಿಗಳು ಕರ್ತವ್ಯದಲ್ಲಿ ನೈತಿಕತೆ ರೂಢಿಸಿಕೊಂಡು ಪ್ರಾಮಾಣಿಕವಾಗಿ ಕೆಲಸ ಮಾಡಿ | AC ಡಾ.ಕಾಂತರಾಜ್
Next Article ಚಿತ್ರದುರ್ಗ ತಾಲ್ಲೂಕು ಪಂಚಾಯತ್ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆಯಲ್ಲಿ ಜೂನ್ 04 ರಂದು ಕೆ.ಡಿ.ಪಿ ಸಭೆ
Leave a Comment

Leave a Reply Cancel reply

Your email address will not be published. Required fields are marked *

ಭಾರೀ ಮಳೆಗೆ ಮನೆಗೆ ನುಗ್ಗಿದ ನೀರು | ರಾತ್ರಿ‌ ಜನಜೀವನ ಅಸ್ತವ್ಯಸ್ತ
ಮುಖ್ಯ ಸುದ್ದಿ
ಜಿಲ್ಲಾ ಪ್ರಶಿಕ್ಷಣ ವರ್ಗದ ಕಾರ್ಯಾಗಾರ
ಚಿತ್ರದುರ್ಗ ಬಿಜೆಪಿ ಕಾರ್ಯಕರ್ತರಿಗೆ ಶಿವಮೊಗ್ಗದಲ್ಲಿ ಪ್ರಶಿಕ್ಷಣ ವರ್ಗ | ಬಿ.ವೈ.ವಿಜಯೇಂದ್ರ ಭಾಗೀ
ಮುಖ್ಯ ಸುದ್ದಿ
ಪೂರ್ವಭಾವಿ ಸಭೆ ಕೆಪಿಸಿಸಿ ಉಪಾಧ್ಯಕ್ಷ ಮುರುಳಿಧರ ಹಾಲಪ್ಪ ಮಾತನಾಡಿದರು
ಕಾಂಗ್ರೆಸ್‌ನಲ್ಲಿ ಅಶಿಸ್ತಿಗೆ ಅವಕಾಶವಿಲ್ಲ | ಮುರುಳೀಧರ ಹಾಲಪ್ಪ ಎಚ್ಚರಿಕೆ
ಮುಖ್ಯ ಸುದ್ದಿ
ಸಹಜ ಕೃಷಿ ತರಬೇತಿ ಕಾರ್ಯಾಗಾರ
ವಿಷಯುಕ್ತ ಆಹಾರಕ್ಕಾಗಿ ಸಹಜ ಕೃಷಿ ಅನಿವಾರ್ಯ | ಐಕಾಂತಿಕ ರಾಘವ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up