CHITRADURGA NEWS | 31 OCTOBER 2024
ಚಿತ್ರದುರ್ಗ: 2023-24ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.75 ಹಾಗೂ ಬಿ.ಎ, ಬಿ.ಕಾಂ, ಬಿಸಿಎ, ಬಿಎಸ್‍ಡಬ್ಲ್ಯೂ, ಇಂಜಿನಿಯರಿಂಗ್, ಎಂ.ಬಿ.ಬಿ.ಎಸ್ ಇತರೆ ಪದವಿ ಪರೀಕ್ಷೆಯಲ್ಲಿ ಶೇ.70 ಅಂಕಗಳಿಸಿದ, ಪಿಹೆಚ್.ಡಿ ಪದವಿ, ಐಎಎಸ್, ಐಪಿಎಸ್, ಕೆಎಎಸ್ ಪರೀಕ್ಷೆಯಲ್ಲಿ ಆಯ್ಕೆಯಾದ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಪ್ರತಿಭಾನ್ವಿತರನ್ನು ಅಭಿನಂದಿಸಲು ಚಿತ್ರದುರ್ಗ ನಾಯಕ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ(Application) ಆಹ್ವಾನಿಸಲಾಗಿದೆ.
ಕ್ಲಿಕ್ ಮಾಡಿ ಓದಿ: ಅಡಿಕೆ ಧಾರಣೆ | ರಾಶಿ ಬೆಲೆಯಲ್ಲಿ ಭರ್ಜರಿ ಏರಿಕೆ
ಆಸಕ್ತ ಅರ್ಹ ಅಭ್ಯರ್ಥಿಗಳು ನವೆಂಬರ್ 10ರೊಳಗೆ ತಮ್ಮ ಸ್ವ-ವಿವರದ ಅರ್ಜಿಯ ಜೊತೆ ಪೂರಕ ದಾಖಲಾತಿಗಳೊಂದಿಗೆ ಅಂಚೆ ಮೂಲಕ ಅಥವಾ ನೇರವಾಗಿ ಡಾ.ಹೆಚ್.ಗುಡ್ಡದೇಶ್ವರಪ್ಪ,ಅಧ್ಯಕ್
ಹೆಚ್ಚಿನ ಮಾಹಿತಿಗಾಗಿ ಸಂಘದ ಪ್ರಧಾನ ಕಾರ್ಯದರ್ಶಿ ನಾಗೇಂದ್ರಬಾಬು ದೂರವಾಣಿ ಸಂಖ್ಯೆ 7483639318 ಗೆ ಸಂಪರ್ಕಿಸಬಹುದು ಎಂದು ಚಿತ್ರದುರ್ಗ ನಾಯಕ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಡಾ.ಗುಡ್ಡದೇಶ್ವರಪ್ಪ ತಿಳಿಸಿದ್ದಾರೆ.
ಕ್ಲಿಕ್ ಮಾಡಿ ಓದಿ: ಸೈನಿಕರು ಮತ್ತು ಮಾಜಿ ಸೈನಿಕರಿಗೆ ಉದ್ಯೋಗ ನೇಮಕಾತಿ | ಆನ್‌ಲೈನ್ ತರಬೇತಿಗೆ ಅರ್ಜಿ ಅಹ್ವಾನ

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
