By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಪವನ್ ಕಲ್ಯಾಣ್
    ಏ.25 ರಂದು ಚಿತ್ರದುರ್ಗದಲ್ಲಿ ಜನಸೇನಾ ಪಕ್ಷದ ಸದಸ್ಯತ್ವ ಅಭಿಯಾನ  
    7 hours ago
    ರಾಮಾನುಜಾಚಾರ್ಯರ 1009 ನೇ ಜಯಂತ್ಯೋತ್ಸವ ಆಚರಣೆ
    ರಾಮಾನುಜಾಚಾರ್ಯರ 1009 ನೇ ಜಯಂತ್ಯೋತ್ಸವ ಆಚರಣೆ 
    7 hours ago
    ಬಾಲಭವನದಲ್ಲಿ 15 ದಿನಗಳ ಮಕ್ಕಳ ಬೇಸಿಗೆ ಶಿಬಿ
    ಬಾಲಭವನದಲ್ಲಿ 15 ದಿನಗಳ ಮಕ್ಕಳ ಬೇಸಿಗೆ ಶಿಬಿರ | ಉದ್ಘಾಟನೆ 
    21 hours ago
    ಉಚ್ಚಂಗಿಯಲ್ಲಮ್ಮ
    ಕೋಟೆನಾಡಿನ ಶಕ್ತಿ ದೇವತೆ ಉಚ್ಚಂಗಿಯಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವ 
    21 hours ago
    ಶ್ರೀ ಶಂಕರಾಚಾರ್ಯರ ಜಯಂತಿ
    ಶಂಕರಾಚಾರ್ಯರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ | AC ಡಾ.ಕಾಂತರಾಜ್
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    5 days ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    1 week ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    3 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    3 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    3 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    1 week ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    2 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಏಪ್ರಿಲ್‌ 22 | ಇಂದಿನ ಅಡಿಕೆ ರೇಟ್‌
    20 hours ago
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    6 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    7 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    1 week ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    2 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 23 | ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ, ಪ್ರಯಾಣದ ಸೂಚನೆ
    10 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 22 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗ, ಮಕ್ಕಳ ಆರೋಗ್ಯದ ಬಗ್ಗೆ ಎಚ್ಚರ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 21 | ಕೈಗೊಂಡ ಕೆಲಸಗಳಲ್ಲಿ ಯಶಸ್ಸು, ಶುಭ ಸುದ್ದಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 20 | ವೃತ್ತಿ ಮತ್ತು ವ್ಯವಹಾರಗಳಲ್ಲಿ ಆತುರದ ನಿರ್ಧಾರ ಬೇಡ, ಆರೋಗ್ಯದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 19 | ಆಕಸ್ಮಿಕ ಧನಲಾಭ, ಕೈಗೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 23 | ಹತ್ತಿ ರೇಟ್ ಎಷ್ಟಿದೆ?
    3 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 22 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್…
    1 day ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 18 | ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 17 | ಮೆಕ್ಕೆಜೋಳ, ರಾಗಿ ರೇಟ್…
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 weeks ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    3 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    1 month ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    1 month ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    1 week ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    3 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    1 week ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    2 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    4 weeks ago
  • Life Style
    Life StyleShow More
    Fatty liver problem, fish
    ಕೊಬ್ಬಿನ ಲಿವರ್‍ ಸಮಸ್ಯೆ ಇರುವವರು ಮೀನು ತಿನ್ನಬಹುದೇ?
    8 hours ago
    vitamins
    ದೇಹದಲ್ಲಿ ಈ ಜೀವಸತ್ವಗಳ ಮಟ್ಟ ಹೆಚ್ಚಾದರೆ ದೇಹಕ್ಕೆ ಹಾನಿ ಉಂಟಾಗಬಹುದು
    9 hours ago
    skin hole
    ಚರ್ಮ್ ರಂಧ್ರಗಳನ್ನು ಆಳವಾಗಿ ಸ್ವಚ್ಛಗೊಳಿಸಲು ಈ ಮಾರ್ಗವನ್ನು ಅನುಸರಿಸಿ
    1 day ago
    perfume scent
    ಬೇಸಿಗೆಯಲ್ಲಿ ಸುಗಂಧ ದ್ರವ್ಯದ ಪರಿಮಳ ಹೆಚ್ಚು ಕಾಲ ಉಳಿಯಲು ಈ ಟ್ರಿಕ್ ಪ್ರಯತ್ನಿಸಿ
    1 day ago
    skin
    ನಿಮ್ಮ ಚರ್ಮವು ಹೆಚ್ಚು ಸೂಕ್ಷ್ಮವಾಗಿದೆಯೇ? ಹಾಗಾದ್ರೆ ಚರ್ಮದ ಹೊರ ಪದರ ಆರೋಗ್ಯವಾಗಿರಲು ಹೀಗೆ ಮಾಡಿ
    2 days ago
Reading: ಹೊಸದುರ್ಗ | ಗ್ರಾಮ ಸಹಾಯಕರ ಹುದ್ದೆಗೆ ಅರ್ಜಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಹೊಸದುರ್ಗ

ಹೊಸದುರ್ಗ | ಗ್ರಾಮ ಸಹಾಯಕರ ಹುದ್ದೆಗೆ ಅರ್ಜಿ

News Desk Chitradurga News
Last updated: 5 March 2025 20:25
News Desk Chitradurga News
1 year ago
Share
jobs in chitradurga news
SHARE

 CHITRADURGA NEWS | 05 MARCH 2025

ಹೊಸದುರ್ಗ: ತಾಲ್ಲೂಕು ಶ್ರೀರಾಂಪುರ ಹೋಬಳಿ ಶ್ರೀರಾಂಪುರ ಹಾಗೂ ಕುರುಬರಹಳ್ಳಿ ಕಂದಾಯ ವೃತ್ತಕ್ಕೆ ಮತ್ತು ಕಸಬಾ ಹೋಬಳಿ ಹುಣವಿನಡು ಕಂದಾಯ ವೃತ್ತಕ್ಕೆ ಹೆಚ್ಚುವರಿ ಗ್ರಾಮ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಮಾರ್ಚ್ 25 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

Also Read: ಪೊಲೀಸರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ

ಅಭ್ಯರ್ಥಿಯು ಅರ್ಜಿ ಸಲ್ಲಿಸಲು ಕಡೆಯ ದಿನಾಂಕದಂದು 25 ವರ್ಷ ಪೂರ್ಣಗೊಂಡಿರಬೇಕು. 45ವರ್ಷ ವಯೋಮಿತಿ ಒಳಗಿರಬೇಕು.. ಎಸ್‍ಎಸ್‍ಎಲ್‍ಸಿ, ವರ್ಗಾವಣೆ ಪ್ರಮಾಣ ಪತ್ರ, ಶಾಲಾ ದಾಖಲಾತಿ ಪ್ರಮಾಣ ಪತ್ರದಲ್ಲಿ ದಾಖಲಿಸಿರುವ ಜನ್ಮ ದಿನಾಂಕವನ್ನು ಮಾತ್ರವೇ ಪರಿಗಣಿಸಲಾಗುವುದು.

ಅಭ್ಯರ್ಥಿಯು ಕನ್ನಡ ಓದುವ, ಬರೆಯುವ ಜ್ಞಾನವುಳ್ಳ ಅಕ್ಷರಸ್ಥರಾಗಿರುವ ಬಗ್ಗೆ ಸೂಕ್ತ ದಾಖಲೆಗಳನ್ನು ಸಲ್ಲಿಸಬೇಕು. ಅರ್ಜಿಯನ್ನು ನಿಗಧಿತ ನಮೂನೆ-1ರಲ್ಲಿ ಸಲ್ಲಿಸಬೇಕು. ಗ್ರಾಮ ಸಹಾಯಕ ಹುದ್ದೆಯ ತಾತ್ಕಾಲಿಕ ಹುದ್ದೆಯಾಗಿದ್ದು, ಸರ್ಕಾರದಿಂದ ಕಾಲಕಾಲಕ್ಕೆ ನಿಗಧಿ ಆಗುವಂತಹ ಗೌರವಧನ ಪಾವತಿಸಲಾಗುವುದು.

ಗ್ರಾಮ ಸಹಾಯಕ ಹುದ್ದೆ ನೇಮಕಾತಿಗಾಗಿ ಈ ಹಿಂದೆ ಈ ಕಂದಾಯ ವೃತ್ತಕ್ಕೆ ಸೇರಿದ ಗ್ರಾಮಗಳಲ್ಲಿ ಕರ್ತವ್ಯ ನಿರ್ವಹಿಸಿದ ಕೆಳಮಟ್ಟದ ಗ್ರಾಮ ನೌಕರರ ವಂಶಸ್ಥರಿಗೆ ಆದ್ಯತೆ ನೀಡಲಾಗುವುದು. ಕೆಳಮಟ್ಟದ ನೌಕರರ ವಂಶಸ್ಥರೆಂಬುವ ಬಗ್ಗೆ ಸೂಕ್ತ ದಾಖಲೆ ಲಗತ್ತಿಸುವುದು.

Also Read: ಮುರುಘಾ ಮಠದಲ್ಲಿ ಸಾಮೂಹಿಕ ವಿವಾಹ | 12 ಜೋಡಿ ದಾಂಪತ್ಯಕ್ಕೆ | ಜೆಡಿಯು ರಾಜ್ಯಾಧ್ಯಕ್ಷ ಮಹಿಮಾ ಪಟೇಲ್ ಭಾಗೀ

ತಳವಾರ, ತೋಟಿಗಳು, ನೀರಗಂಟಿಗಳು, ವಾಲೀಕರ, ಮಹರ್ಸ್, ಬರ್ಕರ್ಸ್, ನೀರಾಡಿಗಳು, ಬುಲಾತಿದರ್ಸ್, ವೆಟ್ಸಿ, ಊರ ಗಾನಿಸ್ಸ್, ಕುಳವಾಡಿಕೆ ಈ ಕುಟುಂಬದವರಿಗೆ ಮೊದಲ ಆದ್ಯತೆ ನೀಡುವುದು.

ಒಂದು ವೇಳೆ ಈ ವರ್ಗದ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಇತರೆ ವರ್ಗದ ಅಭ್ಯರ್ಥಿಗಳಿಗೆ ಪರಿಗಣಿಸಲಾಗುವುದು. ಗ್ರಾಮ ಸಹಾಯಕ ಹುದ್ದೆಗೆ ಆಯ್ಕೆ ಮಾಡುವ ಸಂದರ್ಭದಲ್ಲಿ ಮೊದಲಿಗೆ ಮೀಸಲಾತಿಯನ್ನು ಪರಿಗಣಿಸಲಾಗುವುದು.

ನಂತರ ವಿದ್ಯಾರ್ಹತೆಯ ಮಾನದಂಡತೆಯ ಹೆಚ್ಚಿನ ವಿದ್ಯಾಭ್ಯಾಸ ಹೊಂದಿರುವ ಮತ್ತು ಹೆಚ್ಚಿನ ಅಂಕಗಳಿಸಿರುವ ಅಭ್ಯರ್ಥಿಯನ್ನು ಪರಿಗಣಿಸಲಾಗುವುದು.

ಗ್ರಾಮ ಸಹಾಯಕನು ಗ್ರಾಮ ಆಡಳಿತ ಅಧಿಕಾರಿಗೆ ಎಲ್ಲ ಕೆಲಸ ಕಾರ್ಯಗಳಲ್ಲಿ ಸಹಾಯಕನಾಗಿ ಕೆಲಸ ನಿರ್ವಹಿಸಬೇಕಿರುತ್ತದೆ. ಗ್ರಾಮ ಸಹಾಯಕರಿಗೆ ಕೂಡಾ ಕಂಪ್ಯೂಟರ್ ತಂತ್ರಾಂಶದ ಜ್ಞಾನ ಹೊಂದಿರುವ ಅವಶ್ಯಕತೆ ಇರುತ್ತದೆ.

Also read: ಅಡಿಕೆ ತೋಟದಲ್ಲಿದ್ದ ಕುರಿಗಳ ಮೇಲೆ ಚಿರತೆ ದಾಳಿ | ಹತ್ತು ಕುರಿ ಸಾವು

ಅಭ್ಯರ್ಥಿಗಳು ಅರ್ಜಿಯೊಂದಿಗೆ ಎಲ್ಲಾ ಪ್ರಮಾಣ ಪತ್ರಗಳು ಮತ್ತು ಅಂಕಪಟ್ಟಿಗಳನ್ನು ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಕೊನೆಯ ದಿನಾಂಕಕ್ಕೆ ಮುಂಚಿತವಾಗಿ ಹೊಂದಿರಬೇಕು.

ತಹಶೀಲ್ದಾರ್ ಅವರಿಂದ ನಿಗಧಿತ ಅವಧಿಯೊಳಗೆ ಪಡೆದ ಜಾತಿ ಮತ್ತು ಆದಾಯ ದೃಢೀಕರಣ ಪತ್ರ ಲಗತ್ತಿಸುವುದು. ಅಭ್ಯರ್ಥಿಯು ಕಂದಾಯ ವೃತ್ತದ ವ್ಯಾಪ್ತಿಯ ಖಾಯಂ ನಿವಾಸಿ ಆಗಿರಬೇಕು. ಸ್ಥಳೀಯ ವಾಸಿ ಎಂಬುದರ ನಿಖರತೆಗಾಗಿ ಪಡಿತರ ಚೀಟಿ ನಕಲು, ಸ್ಥಳೀಯ ಅಭ್ಯರ್ಥಿ ಎಂಬ ಬಗ್ಗೆ ದೃಢೀಕರಣ, ವಂಶವೃಕ್ಷ ಪಡೆದು ಸಲ್ಲಿಸುವುದು.

ಗ್ರಾಮ ಸಹಾಯಕರು ಚುನಾಣೆ ಹಾಗೂ ಇನ್ನಿತರೆ ಕೆಲಸ ಕಾರ್ಯಗಳಲ್ಲಿ ದೈಹಿಕ ಶ್ರಮವಹಿಸಿ ಕಾರ್ಯನಿರ್ವಹಿಸಬೇಕಿರುವುದರಿಂದ ದೈಹಿಕವಾಗಿ ಸಶಕ್ತವಾಗಿರುವ ಅವಶ್ಯಕತೆ ಇರುವುದರಿಂದ ಅಭ್ಯರ್ಥಿಯು ದೈಹಿಕ ಶ್ರಮಿಕ ಕೆಲಸ ನಿರ್ವಹಿಸಲು ಸದೃಢವಾಗಿರುವ ಬಗ್ಗೆ ಸ್ಥಳೀಯ ಸರ್ಕಾರಿ ವೈದ್ಯರಿಂದ ದೈಹಿಕ ಧೃಢತೆ ವೈದ್ಯಕೀಯ ಪ್ರಮಾಣ ಪತ್ರ ಪಡೆದು ಸಲ್ಲಿಸುವುದು.

ಅಭ್ಯರ್ಥಿಯು ದೈಹಿಕವಾಗಿ ಹಾಗೂ ಮಾನಸಿಕವಾಗಿ ಆರೋಗ್ಯವಂತನಾಗಿರಬೇಕು. ನೇಮಕಾತಿ ಹೊಂದುವ ಹುದ್ದೆಯ ಕರ್ತವ್ಯಗಳ ದಕ್ಷ ನಿರ್ವಹಣೆಗೆ ಆತಂಕವನ್ನು ಉಂಟು ಮಾಡುವ ಸಂಭವವಿರುವ ಯಾವುದೇ ದೈಹಿಕ ನ್ಯೂನತೆಯಿಂದ ಮುಕ್ತನಾಗಿರಬೇಕು. ಅಭ್ಯರ್ಥಿಯು ಯಾವುದೇ ಕ್ರಿಮಿನಲ್ ಪ್ರಕರಣ ಹಿನ್ನಲೆಯುಳ್ಳವರಾಗಿರಬಾರದು. ಈ ಬಗ್ಗೆ ಸ್ಥಳೀಯ ಪೊಲೀಸ್ ಇಲಾಖೆಯಿಂದ ದೃಢೀಕರಣ ಪತ್ರ ಪಡೆದು ಲಗತ್ತಿಸುವುದು.

Also Read: ಮೂವರ ಸಾವು | ಕಲ್ಲಂಗಡಿ ತುಂಬಿದ್ದ ಲಾರಿಗೆ ಮತ್ತೆರಡು ಲಾರಿ ಡಿಕ್ಕಿ | ಸರಣಿ ಅಪಘಾತ |

ಅಭ್ಯರ್ಥಿಯ ಅರ್ಹತೆಯ ಆಧಾರದ ಮೇಲೆ ಸಂದರ್ಶನ ನಡೆಸಿ ಅಂತಿಮಗೊಳಿಸಲಾಗುವುದು. ನೇಮಕಾತಿ ಬಗ್ಗೆ ಅಂತಿಮ ತೀರ್ಮಾನವನ್ನು ನೇಮಕಾತಿ ಪ್ರಾಧಿಕಾರವು ಹೊಂದಿರುತ್ತದೆ. ಹಾಗೂ ನೇಮಕಾತಿಯು ಮೇಲ್ಮನವಿ ಪ್ರಾಧಿಕಾರಗಳಾದ ಸರ್ಕಾರ ಹಾಗೂ ನ್ಯಾಯಾಲಯಗಳ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ ಎಂದು ಹೊಸದುರ್ಗ ತಾಲ್ಲೂಕು ತಹಶೀಲ್ದಾರ್ ತಿಳಿಸಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ApplicationChitradurgaChitradurga newsChitradurga UpdatesHosadurgaKannada Latest NewsKannada NewsPostVillage Assistantಅರ್ಜಿಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಗ್ರಾಮ ಸಹಾಯಕರಚಿತ್ರದುರ್ಗಚಿತ್ರದುರ್ಗ ನ್ಯೂಸ್ಹುದ್ದೆಹೊಸದುರ್ಗ
Share This Article
Facebook Email Print
Previous Article ಪೊಲೀಸರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ
Next Article arecanut price list ಚನ್ನಗಿರಿ ಅಡಿಕೆ ಮಾರುಕಟ್ಟೆ ರೇಟ್
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಏಪ್ರಿಲ್ 23 | ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
ಪವನ್ ಕಲ್ಯಾಣ್
ಏ.25 ರಂದು ಚಿತ್ರದುರ್ಗದಲ್ಲಿ ಜನಸೇನಾ ಪಕ್ಷದ ಸದಸ್ಯತ್ವ ಅಭಿಯಾನ  
ಮುಖ್ಯ ಸುದ್ದಿ
ರಾಮಾನುಜಾಚಾರ್ಯರ 1009 ನೇ ಜಯಂತ್ಯೋತ್ಸವ ಆಚರಣೆ
ರಾಮಾನುಜಾಚಾರ್ಯರ 1009 ನೇ ಜಯಂತ್ಯೋತ್ಸವ ಆಚರಣೆ 
ಮುಖ್ಯ ಸುದ್ದಿ
Fatty liver problem, fish
ಕೊಬ್ಬಿನ ಲಿವರ್‍ ಸಮಸ್ಯೆ ಇರುವವರು ಮೀನು ತಿನ್ನಬಹುದೇ?
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up