ಮುಖ್ಯ ಸುದ್ದಿ
Application; ಜೀವಮಾನ ಸಾಧನೆ ಮತ್ತು ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ | ಅರ್ಜಿ ಆಹ್ವಾನ

CHITRADURGA NEWS | 24 AUGUST 2024
ಚಿತ್ರದುರ್ಗ: ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2023ನೇ ಸಾಲಿನಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಕ್ರೀಡಾ ಪಟುವಾಗಿ, ಕ್ರೀಡಾ(Sports) ತರಬೇತುದಾರರಾಗಿ ನಿರಂತರ ಸೇವೆ ಸಲ್ಲಿಸಿ ಸಾಧನೆ ಮಾಡಿದ ಹಿರಿಯ ಕ್ರೀಡಾಪಟು, ತರಬೇತುದಾರರಿಗೆ ಜೀವನ ಪರ್ಯಂತ ಸಾಧನಾ ಪ್ರಶಸ್ತಿ ಹಾಗೂ ಗ್ರಾಮೀಣ ಕ್ರೀಡೆಗಳಲ್ಲಿ ವಿಶೇಷ ಸಾಧನೆ ಮಾಡಿದ ಕ್ರೀಡಾ ಪಟುಗಳಿಗೆ ಕರ್ನಾಟಕ ರತ್ನ ಪ್ರಶಸ್ತಿಗಾಗಿ ಅರ್ಜಿ(Application) ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 20 ಕೊನೆಯ ದಿನವಾಗಿದೆ.
ಕ್ಲಿಕ್ ಮಾಡಿ ಓದಿ: POLICE: ಜಿಲ್ಲೆಯ ಅಡಿಕೆ ಬೆಳೆಗಾರರಿಗೆ ಪೊಲೀಸ್ ಇಲಾಖೆಯಿಂದ ಮಹತ್ವದ ಸೂಚನೆ

ರಾಷ್ಟ್ರೀಯ, ಅಂತರಾಷ್ಟ್ರೀಯ, ಜೀವಮಾನ ಸಾಧನೆ ಮಾಡಿದ ಹಾಗೂ ಅತ್ಯುತ್ತಮ ಸಾಧನೆ ಮಾಡಿರುವ ಕ್ರೀಡಾಪಟುಗಳು ಹಾಗೂ ತರಬೇತುದಾರರು ಇಲಾಖೆಯ ಅಧಿಕೃತ ಜಾಲಾತಾಣ http://sevasindhuservicse.
