CHITRADURGA NEWS | 25 APRIL 2026
ಚಿತ್ರದುರ್ಗ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ್ ಮಾದರಿ ಶಾಲೆಗಳಿಗೆ, 2026-27ನೇ ಸಾಲಿಗೆ 6ನೇ ತರಗತಿ ಹಾಗೂ 7,8, ಮತ್ತು 9 ತರಗತಿ ಖಾಲಿ ಸ್ಥಾನಗಳ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ:
ಮುಸ್ಲಿಂ, ಕ್ರಿಶ್ವಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ಅರ್ಹ ವಿದ್ಯಾರ್ಥಿಗಳು ಸೇವಾಸಿಂಧು ವೆಬ್‌ಸೈಟ್ https://sevasindhu.karnataka.gov.in ಮೂಲಕ ಅರ್ಜಿ ಸಲ್ಲಿಸಬಹದು.
ಮೇ.15 ಅರ್ಜಿ ಸಲ್ಲಿಸಲು ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಶಾಲೆಗಳು ಹಾಗೂ ಅಲ್ಪಸಂಖ್ಯಾತರ ಜಿಲ್ಲಾ, ತಾಲ್ಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
