ಮುಖ್ಯ ಸುದ್ದಿ
ಅತಿಥಿ ಶಿಕ್ಷಕರು, ಉಪನ್ಯಾಸಕರ ನೇಮಕಕ್ಕೆ ಅರ್ಜಿ ಆಹ್ವಾನ

Published on
CHITRADURGA NEWS | 24 MAY 2024
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕಾಲೇಜು, ಮೌಲಾನಾ ಆಜಾದ್ ಮಾದರಿ ಶಾಲೆಗಳಿಗೆ ಅತಿಥಿ ಶಿಕ್ಷಕರು, ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಎಂ.ಎ, ಬಿ.ಇಡಿ, ಬಿ.ಎ, ಬಿ.ಇಡಿ, ಎಂ.ಎಸ್ಸಿ ಬಿ.ಇಡಿ, ಬಿ.ಎಸ್ಸಿ, ಬಿಇಡಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ: ಲೋಕಸಭೆ ಚುನಾವಣೆ | ಎಷ್ಟು ಸುತ್ತಿನಲ್ಲಿ ಮತ ಎಣಿಕೆ | ಎಷ್ಟು ಟೇಬಲ್ ಇರಲಿದೆ | ಏಜೆಂಟರೇಷ್ಟು ಗೊತ್ತಾ ?
ಜೂನ್ 2 ರೊಳಗಾಗಿ ಜಿಲ್ಲಾ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಸ್ಟೇಡಿಯಂ ರಸ್ತೆ, ಆಂಜನೇಯ ದೇವಸ್ಥಾನ ಎದುರು, ಶ್ರೀರಾಮ ಕಾಂಪ್ಲೆಕ್ಸ್, ಮೊದಲನೇ ಮಹಡಿ, ಚಿತ್ರದುರ್ಗ ಇಲ್ಲಿಗೆ ಸಲ್ಲಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
Continue Reading
Related Topics:Chitradurga, Guest Lecturers, Guest Teachers, Job, Job Vacancy. kannada news, ಅತಿಥಿ ಉಪನ್ಯಾಸಕರು, ಅತಿಥಿ ಶಿಕ್ಷಕರು, ಉದ್ಯೋಗ, ಕೆಲಸ ಖಾಲಿ ಇದೆ. ಕನ್ನಡ ಸುದ್ದಿ, ಚಿತ್ರದುರ್ಗ

Click to comment