ನಗರಾಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯ CA ನಿವೇಶನಕ್ಕೆ ಅರ್ಜಿ ಆಹ್ವಾನ

ಚಿತ್ರದುರ್ಗ

CHITRADURGA NEWS | 27 JUNE 2025

ಚಿತ್ರದುರ್ಗ: ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ನಾಗರಿಕ ಸೌಲಭ್ಯಕ್ಕಾಗಿ ಮೀಸಲಿಟ್ಟ ನಿವೇಶನಗಳು  ಹಂಚಿಕೆ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನಿವೇಶನಗಳ ಪಟ್ಟಿ  ವೆಬ್‍ಸೈಟ್  www.chitradurga.uda.gov.in ನಲ್ಲಿ ಲಭ್ಯವಿದ್ದು, ಇಚ್ಚೆಯುಳ್ಳ ಅರ್ಹ ಸಂಘ/ಸಂಸ್ಥೆಗಳು, ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಿಗಳ ಅಧಿನಿಯಮ 1991ರ ಅನ್ವಯ ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಜುಲೈ 28 ರ ಸಂಜೆ 5 ಗಂಟೆಯೊಳಗೆ ಪ್ರಾಧಿಕಾರದ ಕಛೇರಿಗೆ ದಾಖಲೆಗಳೊಂದಿಗೆ ಸಲ್ಲಿಸಲು ತಿಳಿಸಿದೆ.

ಇದನ್ನೂ ಓದಿ: ಕುಡಿಯುವ ನೀರಿನ ರಾಜಕೀಯ | ಭದ್ರಾ ನೀರು ಹರಿಸಲು ಅಡ್ಡಿ | ಅವಳಿ ಜಿಲ್ಲೆಗಳಲ್ಲಿ ಬೀದಿಗಿಳಿದು ಹೋರಾಟ

ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ನಗರ ಸಿ.ಕೆ.ಪುರದಲ್ಲಿರುವ ಆಕಾಶವಾಣಿ ರಸ್ತೆಯ ನಗರಾಭಿವೃದ್ಧಿ ಪ್ರಾಧಿಕಾರದ ಕಛೇರಿಯನ್ನು ಸಂಪರ್ಕಿಸಬಹುದು ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

Share This Article
Leave a Comment

Leave a Reply

Your email address will not be published. Required fields are marked *

Exit mobile version