
CHITRADURGA NEWS | 14 NOVEMBER 2024
ಚಿತ್ರದುರ್ಗ: 2024-25ನೇ ಸಾಲಿನಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿ.ಹೆಚ್.ಡಿ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿಧ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನೀಡುವ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ(Foreign Studies) ವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕ್ಲಿಕ್ ಮಾಡಿ ಓದಿ: ಅಡಿಕೆ ವ್ಯಾಪಾರಿ ಆತ್ಮಹತ್ಯೆ | ಡೆತ್ ನೋಟ್ ಪತ್ತೆ
ಡಿ.5 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ https://bcwd.karnataka.gov.in/ ನ್ನು ಅಥವಾ ಸಹಾಯವಾಣಿ ಸಂಖ್ಯೆ 8050770004 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಲಿಕ್ ಮಾಡಿ ಓದಿ: ಸಿರಿಧಾನ್ಯಗಳಿಗೆ ಸೂಕ್ತ ವೇದಿಕೆಗೆ ಪ್ರಯತ್ನ | ಜಿ.ಪಂ ಸಿಇಓ ಸೋಮಶೇಖರ್ ಭರವಸೆ
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

