By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಜಿಟಿಟಿಸಿ‌ ತರಬೇತಿಗೆ‌ ಅರ್ಜಿ ಆಹ್ವಾನ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಜಿಟಿಟಿಸಿ‌ ತರಬೇತಿಗೆ‌ ಅರ್ಜಿ ಆಹ್ವಾನ

ಮುಖ್ಯ ಸುದ್ದಿ

ಜಿಟಿಟಿಸಿ‌ ತರಬೇತಿಗೆ‌ ಅರ್ಜಿ ಆಹ್ವಾನ

News Desk Chitradurga News
Last updated: 20 May 2024 20:56
News Desk Chitradurga News
1 year ago
Share
ಜಿಟಿಟಿಸಿ‌ ತರಬೇತಿ ಕೇಂದ್ರ ಚಿತ್ರದುರ್ಗ
ಜಿಟಿಟಿಸಿ‌ ತರಬೇತಿ ಕೇಂದ್ರ ಚಿತ್ರದುರ್ಗ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 20 MAY 2024

ಚಿತ್ರದುರ್ಗ: ನಗರದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ 2024-25ನೇ ಸಾಲಿನ ಜಿಟಿಟಿಸಿ ಪ್ರವೇಶಾತಿ ತರಬೇತಿಗೆ‌ ಅರ್ಜಿ ಆಹ್ವಾನಿಸಲಾಗಿದೆ. ಆನ್‍ಲೈನ್ ನಲ್ಲಿ ಅರ್ಜಿ ಸಲ್ಲಿಕೆ ಮೇ 13ರಿಂದ ಪ್ರಾರಂಭವಾಗಿದ್ದು, ಮೇ.27 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಇದನ್ನೂ ಓದಿ: ಒಂದೇ ವಾರದಲ್ಲಿ 1399 ರೂ. ಇಳಿಕೆ ಕಂಡ ರಾಶಿ ಅಡಿಕೆ ಧಾರಣೆ

ಜಿಟಿಟಿಸಿ ಕೋರ್ಸ್ ಮಾಹಿತಿ: ಡಿಪ್ಲೊಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್ DTDM ಹಾಗೂ ಡಿಪ್ಲೊಮಾ ಇನ್ ಮೆಕಾಟ್ರಾನಿಕ್ಸ್ DMCH ಮತ್ತು ಡಿಪ್ಲೊಮಾ ಇನ್ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ DEC ಕೋರ್ಸುಗಳ ಪ್ರವೇಶ ಪಡೆಯಲು ಎಸ್‍ಎಸ್‍ಎಲ್‍ಸಿ ಅಥವಾ ತತ್ಸಮಾನವಾದ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ವೆಬ್ಸೈಟ್ ಮಾಹಿತಿ: ಅರ್ಜಿಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವೆಬ್‍ಸೈಟ್‍ನಲ್ಲಿ cetonline.karnataka.gov.in/kea ಆನ್‍ಲೈನ್ ಮೂಲಕ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: ಜಿಲ್ಲಾಸ್ಪತ್ರೆಯಲ್ಲಿ ಹೊಸ ಡಯಾಲಿಸಿಸ್ ಕೇಂದ್ರ ಪ್ರಾರಂಭ

ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಸರ್ವೇ ಸಂಖ್ಯೆ 44, ಹಳೆಯ ಬೆಂಗಳೂರು ರಸ್ತೆ, ಕಣಿವೆ ಮಾರಮ್ಮ ದೇವಸ್ಥಾನದ ಹಿಂಭಾಗ, ಕುಂಚಿಗನಹಾಳ್ ಚಿತ್ರದುರ್ಗ, ದೂರವಾಣಿ ಸಂಖ್ಯೆ: 9738465834, 9481866855 ಗೆ ಸಂಪರ್ಕಿಸಬಹುದು ಎಂದು ಚಿತ್ರದುರ್ಗ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಪ್ರಾಂಶುಪಾಲರು ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ApplicationChitradurga newsGTTCKannada Latest NewsTrainingಅರ್ಜಿಕನ್ನಡ ಲೇಟೆಸ್ಟ್ ಸುದ್ದಿಚಿತ್ರದುರ್ಗ ಸುದ್ದಿಜಿಟಿಟಿಸಿ‌ತರಬೇತಿ
Share This Article
Facebook Email Print
Previous Article arecanut price list ಒಂದೇ ವಾರದಲ್ಲಿ 1399 ರೂ. ಇಳಿಕೆ ಕಂಡ ರಾಶಿ ಅಡಿಕೆ ಧಾರಣೆ
Next Article ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ ಬೈಕಿನ ಹಾರನ್ ಕೇಳಿ ಜಾಗ ಕೊಟ್ಟ ಟ್ರ್ಯಾಕ್ಟರ್ ಚಾಲಕ ಮಾಡಿದ ಯಡವಟ್ಟಿನಿಂದ ಅವಘಡ | ತಂದೆ ಮಗ ಆಸ್ಪತ್ರೆಗೆ ದಾಖಲು
Leave a Comment

Leave a Reply Cancel reply

Your email address will not be published. Required fields are marked *

ಮುರುಘಾಮಠದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಮೊದಲನೇ ಕಾರ್ಯಕಾರಿ ಸಭೆ | ಮಠಾಧೀಶರು ಸೇರಿದಂತೆ ಗಣ್ಯರು ಭಾಗೀ
ಮುಖ್ಯ ಸುದ್ದಿ
ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up