
CHITRADURGA NEWS | 13 JUNE 2025
ಚಿತ್ರದುರ್ಗ: ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿ ಇರುವ ಸ್ಥಾನಗಳಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಪಿ.ಯು.ಸಿ., ಐ.ಟಿ.ಐ, ಡಿಪ್ಲೋಮೊ ಹಾಗೂ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳು ಮಾತ್ರ, ರಾಜ್ಯ ವಿದ್ಯಾರ್ಥಿನಿಲಯ ತಂತ್ರಾ0ಶ http://shp.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು.

Also Read: ಕಾರಿನ ಗ್ಲಾಸ್ ಹೊಡೆದು 4.75 ಲಕ್ಷ ಕಳವು | ಹಿರಿಯೂರು ನಗರದಲ್ಲಿ ಘಟನೆ
ಜೂನ್ 28 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮಾಹಿತಿ ಕೇಂದ್ರಗಳಿಗೆ ಭೇಟಿ ನೀಡುವಂತೆ ಅಲ್ಪಸಂಖ್ಯಾತರ ಜಿಲ್ಲಾಧಿಕಾರಿ ಜಿ.ರೇಖಾ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
