ಮುಖ್ಯ ಸುದ್ದಿ
Application; ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

CHITRADURGA NEWS | 29 AUGUST 2024
ಚಿತ್ರದುರ್ಗ: ಮೆಟ್ರಿಕ್ ನಂತರದ ವ್ಯಾಸಂಗದಲ್ಲಿ ಮೊದಲ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಂದ ಪ್ರೋತ್ಸಾಹ ಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ(Application) ಆಹ್ವಾನಿಸಲಾಗಿದೆ.
ಕ್ಲಿಕ್ ಮಾಡಿ ಓದಿ: Muruga Math: ನಡೆದಂತೆ ನುಡಿ ನುಡಿದಂತೆ ನಡೆಯುವ ಮಾರ್ಗ ತೋರಿದ ಶರಣರು | ಅನುಭಾವ ಶ್ರಾವಣ ಚಿಂತನ ಸರಣಿ ಮಾಲೆ

ಅರ್ಹ ಅಭ್ಯರ್ಥಿಗಳು ಪ್ರೋತ್ಸಾಹ ಧನ ಮಂಜೂರು ಮಾಡಲು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅಭಿವೃದ್ಧಿಪಡಿಸಿರುವ https://swdservices.karnataka.
ನಂತರ ವಿದ್ಯಾರ್ಥಿಗಳು ಸಂಬಂಧಪಟ್ಟ ಅರ್ಜಿ ಹಾಗೂ ದಾಖಲಾತಿಗಳನ್ನು ಪ್ರಾಂಶುಪಾಲರಿಂದ ದೃಢೀಕರಿಸಿ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.
ನಿಬಂಧನೆಗಳು ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್‌ಗೆ ಭೇಟಿ ನೀಡುವಂತೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ ತಿಳಿಸಿದ್ದಾರೆ.
