ಮುಖ್ಯ ಸುದ್ದಿ
ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

CHITRADURGA NEWS | 05 JULY 2024
ಚಿತ್ರದುರ್ಗ: 2024-25ನೇ ಸಾಲಿನಲ್ಲಿ ಐಐಟಿ, ಐಐಐಟಿ, ಎನ್‍ಐಟಿ, ಐಐಎಂ, ಐಐಎಸ್‍ಇಆರ್, ಎಐಐಎಂಎಸ್, ಎನ್‍ಎಲ್‍ಯು, ಐಎನ್‍ಐ ಮತ್ತು ಐಯುಎಸ್‍ಎಲ್‍ಎ ಗಳಂತಹ ಮುಂತಾದವು ಸರ್ಕಾರದಿಂದ ಅನುಮತಿ ಪಡೆದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಪ್ರವೇಶ ಪಡೆದಿರುವ ಅಲ್ಪಸಂಖ್ಯಾರ ಸಮುದಾಯದ ವಿದ್ಯಾರ್ಥಿಗಳಿಗೆ ಕೋರ್ಸ್‍ನ ಪೂರ್ಣ ಅವಧಿಯಲ್ಲಿ ಒಂದು ಬಾರಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದೆ.
ಇದನ್ನೂ ಓದಿ: ಪಿಹೆಚ್‍ಡಿ ಫೆಲೋಶಿಪ್ | ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸಲು ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪ್ರೋತ್ಸಾಹಧನ ಯೋಜನೆ ಪ್ರಯೋಜನೆ ಪಡೆಯಲು ಸೇವಸಿಂಧು ಪೋರ್ಟಲ್ https://sevasindhu.karnataka.
