CHITRADURGA NEWS | 16 JUNE 2024
ಚಿತ್ರದುರ್ಗ: ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ವಿವಿಧ ಕಲಾ ಪ್ರಕಾರಗಳ ಕಲಾವಿದರಿಗೆ ಕಲಾವಿದರ ಗುರುತಿನ ಚೀಟಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಜೂನ್ 28 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಇದನ್ನೂ ಓದಿ: ರೇಣುಕಾಸ್ವಾಮಿ ಪ್ರಕರಣದಲ್ಲಿ ಯಾರನ್ನು ರಕ್ಷಿಸುವ ಮಾತಿಲ್ಲ | ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ
ಕಲಾವಿದರು ತಾವು ಪ್ರದರ್ಶನ ನೀಡಿದ ದಾಖಲೆಗಳೊಂದಿಗೆ ನಿಗಧಿತ ಅರ್ಜಿ ನಮೂನೆಯಲ್ಲಿ ಇಲಾಖೆಯಲ್ಲಿ ನೊಂದಣಿ ಮಾಡಿಸಿಕೊಳ್ಳಬಹುದಾಗಿದೆ. ಅರ್ಜಿ ನಮೂನೆಗಳನ್ನು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಬಳಿ ಕಚೇರಿ ಅವಧಿಯಲ್ಲಿ ಪಡೆಯಬಹುದು.
ಇದನ್ನೂ ಓದಿ: ಫಾರ್ಚೂನರ್ ಕಾರು ಲಾರಿ ನಡುವೆ ಭೀಕರ ಅಪಘಾತ | ಸ್ಥಳದಲ್ಲೇ ಮೂವರ ಸಾವು | ಐದು ಜನರಿಗೆ ಗಂಭೀರ ಗಾಯ
ನಿಗಧಿತ ದಿನಾಂಕದ ನಂತರ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
