CHITRADURGA NEWS | 03 JUNE 2025
ಚಿತ್ರದುರ್ಗ: ಚಿತ್ರದುರ್ಗ ತಾಲ್ಲೂಕು ಕನಕ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ SSLC ಹಾಗೂ PUC ಪರೀಕ್ಷೆಗಳಲ್ಲಿ ಶೇ.85ಕ್ಕಿಂತ ಹೆಚ್ಚು ಅಂಕ ಪಡೆದಿರುವ ತಾಲ್ಲೂಕಿನ ಪ್ರತಿಭಾವಂತ ಕುರುಬ ಸಮುದಾಯದಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಈ ಸಂಬಂಧ ಅರ್ಜಿ ಆಹ್ವಾನಿಸಿದ್ದು, ಚಿತ್ರದುರ್ಗ ತಾಲ್ಲೂಕಿನ ಕುರುಬ ಸಮಾಜದ ವಿದ್ಯಾರ್ಥಿಗಳು ಜೂನ್ 10 ರೊಳಗಾಗಿ ತಮ್ಮ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ ಹಾಗೂ ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿಯೊಂದಿಗೆ ಅರ್ಜಿ ಸಲ್ಲಿಸಲು ಕೋರಿದೆ.
ಇದನ್ನೂ ಓದಿ: ವಿವಿ ಸಾಗರ ಹಿನ್ನೀರಿನಲ್ಲಿ ಜಮೀನು ಮುಳುಗಡೆ | ಅಹವಾಲು ಆಲಿಸಲು ಬರುತ್ತಿದೆ ಅಧಿಕಾರಿಗಳ ತಂಡ
ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ತಾಲ್ಲೂಕು ಕನಕ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಸ್.ಕೆ.ಮಂಜುನಾಥ-9844412448 ಹಾಗೂ ಕಾರ್ಯದರ್ಶಿ ಹನಮಂತಗೌಡ ಪೂಜಾರ-9448339025 ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.



________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
