
CHITRADURGA NEWS | 15 JULY 2025
ಚಿತ್ರದುರ್ಗ: ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿ.ಯು.ಸಿ.ಯಲ್ಲಿ 2024-25 ನೇ ಸಾಲಿನಲ್ಲಿ ಅತಿ ಹೆಚ್ಚಿನ ಅಂಕಗಳನ್ನು ಗಳಿಸಿರುವ ಕುಂಚಿಗ ವೀರಶೈವ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ವಿದ್ಯಾರ್ಥಿಗಳು ಅಂಕಪಟ್ಟಿ, ಜಾತಿ ದೃಢೀಕರಣ ಪತ್ರ ಹಾಗೂ ಮೊಬೈಲ್ ಸಂಖ್ಯೆಯೊಂದಿಗೆ ದಿನಾಂಕ : 4-8-2015 ರೊಳಗಾಗಿ ಹೆಚ್.ಕುಬೇರಪ್ಪ ದಗ್ಗೆ, ಕಾರ್ಯದರ್ಶಿ, ಕುಂಚಿಗ ವೀರಶೈವ ಸಮಾಜ(ರಿ) ಉತ್ಥಾನ ಟ್ರಸ್ಟ್, ಕುಂಚಿಗ ಭವನ, ತರಳಬಾಳು ನಗರ, 1 ನೇ ಹಂತ, ಕಡ್ಲೆಭಟ್ಟಿ ಎದುರು ರಸ್ತೆ, ಎಸ್.ಜೆ.ಎಂ. ಫಾರ್ಮಸಿ ಹಿಂಭಾಗ, ಚಿತ್ರದುರ್ಗ ಇಲ್ಲಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮೊ : 9448783291, 6363323801 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
