By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಬಿಎಸ್‌ವೈ ಅಭಿಮಾನೋತ್ಸವದ ಭೂಮಿಪೂಜೆ
    ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವದ ರಣಕಹಳೆ | ಮೇ 9ಕ್ಕೆ ಅಮಿತ್ ಶಾ ಭೇಟಿ
    56 minutes ago
    ಶೆಡ್ ನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಅಕ್ಕಿ, ಗೋಧಿ ಜಪ್ತಿ
    ಶೆಡ್ ನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಅಕ್ಕಿ, ಗೋಧಿ ಜಪ್ತಿ
    19 hours ago
    ಸುದ್ದಿಗೋಷ್ಠಿಯಲ್ಲಿ ಶ್ವೇತಾ ಲಮಾಣಿ ಮಾತನಾಡಿದರು
    ಚಿತ್ರದುರ್ಗದಲ್ಲಿ ಸೋಮನಾಥ ಜ್ಯೋತಿರ್ಲಿಂಗ ದರ್ಶನ | ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ಆಯೋಜನೆ
    20 hours ago
    ಅರ್ಜಿ ಅಹ್ವಾನ
    6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    21 hours ago
    ಪ್ರಥಮ PUC ಪ್ರವೇಶಕ್ಕೆ ಅರ್ಜಿ ಆಹ್ವಾನ
    22 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 week ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 weeks ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    3 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    3 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    3 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    2 weeks ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    2 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    3 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಭೀಮಸಮುದ್ರ, ತೀರ್ಥಹಳ್ಳಿ ಸೇರಿ ರಾಜ್ಯದ ಮಾರುಕಟ್ಟೆಗಳ ಅಡಿಕೆ ರೇಟ್‌
    2 days ago
    arecanut price list
    ಅಡಿಕೆ ಧಾರಣೆ | 23 ಏಪ್ರಿಲ್‌ | ರಾಜ್ಯದ ಮಾರುಕಟ್ಟೆಗಳ ಅಡಿಕೆ ರೇಟ್‌
    3 days ago
    arecanut price list
    ಅಡಿಕೆ ಧಾರಣೆ | ಏಪ್ರಿಲ್‌ 22 | ಇಂದಿನ ಅಡಿಕೆ ರೇಟ್‌
    4 days ago
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    1 week ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 26 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ದೂರದ ಪ್ರಯಾಣಗಳಲ್ಲಿ ಎಚ್ಚರ
    9 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 25 | ಉದ್ಯೋಗಿಗಳಿಗೆ ಕೆಲಸದ ಒತ್ತಡ, ದೀರ್ಘಕಾಲದ ಸಮಸ್ಯೆಗಳಿಂದ ಪರಿಹಾರ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 24 | ಕೈಗೊಳ್ಳುವ ಕೆಲಸದಲ್ಲಿ ಯಶಸ್ಸು, ಆರ್ಥಿಕ ಲಾಭ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 23 | ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ, ಪ್ರಯಾಣದ ಸೂಚನೆ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 22 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗ, ಮಕ್ಕಳ ಆರೋಗ್ಯದ ಬಗ್ಗೆ ಎಚ್ಚರ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 25 | ಹತ್ತಿ ರೇಟ್…
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 24 | ಮೆಕ್ಕೆಜೋಳ, ರಾಗಿ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 23 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 22 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 weeks ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    3 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    1 month ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    1 month ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 weeks ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    3 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    2 weeks ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    2 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    3 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    4 weeks ago
  • Life Style
    Life StyleShow More
    Omega-3
    ಪುರುಷರಿಗಿಂತ ಮಹಿಳೆಯರಿಗೆ ಹೆಚ್ಚು ಒಮೆಗಾ-3 ಅಗತ್ಯವಿದೆ; ಯಾಕೆ ಗೊತ್ತಾ?
    7 hours ago
    Apply this natural fruit facial to keep your skin hydrated in summer
    ಬೇಸಿಗೆಯಲ್ಲಿ ನಿಮ್ಮ ಚರ್ಮವನ್ನು ಹೈಡ್ರೇಟ್‍ ಆಗಿಡಲು ಈ ನೈಸರ್ಗಿಕ ಹಣ್ಣಿನ ಫೇಶಿಯಲ್ ಹಚ್ಚಿ
    7 hours ago
    Orange juice
    ಪ್ರತಿದಿನ ಬೆಳಿಗ್ಗೆ ಒಂದು ಲೋಟ ತಾಜಾ ಕಿತ್ತಳೆ ರಸ ಕುಡಿಯಿರಿ, ಈ ಪ್ರಯೋಜನ ಪಡೆಯಿರಿ
    1 day ago
    Thigh itching problem
    ಬೇಸಿಗೆಯಲ್ಲಿ ತೊಡೆಯ ತುರಿಕೆ ಸಮಸ್ಯೆ ನಿಮ್ಮ ಕಾಡುತ್ತಿದೆಯೇ? ಹಾಗಾದ್ರೆ ಈ ಸಲಹೆ ಅನುಸರಿಸಿ
    1 day ago
    PCOS for women
    ಯಾವ ಮಹಿಳೆಯರಿಗೆ ಪಿಸಿಓಎಸ್ ಬರುವ ಅಪಾಯ ಹೆಚ್ಚಿರುತ್ತದೆ
    2 days ago
Reading: ಪ್ಯಾನಲ್ ವಕೀಲರ ಆಯ್ಕೆಗಾಗಿ ಅರ್ಜಿ ಆಹ್ವಾನ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಪ್ಯಾನಲ್ ವಕೀಲರ ಆಯ್ಕೆಗಾಗಿ ಅರ್ಜಿ ಆಹ್ವಾನ

chitradurganews.com
Last updated: 25 April 2025 15:23
chitradurganews.com
1 year ago
Share
ಚಿತ್ರದುರ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ
ಚಿತ್ರದುರ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ
SHARE

CCHITRADURGA NEWS | 25 APRIL 2025

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಲ್ಲಿ ಕರ್ತವ್ಯ ನಿರ್ವಹಿಸಲು ಪ್ಯಾನಲ್ ವಕೀಲರ ಆಯ್ಕೆಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮೇ 07 ಅರ್ಜಿ ಸಲ್ಲಿಸಲು ಕೊನೆಯ ದಿನ.

ಆಸಕ್ತರು ತಮ್ಮ ವೈಯಕ್ತಿಕ ವಿವರಗಳೊಂದಿಗೆ ಸ್ವ ಹಸ್ತಾಕ್ಷರದಿಂದ ಭರ್ತಿ  ಮಾಡಿದ ಅರ್ಜಿಯನ್ನು ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಚಿತ್ರದುರ್ಗ ಅವರಿಗೆ ಸಲ್ಲಿಸಬಹುದಾಗಿರುತ್ತದೆ. ಅವಧಿ ಮುಗಿದ ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

ಇದನ್ನೂ ಓದಿ: ಘೋರಿ ಉಸಿರಾಡುತ್ತಿದೆ | ಚಾದರದೊಳಗಿನಿಂದ ಉಸಿರಾಟ | ಫಕೃಲ್ಲಾ ಶಾ ಖಾದ್ರಿ ಸಮಾಧಿ

ಚಿತ್ರದುರ್ಗ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪ್ಯಾನಲ್ ವಕೀಲರ ಅವಧಿಯು ಮುಕ್ತಾಯಗೊಳ್ಳುತ್ತಿದ್ದು, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಹಾಗೂ ಮಾನ್ಯ ಕಾರ್ಯಾಧ್ಯಕ್ಷರು, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ 03 ವರ್ಷಕ್ಕಿಂತ ಮೇಲ್ಪಟ್ಟು ವಕೀಲರ ವೃತ್ತಿಯಲ್ಲಿ ಅನುಭವ ಇರುವ ವಕೀಲರನ್ನು ಚಿತ್ರದುರ್ಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಕಾನೂನು ನೆರವು ನೀಡುವ ಪ್ರಕರಣಗಳಲ್ಲಿ ಹಾಜರಾಗಲು ಹಾಗೂ ಫ್ರಂಟ್ ಆಫೀಸ್ (ನ್ಯಾಯಾಲಯದ ಆವರಣ), ತಹಸೀಲ್ದಾರ್ ಕಛೇರಿ, ಸಿ.ಡಿ.ಪಿ ಕಛೇರಿ, ಕಾರಾಗೃಹ, ಬಾಲ ನ್ಯಾಯಮಂಡಳಿ, ಗ್ರಾಮೀಣ ಕಾನೂನು ನೆರವು ಮತ್ತು ಸಲಹಾ ಕೇಂದ್ರ, ಎ.ಆರ್.ಟಿ ಕೇಂದ್ರಗಳಲ್ಲಿನ ಕಾನೂನು ಸಲಹಾ ಕೇಂದ್ರಗಳಿಗೆ, “ಸಖಿ” ಕೇಂದ್ರಗಳಲ್ಲಿ ಕಾನೂನು ಸಲಹೆ ನೀಡಲು ಮತ್ತು ಕಾನೂನು ಸಾಕ್ಷರತಾ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳಲ್ಲಿ ಕಾರ್ಯ ನಿರ್ವಹಿಸಲು ಪ್ಯಾನಲ್ ವಕೀಲರುಗಳ ಆಯ್ಕೆ ಅವಶ್ಯಕವಾಗಿರುತ್ತದೆ.

ಇದನ್ನೂ ಓದಿ: ಚಿತ್ರದುರ್ಗ ನಗರಸಭೆ ಸದ್ಯಕ್ಕೆ ಮಹಾನಗರ ಪಾಲಿಕೆ ಆಗದು | ಪೌರಾಯುಕ್ತೆ ಎಂ.ರೇಣುಕಾ

ಪ್ಯಾನಲ್ ವಕೀಲರ ಆಯ್ಕೆ ಪ್ರಕ್ರಿಯೆಯು THE NATIONAL LEGAL SERVICES AUTHORITY (FREE AND COMPETENT LEGAL SERVICES) REGULATIONS, 2010 (As amended vide notification F.No. L/61/10/NALSA dated 28.08.2019 published in the Gazette of India on 06.09.2019) ರ ರೆಗ್ಯೂಲೇಷನ್ 8(2) ಮತ್ತು 10 (4) ಗೆ ಒಳಪಟ್ಟಿರುತ್ತದೆ ಮತ್ತು ಮೌಖಿಕ ಸಂದರ್ಶನದ ಮುಖಾಂತರ ಪ್ಯಾನಲ್ ವಕೀಲರನ್ನು ಆಯ್ಕೆ ಮಾಡಲಾಗುವುದು.

ಆದ್ದರಿಂದ ಚಿತ್ರದುರ್ಗ ಜಿಲ್ಲೆಯ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಲ್ಲಿ ಪ್ಯಾನಲ್ ವಕೀಲರಾಗಿ ಕಾರ್ಯನಿರ್ವಹಿಸಲು ಇಚ್ಚಿಸುವ ಅರ್ಹ ಅಭ್ಯರ್ಥಿಗಳು ನಿಗಧಿತ ಅರ್ಜಿ ನಮೂನೆಯಲ್ಲಿ ದಿನಾಂಕ 07/05/2025 ರಂದು ಸಂಜೆ 5.00 ಗಂಟೆಯೊಳಗಾಗಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಚಿತ್ರದುರ್ಗಲ್ಲಿ ಸಲ್ಲಿಸಲು ಕೋರಲಾಗಿದೆ. ಅಭ್ಯರ್ಥಿಗಳ ಆಯ್ಕೆ ಈ ಕೆಳಗಿನ ನಿಬಂಧನೆಗಳಿಗೆ ಒಳಗೊಂಡಂತೆ ಅರ್ಜಿಯನ್ನು ಕರೆಯಲಾಗಿದೆ.

ಇದನ್ನೂ ಓದಿ:  61 ಸಾವಿರದತ್ತ ಅಡಿಕೆ ರೇಟ್‌

ನಿಬಂಧನೆಗಳು: ವಕೀಲ ವೃತ್ತಿಯಲ್ಲಿ ಕನಿಷ್ಠ 3 ವರ್ಷಗಳ ಅನುಭವವಿರಬೇಕು. ಕರ್ನಾಟಕ ಬಾರ್ ಕೌನ್ಸಿಲ್ ನಿಂದ ನೊಂದಾವಣಿ ಆಗಿರಬೇಕು ಹಾಗೂ ಅದರ ಪ್ರಮಾಣಪತ್ರವನ್ನು ಲಗತ್ತಿಸಬೇಕು. ಕಾನೂನು ಸೇವೆಗಳ ಪ್ರಾಧಿಕಾರದ ನಿಯಮಗಳನ್ನು ತಿಳಿದಿರಬೇಕು. ವಕೀಲರುಗಳಿಗೆ ಪ್ರತ್ಯೇಕವಾದ ವಾಹನ ಭತ್ಯೆ ನೀಡಲಾಗುವುದಿಲ್ಲ.

ಬೈಠಕ್ ಭತ್ಯೆ ಮಾತ್ರ ನೀಡಲಾಗುತ್ತದೆ. ವಕೀಲರ ಸಾಮಥ್ರ್ಯ, ಸಮಗ್ರತೆ, ಸೂಕ್ತತೆ ಮತ್ತು ಅನುಭವಗಳನ್ನು ಪರಿಗಣಿಸಲಾಗುತ್ತದೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ತಿಳಿಸಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:advocate panelAdvocatesChitradurga newsCourtKannada Newsleagal cell. chitradurgaಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ನ್ಯಾಯಾಲಯಪ್ಯಾನಲ್‌ ವಕೀಲರುಲೀಗಲ್‌ ಸೆಲ್‌ವಕೀಲರ ಸೆಲ್‌
Share This Article
Facebook Email Print
Previous Article APMC: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಸೂರ್ಯಕಾಂತಿ, ಶೇಂಗಾ ರೇಟ್ ಎಷ್ಟಿದೆ?
Next Article arecanut price list ಅಡಿಕೆ ಧಾರಣೆ | ಚನ್ನಗಿರಿ ಮಾರುಕಟ್ಟೆಯಲ್ಲಿ ಇಳಿಕೆ ಕಂಡ ಅಡಿಕೆ
Leave a Comment

Leave a Reply Cancel reply

Your email address will not be published. Required fields are marked *

ಬಿಎಸ್‌ವೈ ಅಭಿಮಾನೋತ್ಸವದ ಭೂಮಿಪೂಜೆ
ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವದ ರಣಕಹಳೆ | ಮೇ 9ಕ್ಕೆ ಅಮಿತ್ ಶಾ ಭೇಟಿ
ಮುಖ್ಯ ಸುದ್ದಿ
Omega-3
ಪುರುಷರಿಗಿಂತ ಮಹಿಳೆಯರಿಗೆ ಹೆಚ್ಚು ಒಮೆಗಾ-3 ಅಗತ್ಯವಿದೆ; ಯಾಕೆ ಗೊತ್ತಾ?
Life Style
Apply this natural fruit facial to keep your skin hydrated in summer
ಬೇಸಿಗೆಯಲ್ಲಿ ನಿಮ್ಮ ಚರ್ಮವನ್ನು ಹೈಡ್ರೇಟ್‍ ಆಗಿಡಲು ಈ ನೈಸರ್ಗಿಕ ಹಣ್ಣಿನ ಫೇಶಿಯಲ್ ಹಚ್ಚಿ
Life Style
ದಿನ ಭವಿಷ್ಯ
ದಿನ ಭವಿಷ್ಯ | ಏಪ್ರಿಲ್ 26 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ದೂರದ ಪ್ರಯಾಣಗಳಲ್ಲಿ ಎಚ್ಚರ
Dina Bhavishya
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up