CHITRADURGA NEWS | 16 JUNE 2024
ಚಿತ್ರದುರ್ಗ: 2024-25ನೇ ಸಾಲಿಗೆ ದೀನ್ ದಯಾಳ್ ಅಂತ್ಯೋದಯ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯ ಉಪಘಟಕವಾದ ಸ್ವಯಂ ಉದ್ಯೋಗ ಕಾರ್ಯಕ್ರಮದಡಿ ಸ್ವಯಂ ಉದ್ಯೋಗ ಮತ್ತು ಗುಂಪು ಉದ್ಯೋಗಕ್ಕೆ ಗುರಿ ನಿಗಧಿಪಡಿಸಿ ಅರ್ಜಿ ಆಹ್ವಾನಿಸಲಾಗಿದೆ. ಜೂನ್ 30 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಇದನ್ನೂ ಓದಿ: ರೇಣುಕಸ್ವಾಮಿ ಪತ್ನಿಗೆ ಸರ್ಕಾರಿ ಉದ್ಯೋಗ ಕೊಡಿ | ರಂಭಾಪುರಿ ಶ್ರೀ ಒತ್ತಾಯ
ಚಿತ್ರದುರ್ಗ ನಗರದಲ್ಲಿ ವಾಸವಿರುವ ನಿರುದ್ಯೋಗ ಮತ್ತು ಅರೆ ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸ್ವಯಂ ಉದ್ಯೋಗ ಮತ್ತು ಗುಂಪು ಉದ್ಯೋಗಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತಿಯುಳ್ಳ ಫಲಾನುಭವಿಗಳು ನಗರಸಭೆಯಲ್ಲಿ ಅರ್ಜಿಗಳನ್ನು ಪಡೆದು ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ಕಲಾವಿದರಿಗೆ ಗುರುತಿನ ಚೀಟಿ ನೀಡಲು ಅರ್ಜಿ ಆಹ್ವಾನ
ಹೆಚ್ಚಿನ ಮಾಹಿತಿಗಾಗಿ ಡೇನ್ಮಲ್ ಯೋಜನೆಯ ವಿಷಯ ನಿರ್ವಾಹಕರನ್ನು ಸಂಪರ್ಕಿಸಬಹುದು ಎಂದು ನಗರಸಭೆ ಪೌರಾಯುಕ್ತೆ ಎಂ. ರೇಣುಕಾ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
