
CHITRADURGA NEWS | 09 SEPTEMBER 2024
ಚಿತ್ರದುರ್ಗ: 2024-25ನೇ ಸಾಲಿನಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ(Shri Maharshi Valmiki) ಪ್ರಶಸ್ತಿಯನ್ನು ನೀಡಲು ಅರ್ಹ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕ್ಲಿಕ್ ಮಾಡಿ ಓದಿ: Sharana samskruthi utsava: ಶರಣ ಸಂಸ್ಕೃತಿ ಉತ್ಸವದಲ್ಲಿ ಜಯದೇವ ಕ್ರೀಡಾ ಜಾತ್ರೆ | ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ

2024ರ ಅಕ್ಟೋಬರ್ 17ರಂದು ನಡೆಯುವ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯಂದು ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಯನ್ನು ರಾಜ್ಯಮಟ್ಟದಲ್ಲಿ ನೀಡಲು ಪರಿಶಿಷ್ಟ ವರ್ಗದ ಜನಾಂಗದವರ ಏಳಿಗೆಗಾಗಿ ಶ್ರಮಿಸಿದ ಅರ್ಹ ವ್ಯಕ್ತಿಗಳು, ಸ್ವಯಂ ಘೋಷಿತ ಅರ್ಜಿ ಮತ್ತು ದಾಖಲೆಗಳನ್ನು ದ್ವಿಪ್ರತಿಯಲ್ಲಿ ಸೆಪ್ಟೆಂಬರ್ 16 ರ ಸಂಜೆಯೊಳಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಚಿತ್ರದುರ್ಗ ಅಥವಾ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಚಿತ್ರದುರ್ಗ ಇವರಿಗೆ ಪೂರ್ಣ ಮಾಹಿತಿಯೊಂದಿಗೆ ಅರ್ಜಿ ಸಲ್ಲಿಸುವಂತೆ ಚಿತ್ರದುರ್ಗ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕೋರಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
