By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಪದವಿ ವಿದ್ಯಾರ್ಥಿಗಳಿಗೆ ಕೆರಿಯರ್ ಕನೆಕ್ಟ್ ಕಾರ್ಯಕ್ರಮಕ್ಕೆ ಚಾಲನೆ
    ಪದವಿ ವಿದ್ಯಾರ್ಥಿಗಳಿಗೆ ಕೆರಿಯರ್ ಕನೆಕ್ಟ್ ಕಾರ್ಯಕ್ರಮಕ್ಕೆ ಚಾಲನೆ 
    9 hours ago
    ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ
    ಚಿತ್ರದುರ್ಗದಲ್ಲಿ ಯಕ್ಷಗಾನ ತಾಳಮದ್ದಳೆ | ಆಲಾಪಕ್ಕೆ ತಲೆದೂಗಿದ ಯಕ್ಷಗಾನ ಪ್ರಿಯರು
    22 hours ago
    ಶಾಸಕರಾದ ಟಿ.ರಘುಮೂರ್ತಿ, ಬಿ.ಜಿ.ಗೋವಿಂದಪ್ಪ ಪ್ರಗತಿ ಪರಿಶೀಲನಾ ಸಭೆಯ ಸಿದ್ಧತೆ ಪರಿಶೀಲನೆ
    ಬರದ ನಾಡಲ್ಲಿ ಮುಖ್ಯಮಂತ್ರಿ ಪ್ರಗತಿ ಪರಿಶೀಲನಾ ಸಭೆ | ಅನುಭವ ಮಂಟಪದಲ್ಲಿ ಭರದ ತಯಾರಿ
    22 hours ago
    ರೈತರ ತರಬೇತಿ ಕಾರ್ಯಕ್ರಮ
    ರೈತರು ಹನಿ ನೀರಾವರಿ, ಸಾವಯವ ಪದ್ಧತಿ ಅಳವಡಿಸಿಕೊಳ್ಳಿ | ಕೃಷ್ಣಮೂರ್ತಿ
    1 day ago
    ಟಿ. ರಘುಮೂರ್ತಿ
    ತಪ್ಪದೇ ಎಲ್ಲಾ ರೈತರು ಬೆಳೆವಿಮೆ ನೋಂದಾಯಿಸಿಕೊಳ್ಳಿ | ಶಾಸಕ ಟಿ.ರಘುಮೂರ್ತಿ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 days ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 weeks ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    4 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 week ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜುಲೈ 24 | ಆದಾಯಕ್ಕಿಂತ ಖರ್ಚು ಹೆಚ್ಚು, ಶುಭ ಸುದ್ದಿ
    10 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 23 | ಕೈಗೊಂಡ ಕಾರ್ಯಗಳು ಪೂರ್ಣ, ವೃತ್ತಿ ಹಾಗೂ ಉದ್ಯೋಗದಲ್ಲಿ ಅನುಕೂಲಕರ ಪರಿಸ್ಥಿತಿ
    1 day ago
    today bhavishya
    ದಿನ ಭವಿಷ್ಯ | ಜುಲೈ 22 | ಉದ್ಯೋಗದಲ್ಲಿ ಗೊಂದಲದ ವಾತಾವರಣ, ಅರೋಗ್ಯದ ಬಗ್ಗೆ ಕಾಳಜಿ ವಹಿಸಿ
    2 days ago
    today bhavishya
    ದಿನ ಭವಿಷ್ಯ | ಜುಲೈ 21 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಉದ್ಯೋಗದಲ್ಲಿ ಕೆಲಸದ ಒತ್ತಡ
    3 days ago
    today bhavishya
    ದಿನ ಭವಿಷ್ಯ | ಜುಲೈ 20 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 24 | ಮೆಕ್ಕೆಜೋಳ, ರಾಗಿ ರೇಟ್….
    1 hour ago
    ಮಾರುಕಟ್ಟೆ ಧಾರಣೆ | ಜುಲೈ 23 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಜುಲೈ 20 | ಮೆಕ್ಕೆಜೋಳ, ರಾಗಿ ರೇಟ್…
    4 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    9 hours ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    5 days ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    6 days ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    6 days ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    endometrial cancer that plague women
    ಮಹಿಳೆಯರನ್ನು ಕಾಡುವ ಎಂಡೊಮೆಟ್ರಿಯಲ್ ಕ್ಯಾನ್ಸರ್‍ನ ಲಕ್ಷಣಗಳ ಬಗ್ಗೆ ತಿಳಿಯಿರಿ
    9 hours ago
    cow's milk to children
    ಒಂದು ವರ್ಷದೊಳಗಿನ ಮಕ್ಕಳಿಗೆ ಹಸುವಿನ ಹಾಲು ನೀಡಿದರೆ ಏನಾಗುತ್ತದೆ ಗೊತ್ತಾ?
    10 hours ago
    Damaged electronic item
    ಹಾಳಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ಮನೆಯಲ್ಲಿ ಇಡುವುದರಿಂದ ಏನಾಗುತ್ತದೆ ಗೊತ್ತಾ?
    1 day ago
    Apply this tomato scrub to remove stubborn tanning
    ಮೊಂಡುತನದ ಟ್ಯಾನಿಂಗ್ ಅನ್ನು ತೆಗೆದುಹಾಕಲು ಹಚ್ಚಿ ಈ ಟೊಮೆಟೊ ಸ್ಕ್ರಬ್
    1 day ago
    Retinol
    ರೆಟಿನಾಲ್ ಅನ್ನು ಮುಖಕ್ಕೆ ಹಚ್ಚಿಕೊಳ್ಳುವವರು ಈ ನಿಯಮಗಳನ್ನು ಪಾಲಿಸಿರಿ
    2 days ago
Reading: ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ

chitradurganews.com
Last updated: 17 June 2025 13:38
chitradurganews.com
1 year ago
Share
keladi-shivappa-nayaka-agriculture-university-shivamogga
ಶಿವಮೊಗ್ಗದ ಕೆಳದಿ  ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ  ವಿಜ್ಞಾನಗಳ ವಿಶ್ವವಿದ್ಯಾಲಯ
SHARE

CHITRADURGA NEWS | 17 JUNE 2025

ಚಿತ್ರದುರ್ಗ: ಶಿವಮೊಗ್ಗದ ಕೆಳದಿ  ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ  ವಿಜ್ಞಾನಗಳ ವಿಶ್ವವಿದ್ಯಾಲಯ 2025-26ನೇ ಶೈಕ್ಷಣಿಕ ವರ್ಷಕ್ಕೆ ಖಾಸಗಿ ಕೃಷಿ  ಕಾಲೇಜುಗಳ ಸಂಯೋಜನೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 7 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ರಾಜ್ಯದಲ್ಲಿ ಖಾಸಗಿ ಕೃಷಿ ವಿಜ್ಞಾನಗಳ ಕಾಲೇಜುಗಳಿಗೆ ಅಫಿಲಿಯೇಶನ್ ನೀಡಲು ನಿರ್ಧರಿಸಿ, ರಾಜ್ಯದಲ್ಲಿ ಕಳೆದ ಸಾಲಿನಿಂದ ಕೃಷಿ ವಿಜ್ಞಾನಗಳ ಖಾಸಗಿ ಕಾಲೇಜುಗಳಿಗೆ ಅಫಿಲಿಯೇಶನ್ ಕೊಡಲಾಗುತ್ತಿದೆ.

ಇದನ್ನೂ ಓದಿ: ಅಡಿಕೆ ಧಾರಣೆ | ಜೂನ್‌ 16 | ರಾಜ್ಯದ ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್‌

ಕೃಷಿ ಮತ್ತು ಕೃಷಿ ಸಂಬಂಧಿತ ಪದವಿ ಓದಲು ಬಯಸುವ ವಿದ್ಯಾರ್ಥಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ ಹಾಗೂ ಲಭ್ಯ ಸೀಟುಗಳು ಕಡಿಮೆ ಇವೆ. ರಾಜ್ಯದಲ್ಲಿ ಪ್ರತಿ ವರ್ಷ ಸುಮಾರು 1 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಕೃಷಿ ವಿಶ್ವವಿದ್ಯಾಲಯಗಳಲ್ಲಿ ಪದವಿ ಕಾರ್ಯಕ್ರಮಕ್ಕೆ ದಾಖಲಾಗಲು ಅರ್ಜಿ ಸಲ್ಲಿಸಿರುತ್ತಾರೆ.

ಅದರಲ್ಲಿ ಕೇವಲ 3 ಸಾವಿರ ವಿದ್ಯಾರ್ಥಿಗಳಿಗೆ ಕೃಷಿ ಹಾಗೂ ಕೃಷಿ ಸಂಬಂಧಿತ ಪದವಿ ಸೀಟುಗಳು ಹಂಚಿಕೆಯಾಗುತ್ತಿದೆ ಹಾಗೂ ಉಳಿದ ವಿದ್ಯಾರ್ಥಿಗಳಿಗೆ ಈ ಪದವಿಗಳಿಗೆ ಪ್ರವೇಶ ಪಡೆಯಲು ಅವಕಾಶವಿಲ್ಲದಂತಾಗಿದೆ.

ಇದನ್ನೂ ಓದಿ: ಈ ಸಮಸ್ಯೆ ಇರುವವರು ಅಪ್ಪಿತಪ್ಪಿಯೂ ಒಣಮೀನನ್ನು ತಿನ್ನಬೇಡಿ

ಈ ಹಿನ್ನಲೆಯಲ್ಲಿ ಕೃಷಿ ವಿಜ್ಞಾನ ವಿಶ್ವವಿದ್ಯಾಲಯಗಳ ಕಾಯ್ದೆ 2009ರಲ್ಲಿ (ವಿಭಾಗ 44 ರಿಂದ 51) ವಿವರಿಸಿರುವಂತೆ, ಸ್ವತಂತ್ರವಾಗಿ ಕಾರ್ಯನಿರ್ವಹಿಸುವ ಖಾಸಗಿ ಕಾಲೇಜುಗಳಿಗೆ ಅಫಿಲಿಯೇಶನ್ (Affiliation)  ನೀಡಲು ಅವಕಾಶ ಇರುವುದನ್ನು ಬಳಸಿಕೊಂಡು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು ಈ ಸಾಲಿನಲ್ಲಿ ಅಫಿಲಿಯೇಟೆಡ್ ಖಾಸಗಿ ಕೃಷಿ ವಿಜ್ಞಾನಗಳ ಕಾಲೇಜುಗಳನ್ನು ಪ್ರಾರಂಭಿಸಲು ಪ್ರಕಟಣೆ ನೀಡಿರುತ್ತದೆ.

ಆಸಕ್ತಿ ಹೊಂದಿರುವ ಹಾಗೂ ಕರ್ನಾಟಕದ ಸೊಸೈಟಿ ನೊಂದಣಿ ಕಾಯ್ದೆಯಡಿಯಲ್ಲಿ ನೊಂದಾಯಿಸಲಾದ ಮಂಡಳಿಗಳು/ಸೊಸೈಟಿಗಳು/ಟ್ರಸ್ಟ್‍ಗಳಿಂದ ಅರ್ಜಿ ಆಹ್ವಾನಿಸಿದೆ.

ಇದನ್ನೂ ಓದಿ: NEET RESULT | SLV PU ಕಾಲೇಜಿಗೆ ದಾಖಲೆಯ ಫಲಿತಾಂಶ

ಆಸಕ್ತ ಸಂಸ್ಥೆಗಳು ಬಿ.ಎಸ್ಸಿ. (ಹಾನರ್ಸ್) ಕೃಷಿ, ಬಿ.ಟೆಕ್ ಕೃಷಿ ಇಂಜಿನಿಯರಿಂಗ್, ಬಿ.ಟೆಕ್. ಕೃಷಿ ಬಯೋಟೆಕ್ನಾಲಜಿ, ಬಿ.ಟೆಕ್. ಫುಡ್ ಟೆಕ್ನಾಲಜಿ, ಬಿ.ಎಸ್ಸಿ. (ಹಾನರ್ಸ್) ಅರಣ್ಯ, ಬಿ.ಎಸ್ಸಿ. (ಹಾನರ್ಸ್) ಕಮ್ಯೂನಿಟಿ ವಿಜ್ಞಾನ, ಬಿ.ಎಸ್ಸಿ. (ಹಾನರ್ಸ್) ಫುಡ್ ನ್ಯೂಟ್ರೇಶನ್ ಮತ್ತು ಡೈಯಟಿಕ್ಸ್, ಬಿ.ಎಸ್ಸಿ. (ಹಾನರ್ಸ್) ತೋಟಗಾರಿಕೆ ಮತ್ತು ಬಿ.ಎಸ್ಸಿ. (ಹಾನರ್ಸ್) ರೇಷ್ಮೆ ಕೃಷಿ ಪದವಿ ಪ್ರಾರಂಭಿಸಲು ಅರ್ಜಿ ಸಲ್ಲಿಸಬಹುದಾಗಿದೆ.

ಈ ಸಂಬಂಧ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಅಫಿಲಿಯೇಶನ್‍ಗಾಗಿ ಕನಿಷ್ಟ ಮಾನದಂಡಗಳನ್ನು (KSNUAHS-MSACR 2025) www.uahs.edu.in   ಜಾಲತಾಣದಲ್ಲಿ ಪ್ರಕಟಿಸಿದೆ.

ಇದನ್ನೂ ಓದಿ: ಇರಾನ್ – ಇಸ್ರೇಲ್ ಯುದ್ಧ | ಕರ್ನಾಟಕದ ವಿದ್ಯಾರ್ಥಿಗಳನ್ನು ಕರೆತರಲು ಕ್ರಮ

ಅಧಿಸೂಚಿಸಿದ ಮಾನದಂಡಗಳಂತೆ ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯವು 2025-26 ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿರುವ (ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಉಡುಪಿ ಮತ್ತು ದಕ್ಷಿಣ ಕನ್ನಡ) ಜಿಲ್ಲೆಗಳಲ್ಲಿ ಕಾಲೇಜು ಅಫಿಲಿಯೇಶನ್ ಬಯಸುವ ಹಾಗೂ ಕಾನೂನು ಬದ್ದ ಶೈಕ್ಷಣಿಕ ಸಂಸ್ಥೆಗಳು ಅರ್ಜಿಸಲ್ಲಿಸಬಹುದು.

ಅರ್ಜಿ ಸಲ್ಲಿಸಿದ ನಂತರ (KSNUAHS-MSACR 2025) ರ ಪ್ರಕಾರ ಅವುಗಳನ್ನು ಪರೀಶೀಲಿಸಿ ನಿಯಮದಂತೆ ಪ್ರಕ್ರಿಯೆ ನಡೆಸಲಾಗುವುದು.

ಇದನ್ನೂ ಓದಿ: ಖಾಸಗಿ ಕಂಪನಿಗಳಲ್ಲಿ ಉದ್ಯೋಗ | ಜೂ.19 ರಂದು ನೇರ ನೇಮಕಾತಿ ಸಂದರ್ಶನ

ಅತ್ಯುತ್ತಮ ಶೈಕ್ಷಣಿಕ ಪರಿಸರ ಹಾಗೂ ರಾಷ್ಟ್ರಮಟ್ಟದಲ್ಲಿ ಉತ್ತಮ ಸಾಧನೆ ಮಾಡಿರುವ ಶಿವಮೊಗ್ಗದ ಈ ವಿಶ್ವವಿದ್ಯಾಲಯವು ದಿನಾಂಕ: 21-09-2012 ರಂದು ಕರ್ನಾಟಕ ಸರ್ಕಾರದ ವಿಶೇಷ ಶಾಸನದ ಮೂಲಕ ಅಂಗೀಕರಿಸಿ ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಿದೆ ಹಾಗೂ ಕರ್ನಾಟಕ ಸರ್ಕಾರವು ದಿನಾಂಕ 26-07-2021ರಲ್ಲಿ, ಈ ವಿಶ್ವವಿದ್ಯಾಲಯದ ಹೆಸರನ್ನು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ (ಕೆ.ಸಿ.ನಾ.ಕೃ.ತೋ.ವಿ.ವಿ.) ಎಂದು ಮರುನಾಮಕರಣ ಮಾಡಿ ಆದೇಶ ಹೊರಡಿಸಿರುತ್ತದೆ.

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ರಾಜ್ಯದ ಪ್ರತಿಷ್ಟಿತ ಸಮಗ್ರ ಕೃಷಿ ವಿಶ್ವವಿದ್ಯಾಲಯವಾಗಿದ್ದು, ಇದರ ಅಡಿಯಲ್ಲಿ ಪ್ರಸ್ತುತ 5 ಮಹಾವಿದ್ಯಾಲಯಗಳು ಕಾರ್ಯನಿರ್ವಹಿಸುತ್ತಿವೆ.

ಇದನ್ನೂ ಓದಿ: UPSC ಪರೀಕ್ಷೆ ತರಬೇತಿಗೆ ಅರ್ಜಿ ಆಹ್ವಾನ

ಈ ವಿಶ್ವವಿದ್ಯಾಲಯದಿಂದ ಕಳೆದ ಒಂದು ದಶಕದಲ್ಲಿ ಕೃಷಿ, ತೋಟಗಾರಿಕೆ ಮತ್ತು ಆರಣ್ಯ ವಿಷಯಗಳಲ್ಲಿ ಒಟ್ಟು 4,366 ವಿದ್ಯಾರ್ಥಿಗಳು ಪದವಿ ಪಡೆದಿದ್ದಾರೆ. ಇವರಲ್ಲಿ, 3,316 ಸ್ನಾತಕ, 935 ಸ್ನಾತಕೋತ್ತರ ಮತ್ತು 115 ಪಿಹೆಚ್.ಡಿ. ವಿದ್ಯಾರ್ಥಿಗಳಾಗಿರುತ್ತಾರೆ.

ಜೊತೆಗೆ ಅಸಾಧಾರಣ ಪ್ರತಿಭೆಯಿಂದ ಗುರುತಿಸಿಕೊಂಡು, ಅತ್ಯುತ್ತಮವಾದ ಸಾಧನೆಗೈದ ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಒಟ್ಟು 329 ಚಿನ್ನದ ಪದಕಗಳನ್ನು ವಿಶ್ವವಿದ್ಯಾಲಯವು ನೀಡಿರುತ್ತದೆ.

ಇದನ್ನೂ ಓದಿ: ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಪಾಪೇಶ್ ಅವಿರೋಧ ಆಯ್ಕೆ

ಈ ವಿಶ್ವವಿದ್ಯಾಲಯದಡಿಯಲ್ಲಿ ಅಫಿಲಿಯೇಟೆಡ್ ಕಾಲೇಜು ಪ್ರಾರಂಭಿಸಲು ಅಧಿಸೂಚನೆಯನ್ನು ಹೊರಡಿಸಿ ಅರ್ಜಿಯನ್ನು ಕರೆಯಲಾಗಿರುತ್ತದೆ ಹಾಗೂ ಅಫಿಲಿಯೇಶನ್‍ಗಾಗಿ ದಿನಾಂಕ: 07-07-2025ರೊಳಗೆ ಅರ್ಜಿಯನ್ನು ಸಲ್ಲಿಸಬೇಕಾಗಿರುತ್ತದೆ.

ಸಲ್ಲಿಸಿದ ಅರ್ಜಿಗಳನ್ನು ಆಗಾಗ್ಗೆ ಪರಿಶೀಲಿಸಲಾಗುವುದು. ಅರ್ಜಿ ಸಲ್ಲಿಸುವ ಮುನ್ನ ನಿಂಬಂಧನೆಗಳನ್ನು ಸಂಪೂರ್ಣ ಪರಾಮರ್ಶಿಸಿ ಅದರಂತೆ ಅರ್ಜಿ ಸಲ್ಲಿಸುವುದು ಅಪೂರ್ಣ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹಾಗೂ ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಈ ಸಾಲಿಗೆ ಪರಿಗಣಿಸಲಾಗುವುದಿಲ್ಲ.

ಇದನ್ನೂ ಓದಿ: ಬಬ್ಬೂರು ಕೃಷಿ ತರಬೇತಿ ಕೇಂದ್ರಕ್ಕೆ ರಾಜ್ಯಮಟ್ಟದ ಅವಾರ್ಡ್‌ | ಯಶಸ್ಸಿನ ಗುಟ್ಟು ಬಿಚ್ಚಿಟ್ಟ ಆರ್‌.ರಜನಿಕಾಂತ್‌

ಹೆಚ್ಚಿನ ವಿವರ ಹಾಗೂ ನಿಬಂಧನೆಗಳನ್ನು ಮತ್ತು ಅರ್ಜಿಗಾಗಿ ಜಾಲತಾಣಕ್ಕೆ ಭೇಟಿ ನೀಡಬಹುದು ಎಂದು ಶಿವಮೊಗ್ಗದ ಕೆಳದಿ  ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ  ವಿಜ್ಞಾನಗಳ ವಿಶ್ವವಿದ್ಯಾಲಯ ಕುಲಸಚಿವರು ತಿಳಿಸಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Agriculture and HorticultureChancellorChitradurga newsKannada NewsKeladi Shivappa Nayaka University of Agricultural and Horticultural SciencesPrivate Agricultural CollegeShimogaಕನ್ನಡ ಸುದ್ದಿಕುಲಸಚಿವರುಕೃಷಿ ಮತ್ತು ತೋಟಗಾರಿಕೆಕೆಳದಿ  ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ  ವಿಜ್ಞಾನಗಳ ವಿಶ್ವವಿದ್ಯಾಲಯಖಾಸಗಿ ಕೃಷಿ ಕಾಲೇಜುಚಿತ್ರದುರ್ಗ ನ್ಯೂಸ್ಶಿವಮೊಗ್ಗ
Share This Article
Facebook Email Print
Previous Article Pandarahally health awerness ಭೇದಿ ನಿಯಂತ್ರಕ್ಕೆ ಓಆರ್‌ಎಸ್‌, ಜಿಂಕ್‌ ಸೂಕ್ತ | ಡಾ.ಬಿ.ವಿ.ಗಿರೀಶ್‌
Next Article APMC: ಮಾರುಕಟ್ಟೆ ಧಾರಣೆ | ಇಂದಿನ ಹತ್ತಿ ರೇಟ್ ಎಷ್ಟಿದೆ?
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ | ಜುಲೈ 24 | ಮೆಕ್ಕೆಜೋಳ, ರಾಗಿ ರೇಟ್….
ಮಾರುಕಟ್ಟೆ ಧಾರಣೆ
endometrial cancer that plague women
ಮಹಿಳೆಯರನ್ನು ಕಾಡುವ ಎಂಡೊಮೆಟ್ರಿಯಲ್ ಕ್ಯಾನ್ಸರ್‍ನ ಲಕ್ಷಣಗಳ ಬಗ್ಗೆ ತಿಳಿಯಿರಿ
Life Style
ಪದವಿ ವಿದ್ಯಾರ್ಥಿಗಳಿಗೆ ಕೆರಿಯರ್ ಕನೆಕ್ಟ್ ಕಾರ್ಯಕ್ರಮಕ್ಕೆ ಚಾಲನೆ
ಪದವಿ ವಿದ್ಯಾರ್ಥಿಗಳಿಗೆ ಕೆರಿಯರ್ ಕನೆಕ್ಟ್ ಕಾರ್ಯಕ್ರಮಕ್ಕೆ ಚಾಲನೆ 
ಮುಖ್ಯ ಸುದ್ದಿ
3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
ಹೊಳಲ್ಕೆರೆ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up