CHITRADURGA NEWS | 18 SEPTEMBER 2024
ಚಿತ್ರದುರ್ಗ: ವಿಕಲಚೇತನರ ಕ್ಷೇತ್ರದಲ್ಲಿ ಸಾಧನೆಗೈದ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಾಲೆಯ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ(State Award) ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಕ್ಲಿಕ್ ಮಾಡಿ ಓದಿ: Artist; ಚಿತ್ರದುರ್ಗದ ಕಲಾವಿದ ಕಣ್ಮೇಶ್ ಅವರಿಗೆ ಪ್ರತಿಷ್ಠಿತ ಪಿ.ಆರ್.ತಿಪ್ಪೇಸ್ವಾಮಿ ಪುರಸ್ಕಾರ | ಸಿಎಂ ಸಿದ್ದರಾಮಯ್ಯ ಅವರಿಂದ ಪ್ರಶಸ್ತಿ ಪ್ರದಾನ
ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಸಚಿವರ ಅಧ್ಯಕ್ಷತೆಯ ಸಮಿತಿಯ ರಾಜ್ಯ ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡಲಿದೆ.
ವಿಕಲಚೇತನರ ಕ್ಷೇತ್ರದಲ್ಲಿ 15 ವರ್ಷ ಮೇಲ್ಪಟ್ಟು ಸೇವೆ ಸಲ್ಲಿಸಿರುವ ಶಿಕ್ಷಕರು, ಸಂಸ್ಥೆಗಳು, ಸಾಧನೆಗೈದ ವಿಕಲಚೇತರು ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು www.dwdsc.kar.nic.in ವೆಬ್‌ಸೈಟ್ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಸೆ.15 ರ ಒಳಗೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕಚೇರಿಗೆ ದ್ವಿಪ್ರತಿಯಲ್ಲಿ ಸಲ್ಲಿಸಬೇಕು.
ಕ್ಲಿಕ್ ಮಾಡಿ ಓದಿ: Convocation; ಸೆ.20 ರಂದು ಬಿಟ್ಸ್ ಹೈಟೆಕ್ ಕಾಲೇಜಿನ ಘಟಿಕೋತ್ಸವ
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಬಾಲಭವನದ ಆವರಣದಲ್ಲಿನ ಕಚೇರಿ ಹಾಗೂ ದೂರವಾಣಿ ಸಂಖ್ಯೆ 08194-235284 ಸಂಪರ್ಕಿಸುವAತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

